ವೀರೇಶ್ವರ ಪುಣ್ಯಾಶ್ರಮದಲ್ಲಿ ಇಂದು ಗೌರಿ ಹುಣ್ಣಿಮೆ, ಶಿವಾನುಭವ ಗೋಷ್ಠಿ
ಬಾಡಾ ಕ್ರಾಸ್‌ನಲ್ಲಿರುವ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಇಂದು ಬೆಳಿಗ್ಗೆ 11.30 ಗಂಟೆಗೆ 285ನೇ ಗೌರಿ ಹುಣ್ಣಿಮೆ ಶಿವಾನುಭವ ಗೋಷ್ಠಿ ನಡೆಯಲಿದೆ. ಸಾನ್ನಿಧ್ಯವನ್ನು ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಮತ್ತು ಶ್ರೀ ಕಲ್ಲಯ್ಯಜ್ಜ ವಹಿಸುವರು.