Category: ಸುದ್ದಿ ಸಂಗ್ರಹ

Home ಸುದ್ದಿ ಸಂಗ್ರಹ

ಸಿದ್ದರಾಮಯ್ಯ, ಕಾಂಗ್ರೆಸ್‌ ಶಾಸಕ ಗಾಣಿಗ ರವಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಶಾಸಕ ರವಿ ಗಾಣಿಗ ಅವರು ಈಗಿರುವ ಸರ್ಕಾರ ಪತನಗೊಳಿಸಲು ಬಿಜೆಪಿಯವರು ಕಾಂಗ್ರೆಸ್‌ ಶಾಸಕರಿಗೆ ತಲಾ 50 ಕೋಟಿ ರೂ.ಗಳ ಆಮಿಷ ಒಡ್ಡಿದ್ದಾರೆ ಎಂದು ಮುಖ್ಯಮಂತ್ರಿಗಳು ಟಿ. ನರಸೀಪುರ ಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆರೋಪಿಸಿದ್ದಾರೆ.

ಹೆಚ್.ಹಿಮಂತ್‍ರಾಜ್ ನಿಧನಕ್ಕೆ ಎಸ್ಸೆಸ್, ಎಸ್ಸೆಸ್ಸೆಂ ಸಂತಾಪ

ಗರಸಭೆ ಮಾಜಿ ಸದಸ್ಯರು, ಶಾಮನೂರು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಾದ ಹೆಚ್.ಹಿಮಂತ್‍ರಾಜ್ ನಿಧನಕ್ಕೆ ಡಾ. ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ್, ಡಾ. ಪ್ರಭಾ ಮಲ್ಲಿಕಾರ್ಜುನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಇಂದು ಓಶೋ ಧ್ಯಾನ ಶಿಬಿರ

ಓಶೋ ಧ್ಯಾನ ಶಿಬಿರವು ಇಂದಿನಿಂದ ಇದೇ ದಿನಾಂಕ 24ರವರೆಗೆ ಆಲೂರು ಕನ್ವೆನ್ಷನ್ ಹಾಲ್‌ನಲ್ಲಿ ನಡೆಯಲಿದೆ. ಭಾಗವಹಿಸಲಿಚ್ಚಿಸುವವರು ಅರ್ಚನ (97385 72318), ಪುಷ್ಪ (90367 19573) ಅವರನ್ನು ಸಂಪರ್ಕಿಸಬಹುದು.

ನಗರದಲ್ಲಿ ಇಂದು ಮನೆ ಅಂಗಳದಲ್ಲಿ ಶರಣ ಸಂಗಮ, ದತ್ತಿ ಕಾರ್ಯಕ್ರಮ

ಮನೆ ಅಂಗಳದಲ್ಲಿ ಶರಣ ಸಂಗಮ ದತ್ತಿ (ಲಿ. ಶರಣೆ ಗೌಡಪ್ಳ ಗಂಗಮ್ಮ, ಲಿಂ. ಶರಣ ಗೌಡಪ್ಳ ಹನುಮಪ್ಪ ಶಾಮನೂರು ದಾನಿಗಳು ಶರಣ ಗೌಡಪ್ಳ ಬಸವರಾಜಪ್ಪ ಶಾಮನೂರು)ಕಾರ್ಯಕ್ರಮವು ಇಂದು ಬೆಳಿಗ್ಗೆ 11 ಗಂಟೆಗೆ ಆಂಜನೇಯ ಬಡಾವಣೆಯ ಶ್ರೀ ಬಸವಾನಂದ ನಿಲಯದಲ್ಲಿ ನಡೆಯಲಿದೆ.

ಲಾನ್ ಟೆನಿಸ್ : ಈಶ್ವರಮ್ಮ ಶಾಲಾ ಮಕ್ಕಳು ರಾಷ್ಟ್ರ ಮಟ್ಟಕ್ಕೆ

ಕಲ್ಬುರ್ಗಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ರಾಜ್ಯ ಮಟ್ಟದ 17 ವರ್ಷದೊಳಗಿನ ಬಾಲಕರ ಲಾನ್ ಟೆನಿಸ್ ಪಂದ್ಯಾವಳಿಯಲ್ಲಿ ನಗರದ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಹಳೇ ಕುಂದುವಾಡದ ಶ್ರೀ ಕರಿಬಸವೇಶ್ವರ ಸ್ವಾಮಿ ಪುಣ್ಯ ಕ್ಷೇತ್ರದಲ್ಲಿ ಇಂದು ದೀಪೋತ್ಸವ

ಹಳೇ ಕುಂದುವಾಡದ ಶ್ರೀ  ಕರಿಬಸವೇಶ್ವರ ಸ್ವಾಮಿ ಪುಣ್ಯ ಕ್ಷೇತ್ರದಲ್ಲಿ ಇಂದು ಸಂಜೆ  6 ಗಂಟೆಗೆ ಕಾರ್ತಿಕ ಮಾಸದ ಪ್ರಯುಕ್ತ  ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ.

ಮಲೇಬೆನ್ನೂರಿನಲ್ಲಿ ಇಂದು ಸಹಕಾರ ಸಪ್ತಾಹ

ಶ್ರೀ ವೀರಶೈವ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ 11.30ಕ್ಕೆ ಹರಿಹರ ತಾಲ್ಲೂಕಿನ ವಿವಿಧ ರೀತಿಯ ಎಲ್ಲಾ ಸಹಕಾರ ಸಂಘಗಳ-ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ

ಕಳಪೆ ಗುಣಮಟ್ಟದ ಟಾರ್ಪಾಲ್ ಪೂರೈಕೆ ಪರಿಹಾರ ನೀಡಲು ಆಯೋಗದ ಆದೇಶ

ಕಳಪೆ ಗುಣಮಟ್ಟದ ಟಾರ್ಪಾಲ್ ಪೂರೈಕೆ ಮಾಡಿರುವ  ತಯಾರಿಕಾ ಸಂಸ್ಥೆ ಹಾಗೂ ಮಾರಾಟಗಾರರಿಗೆ  ಬಿಲ್ ಮೊತ್ತದೊಂದಿಗೆ ಬಡ್ಡಿ ಸಮೇತ ಪರಿಹಾರ ನೀಡಲು  ಗ್ರಾಹಕರ ಆಯೋಗ ಆದೇಶ ನೀಡಿದೆ.

ಕದಳಿ ಮಹಿಳಾ ವೇದಿಕೆಯಿಂದ ಪ್ರಬಂಧ ಸ್ಪರ್ಧೆ

ಕದಳಿ ಮಹಿಳಾ ವೇದಿಕೆಯ ವಾರ್ಷಿಕೋತ್ಸ ವದ ಪ್ರಯುಕ್ತ, ದಾವಣಗೆರೆ ಜಿಲ್ಲೆಯ ಸಾರ್ವಜನಿಕ ಮಹಿಳೆಯರಿಗೆ ಹಾಗೂ ನಮ್ಮ ಕದಳಿ ಮಹಿಳಾ ವೇದಿಕೆಯ ಸದಸ್ಯ ರಿಗೆ ಪ್ರಬಂಧ ಸ್ಪರ್ಧೆ ನಡೆಯಲಿದೆ.

ನಗರದಲ್ಲಿ ಇಂದು ಓಶೋ ಧ್ಯಾನ ಶಿಬಿರ

ಓಶೋ ಸನ್ನಿಧಿ ಇನ್‌ಸೈಟ್ ಫೌಂಡೇಷನ್ ವತಿಯಿಂದ ಧ್ಯಾನ ಶಿಬಿರವು ಇಂದಿನಿಂದ ಇದೇ ದಿನಾಂಕ 24ರವರೆಗೆ ಪ್ರತಿದಿನ ಬೆಳಿಗ್ಗೆ 6ರಿಂದ 7.30 ರವರೆಗೆ ನಡೆಯಲಿದೆ. ಆಲೂರು ಕನ್ವೆನ್ಷನ್ ಹಾಲ್‌ನಲ್ಲಿ ನಡೆಯಲಿರುವ ಈ ಧ್ಯಾನ ಶಿಬಿರದಲ್ಲಿ ಧ್ಯಾನಾಸಕ್ತರು ಭಾಗವಹಿಸಬಹುದು

ನಗರದಲ್ಲಿ ಇಂದು `ಶ್ರೀಕೃಷ್ಣ ಸಂಧಾನ’ ನಗೆ ನಾಟಕ ಪ್ರದರ್ಶನ

ಇಂದು ಸಂಜೆ 6.30ಕ್ಕೆ ಕುವೆಂಪು ಕನ್ನಡ ಭವನದಲ್ಲಿ ಬಳ್ಳಾರಿ ಜಿಲ್ಲೆಯ ಸಿರಿಗೆರೆಯ ಧಾತ್ರಿ ರಂಗ ಸಂಸ್ಥೆಯ ಕಲಾವಿದರು  `ಶ್ರೀ ಕೃಷ್ಣ ಸಂಧಾನ’  ನಗೆ ನಾಟಕ ಅಭಿನಯಿಸುವರು. ನಿಟುವಳ್ಳಿ ಭೀಮೇಶ್ ಹಾಲೋಳ್ ಎನ್. ನಾಟಕ ನಿರ್ದೇಶಿಸಿದ್ದಾರೆ. 

ರೈಲಿಗೆ ಸಿಲುಕಿದ್ದ ವೃದ್ಧನ ರಕ್ಷಿಸಿದ ರೈಲ್ವೆ ರಕ್ಷಣಾ ದಳ, ಗೃಹ ರಕ್ಷಕ ದಳದ ಸಿಬ್ಬಂದಿ

ಕಣ್ಣೆದುರಿಗೆ ರೈಲಿನ ಗಾಲಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ವಯೋವೃದ್ಧನನ್ನು ಹೋಮ್ ಗಾಡ್೯  ರಕ್ಷಿಸಿ ಪ್ರಾಣ ಉಳಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

error: Content is protected !!