ಲಾಭದ ಆಮಿಷ, ಸುಳ್ಳು ದಾಖಲೆ ಸೃಷ್ಟಿಸಿ ವಂಚನೆ : 6 ವರ್ಷ ಜೈಲು
ಹೆಚ್ಚಿನ ಲಾಭ ನೀಡುವುದಾಗಿ ಸುಳ್ಳು ದಾಖಲೆ ಸೃಷ್ಟಿಸಿ ವಂಚನೆ ಮಾಡಿದ ಆರೋಪಿಗೆ 6 ವರ್ಷ ಶಿಕ್ಷೆ ಹಾಗೂ 45 ಸಾವಿರ ರೂ.ಗಳ ದಂಡ ವಿಧಿಸಲಾಗಿದೆ.
ಹೆಚ್ಚಿನ ಲಾಭ ನೀಡುವುದಾಗಿ ಸುಳ್ಳು ದಾಖಲೆ ಸೃಷ್ಟಿಸಿ ವಂಚನೆ ಮಾಡಿದ ಆರೋಪಿಗೆ 6 ವರ್ಷ ಶಿಕ್ಷೆ ಹಾಗೂ 45 ಸಾವಿರ ರೂ.ಗಳ ದಂಡ ವಿಧಿಸಲಾಗಿದೆ.
ಸಂಚರಿಸುವ ವಾಹನಗಳನ್ನು ನಿಲ್ಲಿಸಿ ದರೋಡೆ ಮಾಡಲು ಯತ್ನಿಸುತ್ತಿದ್ದ 5 ಜನ ಅಪರಾಧಿಗಳಿಗೆ 8 ತಿಂಗಳು ಸಾಧಾ ಕಾರಾಗೃಹ ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸುವಂತೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿ ಆದೇಶಿಸಿದೆ.
ಇಲ್ಲಿನ ಜಯನಗರ `ಎ’ ಬ್ಲಾಕ್‌ನ ಮನೆಯೊಂದರಲ್ಲಿ ಕಳ್ಳತನವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಟಿಜೆ ನಗರ ಪೊಲೀಸರು ಆರೋಪಿತಳ ವಿರುದ್ಧ ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಬಂಧಿಸಿದ್ದಾರೆ.
ಮಲೇಬೆನ್ನೂರು ಸಮೀಪದ ಕುಂಬಳೂರು ಹೊರವಲಯದಲ್ಲಿರುವ ಚಿಟ್ಟಕ್ಕಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಇಂದು ಬೆಳಗ್ಗೆ 10-30 ಕ್ಕೆ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ
ಇದೇ ದಿನಾಂಕ 20 ರವರೆಗೆ ಪ್ರತಿ ದಿನ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಸ್ವಾಸ್ಥ್ಯ ಮೇಳ ಮತ್ತು ಸಕ್ಕರೆ ಕಾಯಿಲೆ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ
ಕಟ್ಟಡ ಸಾಮಗ್ರಿಗಳ ಇಂಟೀರಿಯರ್ಸ್, ಎಕ್ಸ್‌ಟೀರಿಯರ್ಸ್ ಮತ್ತು ಫರ್ನೀಚರ್ಸ್ ಬೃಹತ್ ವಸ್ತು ಪ್ರದರ್ಶನವನ್ನು ನಾಡಿದ್ದು ದಿನಾಂಕ 15 ರಿಂದ 17 ರವರೆಗೆ ಒಟ್ಟು ಮೂರು ದಿನಗಳ ಕಾಲ ನಗರದ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದೆ.
ಇದೇ ದಿನಾಂಕ 16ರ ಶನಿವಾರದಿಂದ ರಿಂದ 30ರ ಶನಿವಾರದವರೆಗೆ ಪ್ರತಿದಿನ ಸಂಜೆ 7ಕ್ಕೆ ಶ್ರೀ ಪುಟ್‌ರಾಜ ಗವಾಯಿಗಳವರಿಂದ ರಚಿತವಾದ ಸಂಗೀತ ಮತ್ತು ಸಾಹಿತ್ಯ, ಜಾನಪದಗಳೊಂದಿಗೆ ಶಿವಶರಣೆ ಗುಡ್ಡಾಪುರದ ದಾನಮ್ಮ ದೇವಿ ಪುರಾಣ ಪ್ರವಚನ ನಡೆಯಲಿದೆ.
ಅತ್ತಿಗೆರೆಯ ಶ್ರೀಮತಿ ಚನ್ನಪ್ಳ ಶಿವಲಿಂಗಮ್ಮ ಗುರುಬಸಪ್ಪ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮತ್ತು ಸ್ಥಳೀಯರ ಪ್ರಯೋಜನಕ್ಕಾಗಿ ಸಮುದಾಯ ದಂತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಇಂದು ಏರ್ಪಡಿಸಲಾಗಿದೆ.
ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ವನ್ನು ಜಿಲ್ಲಾ ಕಾಂಗ್ರೆಸ್ ಕಛೇರಿ – ಡಾ. ಶಾಮನೂರು ಶಿವಶಂಕರಪ್ಪ ಭವನದಲ್ಲಿ ಇಂದು ಬೆಳಿಗ್ಗೆ 11.30ಕ್ಕೆ ಹಮ್ಮಿಕೊಳ್ಳಲಾಗಿದೆ.
ನಗರದ ಡಾ. ಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿಯವರ ಹಿರೇಮಠದ ಆವರಣದಲ್ಲಿ ನಾಳೆ ದಿನಾಂಕ 14 ರಂದು 71 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ
ಮಕ್ಕಳ ದಿನಾಚರಣೆ ಅಂಗವಾಗಿ ಜಿಲ್ಲೆಯ ಮಕ್ಕಳಿಗೆ ವೇಷಭೂಷಣ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಜವಾಹರ್ ಲಾಲ್ ಮಂಚ್ ಅಧ್ಯಕ್ಷ ಹೆಚ್.ಜೆ. ಮೈನುದ್ದೀನ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಶ್ರೀ ಗುರು ಪಂಚಾಕ್ಷರಿ ಗವಾಯಿ ಮೆಮೋರಿಯಲ್ ಕಾಂಪೋಜಿಟ್ ಶಾಲೆ ಆವರಗೆರೆ ಇವರ ವತಿಯಿಂದ ಇಂದು ಮಧ್ಯಾಹ್ನ 3 ಗಂಟೆಗೆ ಶಾಲಾ ವರಣದಲ್ಲಿ `ನಾಡು-ನುಡಿ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ.