ನಗರದಲ್ಲಿಂದು ಆಮ್ ಆದ್ಮಿ ಪಾರ್ಟಿಯ ಅಹೋರಾತ್ರಿ ಧರಣಿ ಸತ್ಯಾಗ್ರಹ
ನಗರದ ಬೀಡಿ ಲೇಔಟ್‌ನ ಸರ್ಕಾರಿ ಮೌಲಾನ ಆಜಾದ್ ಶಾಲೆಯ ಕಾಮಗಾರಿ ಪುನರಾರಂಭಿಸಬೇಕೆಂದು ಆಗ್ರಹಿಸಿ ನಾಳೆ ದಿನಾಂಕ 14 ರಂದು ಬೆಳಿಗ್ಗೆ 10 ಗಂಟೆಯಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ
ನಗರದ ಬೀಡಿ ಲೇಔಟ್‌ನ ಸರ್ಕಾರಿ ಮೌಲಾನ ಆಜಾದ್ ಶಾಲೆಯ ಕಾಮಗಾರಿ ಪುನರಾರಂಭಿಸಬೇಕೆಂದು ಆಗ್ರಹಿಸಿ ನಾಳೆ ದಿನಾಂಕ 14 ರಂದು ಬೆಳಿಗ್ಗೆ 10 ಗಂಟೆಯಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ
ಆರ್‍ಜಿಐಸಿಎಂ ರೊಟ್ರಾಕ್ಟ್ ಕ್ಲಬ್ ಮತ್ತು ರೋಟರಿ ಕ್ಲಬ್ ದಾವಣಗೆರೆ ದಕ್ಷಿಣ ಇವರ ಸಹಯೋಗದಲ್ಲಿ ಪ್ರೇಮಾಲಯ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಉಚಿತ ಕಲಿಕೋಪಕರಣಗಳ ವಿತರಣೆ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿದೆ.
ವಕ್ಪ್ ಬೋರ್ಡ್ ಮೂಲಕ ರಾಜ್ಯದ ಹಿಂದೂಗಳ ಆಸ್ತಿ ಕಬಳಿಸಲು ಯತ್ನಿಸಿದ್ದ ಕಾಂಗ್ರೆಸ್ ಸರ್ಕಾರ ಇದೀಗ ಸಿವಿಲ್ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆ ಕಾಮಗಾರಿಯಲ್ಲಿ ಶೇ.4 ರಷ್ಟು ಮೀಸಲಾತಿ ನೀಡಲು ಹೊರಟಿರುವುದು ತುಷ್ಟೀಕರಣದ ಪರಾಕಾಷ್ಠೆ
ರೈಲ್ವೆ ನಿಲ್ದಾಣದ ಆವರಣದಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರವನ್ನು ಇಂದು ಬೆಳಿಗ್ಗೆ 9.30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.
ಸೋಶಿಯಲ್ ವೆಲ್‌ಫೇರ್ ಟ್ರಸ್ಟ್ ಹಾಗೂ ನಗರ ಆರೋಗ್ಯ ಕೇಂದ್ರ 2, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ದಾವಣಗೆರೆ ತಾಲ್ಲೂಕು ಮತ್ತು ದಾವಣಗೆರೆ ಹೈಟೆಕ್ ಡಯಾ ಗ್ನೋಸ್ಟಿಕ್ ಸೆಂಟರ್ ಇವರುಗಳ ಸಂಯುಕ್ತಾಶ್ರಯದಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.
ಅಂತರರಾಷ್ಟ್ರೀಯ ದತ್ತು ಮಾಸದ ಅಂಗವಾಗಿ ಮಕ್ಕಳ ಕಾನೂನು ಬದ್ದ ದತ್ತು ಕಾರ್ಯಕ್ರಮ ಕುರಿತು ಜಾಥಾವನ್ನು ಜಯದೇವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ.
ಹೊನ್ನಾಳಿ : ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದ ತುಂಗಭದ್ರಾ ನದಿ ಹತ್ತಿರ ರಸ್ತೆಯಲ್ಲಿ ಕೆಎ 17 2399 ನಂಬರ್‌ನ ಬುಲೆರೋ ರಸ್ತೆ ಹಿಂಬದಿಗೆ ಚಲಿಸಿದ್ದರಿಂದ ರಸ್ತೆಯಲ್ಲಿ ನಡೆದು ಬರುತ್ತಿದ್ದ ವ್ಯಕ್ತಿ ಒಬ್ಬನಿಗೆ ಡಿಕ್ಕಿ ಸಂಭವಿಸಿ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.
ಈ ವರ್ಷದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ನಗರದ ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ ಸಮಾಜ ಸೇವಾ ಸಂಘದ ಹಂಗಾಮಿ ಅಧ್ಯಕ್ಷರಾಗಿ ಪಿ.ವಿ. ಪೆದ್ದಿಪತಿ ಅವರನ್ನು ಇತ್ತೀಚಿಗೆ ಸಂಘದ ಆಡಳಿತ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸದಸ್ಯರ ಒಮ್ಮತದಿಂದ ಆಯ್ಕೆ ಮಾಡಲಾಗಿದೆ
ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ಬಿ. ವೀರಣ್ಣ ಹಾಗೂ ವಾಲ್ಮೀಕಿ ವಿದ್ಯಾರ್ಥಿ ನಿಲಯದ ಕುರಿತಂತೆ ವಕೀಲ ಗುಮ್ಮನೂರು ಮಲ್ಲಿಕಾರ್ಜುನ್ ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು ಎಂದು ವಾಲ್ಮೀಕಿ ಸಮಾಜದ ಜಿಲ್ಲಾ ಉಪಾಧ್ಯಕ್ಷ ಕೆ. ಉಚ್ಚೆಂಗೆಪ್ಪ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿನ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳ ಮತ್ತು ಕುಟುಂಬದವರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ, ದಾವಣಗೆರೆ ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಮತ್ತು ಉತ್ತರಾಧಿ ಕಾರಿಗಳ ಕುಟುಂಬಸ್ಥರ ಕ್ಷೇಮಾಭಿವೃದ್ಧಿ ಸಂಘ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದೆ.
ಬಾಲಾಜಿ ಎಜುಕೇಷ ನಲ್ ಅಂಡ್ ಸೋಶಿಯಲ್ ವೆಲ್‌ಫೇರ್ ಟ್ರಸ್ಟ್ ಹಾಗೂ ನಗರ ಆರೋಗ್ಯ ಕೇಂದ್ರ 2, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ದಾವಣಗೆರೆ ತಾಲ್ಲೂಕು ಮತ್ತು ದಾವಣಗೆರೆ ಹೈಟೆಕ್ ಡಯಾ ಗ್ನೋಸ್ಟಿಕ್ ಸೆಂಟರ್ ಇವರುಗಳ ಸಂಯುಕ್ತಾಶ್ರಯದಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.