ವಿನೋಬನಗರದಲ್ಲಿ ಚರಂಡಿ ಕಾಮಗಾರಿ ಅವೈಜ್ಞಾನಿಕ, ಕಳಪೆ : ವಕೀಲ ದಿವಾಕರ್
ಇಲ್ಲಿನ ವಿನೋಬನಗರದ 1 ನೇ ಮುಖ್ಯ ರಸ್ತೆ ನಡೆಯುತ್ತಿರುವ ಚರಂಡಿ ಕಾಮಗಾರಿ ಕಳಪೆ, ಅವೈಜ್ಞಾನಿಕ ಮತ್ತು ಮಂದಗತಿಯಲ್ಲಿ ನಡೆಯುತ್ತಿದ್ದು, ಈ ಬಗ್ಗೆ ಗುತ್ತಿಗೆದಾರರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ.
ಇಲ್ಲಿನ ವಿನೋಬನಗರದ 1 ನೇ ಮುಖ್ಯ ರಸ್ತೆ ನಡೆಯುತ್ತಿರುವ ಚರಂಡಿ ಕಾಮಗಾರಿ ಕಳಪೆ, ಅವೈಜ್ಞಾನಿಕ ಮತ್ತು ಮಂದಗತಿಯಲ್ಲಿ ನಡೆಯುತ್ತಿದ್ದು, ಈ ಬಗ್ಗೆ ಗುತ್ತಿಗೆದಾರರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ.
ದಾವಣಗೆರೆ ಜಿಲ್ಲಾಡಳಿತ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಇಂದು ಸಂಜೆ 5.30ಕ್ಕೆ ಗಾಜಿನ ಮನೆಯಲ್ಲಿ 2024 ನವೆಂಬರ್ ತಿಂಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಸುವರ್ಣ ಸಂಭ್ರಮವನ್ನು ಏರ್ಪಡಿಸಲಾಗಿದೆ.
ವಿದ್ಯಾನಗರ ವಿನಾಯಕ ಬಡಾವಣೆ 3 ನೇ ಕ್ರಾಸ್‌ನಲ್ಲಿರುವ ಕ್ರೀಡಾ ಮತ್ತು ಮನೋರಂಜನಾ ಕೇಂದ್ರದ ಆವರಣದಲ್ಲಿ ಉಚಿತ ಸಮಾಲೋಚನೆ ಹಾಗೂ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ.
ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರಾಂಕ್ ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿಯುಸಿಯಲ್ಲಿ ಶೇ.60ಕ್ಕಿಂತ ಅಧಿಕ ಅಂಕ ಪಡೆದು, ಇಂಜಿನಿಯರಿಂಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಂದ ಪ್ರಧಾನ ಮಂತ್ರಿ ಶಿಷ್ಯ ವೇತನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಅಖಿಲ ಭಾರತ ದಲಿತ ಆಂದೋಲನದ ಪ್ರಥಮ ಕರ್ನಾಟಕ ರಾಜ್ಯ ಸಮ್ಮೇಳನವು ಇಂದು ನಗರದಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸಿದ್ಧತಾ ಸಮಿತಿ ಅಧ್ಯಕ್ಷ ಕಾಂ. ಆವರಗೆರೆ ಚಂದ್ರು ತಿಳಿಸಿದ್ದಾರೆ.
ದೇವರಾಜ ಅರಸು ಬಡಾವಣೆ `ಸಿ’ ಬ್ಲಾಕ್ 1 ನೇ ಅಡ್ಡ ರಸ್ತೆಯ (ಡಬಲ್ ರೋಡ್) ಶ್ರೀ ಬನ್ನಿಮಹಾಂಕಾಳಿ ದೇವಿ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ದೇವಿಯ 20 ನೇ ವರ್ಷದ ವಾರ್ಷಿಕೋತ್ಸವ ಇಂದು ನಡೆಯಲಿದೆ.
ದಾವಣಗೆರೆ, ನ.7- ಇಲ್ಲಿನ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಪಶು ಸಂಗೋಪನಾ ಚಟುವಟಿಕೆಗಳ ತರಬೇತಿ ನಡೆಯಲಿದೆ.
ಪಿ.ಜೆ. ಬಡಾವಣೆ 6ನೇ ಮುಖ್ಯ ರಸ್ತೆ, 6ನೇ ಕ್ರಾಸ್‌ನಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪಲ್ಲಕ್ಕಿ ಉತ್ಸವ ಮತ್ತು ಕುಂಭ ಮೇಳ ಇಂದು ಜರುಗಲಿದೆ.
ಶ್ರೀರಾಮ ಸೇನೆ ವತಿಯಿಂದ ಇದೇ ದಿನಾಂಕ 10 ರಂದು ಚಿಕ್ಕಮಗಳೂರು ಸಮೀಪದಲ್ಲಿರುವ ಚಂದ್ರದ್ರೋಣ ಪರ್ವತದ ದತ್ತಪೀಠದಲ್ಲಿ ಶ್ರೀ ಸತ್ಯ ದತ್ತ ವ್ರತ, ಶ್ರೀ ದತ್ತ ಹೋಮ ಹಾಗೂ ದತ್ತಮಾಲ ಅಭಿಯಾನ-2024 ಹಮ್ಮಿಕೊಳ್ಳಲಾಗಿದೆ
ದಾವಣಗೆೇೆರೆ, ನ.7- ನಗರದ ಮುಖ್ಯ ವೃತ್ತ ಹಾಗು ರಸ್ತೆಗಳಲ್ಲಿ ಫುಟ್ ಅಂಡರ್ ಪಾಸ್, ಫುಟ್ ಓವರ್ ಬ್ರಿಜ್ ಮತ್ತು ಸ್ಕೈ ವಾಕ್ ಗಳನ್ನು ನಿರ್ಮಿಸುವಂತೆ `ಟೀಂ ನಮ್ಮ ದಾವಣಗೆರೆ’ ಒತ್ತಾಯಿಸಿದೆ.
ಎಸ್.ಎಸ್.ಕೆ. ಸಮಾಜದ ವತಿಯಿಂದ ಶ್ರೀ ಸಹಸ್ರಾರ್ಜುನ ಮಹಾರಾಜರ ಜಯಂತಿ ಯನ್ನು ಇಂದು ಆಚರಣೆ ಮಾಡಲಾಗುವುದು ಎಂದು ಎಸ್.ಎಸ್.ಕೆ. ಸಮಾಜದ ಅಧ್ಯಕ್ಷ ಎನ್. ಮೋಹನ್ ಖಿರೋಜಿ ತಿಳಿಸಿದ್ದಾರೆ.
ಹೊನ್ನಾಳಿ : ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಅಂತಿಮ ದಿನವಾದ ಇಂದು ಕೆ. ಶಿವಪದ್ಮ ಹಾಗೂ ಕೆ. ಅರುಣ ನಾಮಪತ್ರ ಸಲ್ಲಿಸಿದ್ದಾರೆ.