ಹೊನ್ನಾಳಿ : ಕಾಮಗಾರಿ ಪರಿಶೀಲನೆ
ಹೊನ್ನಾಳಿ ತಾಲ್ಲೂಕು ಗೊಲ್ಲರಹಳ್ಳಿ, ಹೊನ್ನಾಳಿ ಪಟ್ಟಣ, ನ್ಯಾಮತಿ ತಾಲ್ಲೂಕಿನ ಸುರಹೊನ್ನೆ ಮುಖ್ಯ ರಸ್ತೆಗಳಲ್ಲಿ ಡಿವೈಡರ್ ಮತ್ತು ರೋಡ್ ಲೈಟ್ ಪಿಲ್ಲರ್‍ಗಳಲ್ಲಿ ಗುಣಮಟ್ಟ ರಹಿತ ಕಾಮಗಾರಿ ನಡೆದಿದೆ
ಹೊನ್ನಾಳಿ ತಾಲ್ಲೂಕು ಗೊಲ್ಲರಹಳ್ಳಿ, ಹೊನ್ನಾಳಿ ಪಟ್ಟಣ, ನ್ಯಾಮತಿ ತಾಲ್ಲೂಕಿನ ಸುರಹೊನ್ನೆ ಮುಖ್ಯ ರಸ್ತೆಗಳಲ್ಲಿ ಡಿವೈಡರ್ ಮತ್ತು ರೋಡ್ ಲೈಟ್ ಪಿಲ್ಲರ್‍ಗಳಲ್ಲಿ ಗುಣಮಟ್ಟ ರಹಿತ ಕಾಮಗಾರಿ ನಡೆದಿದೆ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಕುರಿತಂತೆ ಹಗುರವಾಗಿ ಮಾತನಾಡಿರುವ ಸಚಿವ ಜಮೀರ್ ಅಹ್ಮದ್ ಅವರ ವರ್ತನೆಯನ್ನು ಜಿಲ್ಲಾ ಜೆಡಿಎಸ್ ಮುಖಂಡ ಎಂ.ಎನ್. ನಾಗರಾಜ್ ಖಂಡಿಸಿದ್ದಾರೆ.
ಕರ್ನಾಟಕ ಲೋಕ ಸೇವಾ ಆಯೋಗವು 2024ರ ಡಿಸೆಂಬರ್ 29ರಂದು ನಡೆಸಲಿರುವ ಕೆಎಎಸ್ ಪರೀಕ್ಷೆಗೆ 30 ದಿನಗಳ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.
ಕೊಂಡಜ್ಜಿ ಬಸಪ್ಪನವರ 42ನೇ ಪುಣ್ಯಸ್ಮರಣೆ ಹಾಗೂ ದಿ. ಶಾಮನೂರು ಕಲ್ಲಪ್ಪ ಸಾವಿತ್ರಮ್ಮ ಆಡಳಿತ ಕಚೇರಿಯ ನೂತನ ಕಟ್ಟಡ ಮತ್ತು ದಿ. ಎಂ.ಕೆ. ಪಾಣಿ ಅತಿಥಿ ಗೃಹ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ.
ನಗರದ ಜಿ.ಎಂ. ವಿಶ್ವವಿದ್ಯಾಲಯದಲ್ಲಿ ನಾಳೆ ದಿನಾಂಕ 12 ರಂದು ಬೆಳಿಗ್ಗೆ 11 ಗಂಟೆಗೆ ನೂತನ ವಿದ್ಯಾರ್ಥಿ ನಿಲಯದ ಶಂಕುಸ್ಥಾಪನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ
2 ವರ್ಷದ ಬಿ.ಇಡಿ ಕೋರ್ಸ್ ಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇದೇ ದಿನಾಂಕ 14 ಅರ್ಜಿ ಸಲ್ಲಿಸಲು ಕೊನೆಯ ದಿನ.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ಇಂದು ಸಂಜೆ 7 ರಿಂದ 9 ರವರೆಗೆ ಆನ್ಲೈನ್ನಲ್ಲಿ ಶರಣ ಚಿಂತನ ಗೋಷ್ಠಿ- ಸಂಚಿಕೆ 18 ಕಾರ್ಯಕ್ರಮ ಆಯೋಜಿಸಲಾಗಿದೆ.
ಇದೇ ದಿನಾಂಕ 14 ರಿಂದ 20 ರವರೆಗೆ ಪ್ರತಿ ದಿನ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಸ್ವಾಸ್ಥ್ಯ ಮೇಳ ಮತ್ತು ಸಕ್ಕರೆ ಕಾಯಿಲೆ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ
ಹರಿಹರ : ತಾಲ್ಲೂಕಿನ ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ನಗರದ ಬ್ರಾಹ್ಮಣ ಸಮಾಜ ಸೇವಾ ಸಂಘದ ಮಹಿಳಾ ವಿಭಾಗದಿಂದ ಗೀತಾ ಜಯಂತಿ ಅಂಗವಾಗಿ ಭಗವದ್ಗೀತೆ ಸ್ಪರ್ಧೆಯನ್ನು ಇದೇ ದಿನಾಂಕ 16 ರ ಶನಿವಾರ ಬೆಳಿಗ್ಗೆ 12 ಗಂಟೆಗೆ ನಗರದ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಹೊಸದಾಗಿ ಮಂಜೂರಾಗಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆ ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧಿಸಲು ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ, ನಗರ ಕೇಂದ್ರ ಗ್ರಂಥಾಲ ಯದ ಸಹಯೋಗದೊಂದಿಗೆ ಇದೇ ದಿನಾಂಕ 14 ರಿಂದ 20 ರವರೆಗೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಅಂಗವಾಗಿ ದಿನಾಂಕ 12 ರಂದು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.