ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ, ಆರ್ಥಿಕ ಅನುದಾನಕ್ಕಾಗಿ ಅರ್ಜಿ
ಪ್ರಧಾನ ಮಂತ್ರಿ ಶಿಷ್ಯ ವೇತನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ
ಪ್ರಧಾನ ಮಂತ್ರಿ ಶಿಷ್ಯ ವೇತನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ
ಚಿತ್ರದುರ್ಗ : ಮೆದೆಹಳ್ಳಿ ರಸ್ತೆಯಲ್ಲಿ ರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 25ನೇ ವರ್ಷದ 60 ದಿನಗಳ ಬ್ರಹ್ಮೋತ್ಸವವು ನಿನ್ನೆ ಆರಂಭಗೊಂಡಿದ್ದು, ಬರುವ ಜನವರಿ 13ರವರೆಗೆ ನಡೆಯಲಿದೆ.
ರಾಷ್ಟ್ರೀಯ ಶ್ವಾಸಕೋಶ ಅಧ್ಯಾಯ ಜಿಲ್ಲಾ ಹಾಗೂ ನಗರ ಶಾಖೆ ವತಿಯಿಂದ ನಗರದ ಎಸ್.ಎಸ್. ಕನ್ವೆನ್ಷನ್ ಹಾಲ್‌ನಲ್ಲಿ ನಾಳೆ ದಿನಾಂಕ 22ರಿಂದ 24ರ ವರೆಗೆ `ಮಕ್ಕಳ ಶ್ವಾಸಕೋಶ ತಜ್ಞರ ಜಾಗತಿಕ ಸಮ್ಮೇಳನ’ ನಡೆಯಲಿದೆ
ಅನುಭವಮಂಟಪ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಮಾಕನೂರು ಮಲ್ಲೇಶಪ್ಪ ಶಿಕ್ಷಣ ಮಹಾವಿದ್ಯಾಲಯದಲ್ಲಿ 2023-24ನೇ ಸಾಲಿನ ವಿದ್ಯಾರ್ಥಿ ಸಂಘದ ಸಮಾರೋಪ, ದೀಪದಾನ ಹಾಗೂ ಪ್ರತಿಭಾ ಪುರಸ್ಕಾರವನ್ನು ಇಂದು ಬೆಳಗ್ಗೆ 10ಕ್ಕೆ ಏರ್ಪಡಿಸಲಾಗಿದೆ.
ದಾವಣಗೆರೆ: ಇಂದು ಬೆಳಗ್ಗೆ 10ಕ್ಕೆ ಬಾಪೂಜಿ ಕಾಲೇಜ್ ಆಫ್ ನರ್ಸಿಂಗ್, ಮಲ್ಟಿ ಪರ್ಪಸ್ ಹಾಲ್‌ನಲ್ಲಿ ಬಾಪೂಜಿ ಕಾಲೇಜ್ ಆಫ್ ನರ್ಸಿಂಗ್ ಹಾಗೂ ಬಾಪೂಜಿ ಸ್ಕೂಲ್ ಆಫ್ ನರ್ಸಿಂಗ್ ವತಿಯಿಂದ ಕನ್ನಡ ರಾಜ್ಯೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ನಗರದ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ಇದೇ ದಿನಾಂಕ 24 ರಂದು ಬೆಳಿಗ್ಗೆ 10.30 ಕ್ಕೆ ಕಾಲೇಜಿನ ಜಿ.ಎಂ. ಹಾಲಮ್ಮ ಸಭಾಂಗಣದಲ್ಲಿ ಹಳೇ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ
ಹೊನ್ನಾಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಕಡದಕಟ್ಟೆ ಗ್ರಾಮದ ವಿಜಯ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 11ಕ್ಕೆ `ವಚನ ಸಾಹಿತ್ಯದಲ್ಲಿ ವೈಚಾರಿಕತೆ’ ದತ್ತಿ ಉಪನ್ಯಾಸ ನಡೆಯಲಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಮುರಿಗಪ್ಪಗೌಡ ತಿಳಿಸಿದರು.
ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ದಿನೋತ್ಸವದ ಅಂಗವಾಗಿ ಈಶ್ವರಮ್ಮ ಶಾಲೆಯಲ್ಲಿ ಇಂದಿನಿಂದ ಇದೇ ದಿನಾಂಕ 23ರವರೆಗೆ ಪಂಚ ಸೇವಾ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಖಾಲಿ ಇರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಇದೇ ದಿನಾಂಕ 23 ರಂದು ಮತದಾನ ನಡೆಯಲಿದ್ದು, ಉಪಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಡೆಯುವ ಸಂತೆ, ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ಸಂಯೋಜನೆ ಹಾಗೂ ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದಿರುವ ನಗರದ ಶ್ರೀ ಭಾಸ್ಕರಾಚಾರ್ಯ ಜ್ಯೋತಿರ್ ವಿದ್ಯಾ ಪ್ರತಿಷ್ಠಾನ ಸಂಸ್ಥೆಯು ಜ್ಯೋತಿಷ್ಯ ತರಗತಿಗಳನ್ನು ನಡೆಸುತ್ತಿದೆ.
ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಈ ವರ್ಷದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ನಗರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಸಂಸ್ಥೆಯ ಆವರಣದಲ್ಲಿ ಇದೇ ದಿನಾಂಕ 26ರಂದು ಬೆಳಗ್ಗೆ 11ಕ್ಕೆ ಜಿಲ್ಲಾ ಶಾಖೆಯ 2021-22, 2022-23 ಮತ್ತು 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಆಯೋಜಿಸಲಾಗಿದೆ.