Category: ಸುದ್ದಿ ಸಂಗ್ರಹ

Home ಸುದ್ದಿ ಸಂಗ್ರಹ

ಕಾಡಜ್ಜಿಯಲ್ಲಿ ಇಂದು ಸುಸ್ಥಿರ ಕೃಷಿ ತರಬೇತಿ

ಕಾಡಜ್ಜಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ರೈತರಿಗೆ ಸುಸ್ಥಿರ ಕೃಷಿ-ಸ್ವಾವಲಂಬಿ ಜೀವನ ಕ್ಕಾಗಿ ನೂತನ ತಾಂತ್ರಿಕತೆಗಳ ಕುರಿತು ಇಂದು ತರಬೇತಿ ನಡೆಯಲಿದೆ. 

ಗೌಡ್ರ ಚನ್ನಬಸಪ್ಪ ನಿಧನಕ್ಕೆ ಧರ್ಮಸ್ಥಳದ ಜನಜಾಗೃತಿ ವೇದಿಕೆ ಟ್ರಸ್ಟ್ ಸಂತಾಪ

ಶ್ರೀ ಕ್ಷೇತ್ರ ಧರ್ಮಸ್ಥಳದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಗೌಡ್ರ ಚನ್ನಬಸಪ್ಪ ಅವರ ನಿಧನಕ್ಕೆ ಟ್ರಸ್ಟ್ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ನ.5ಕ್ಕೆ ದಿವ್ಯಾಂಗರ ವೈದ್ಯಕೀಯ ತಪಾಸಣೆ, ಸಾಧನಾ ಸಲಕರಣೆಗಳ ಮೌಲ್ಯಾಂಕನ ಶಿಬಿರ

ಶಾಲಾ ಸಾಕ್ಷರತಾ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ಬರುವ ನವೆಂಬರ್ 5ರ ಬೆಳಗ್ಗೆ 9.30ಕ್ಕೆ ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ವಿಕಲ ಚೇತನ ಮಕ್ಕಳ ವೈದ್ಯಕೀಯ ತಪಾಸಣೆ ಮತ್ತು ಸಾಧನ ಸಲಕರಣೆಗಳ ಮೌಲ್ಯಾಂಕನ ಶಿಬಿರವನ್ನು ಆಯೋಜಿಸಲಾಗಿದೆ.

ಪಿಂಚಣಿದಾರರಿಗೆ ಮನೆಯಿಂದಲೇ ಡಿಜಿಟಲ್ ಜೀವನ ಪ್ರಮಾಣ ಪತ್ರ

ಭಾರತೀಯ ಅಂಚೆ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‍ಗಳ ಮೂಲಕ ಮನೆ ಬಾಗಿಲಿನಲ್ಲೇ ಪಿಂಚಣಿದಾರರು ಸುಲಭವಾಗಿ ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಲು ವ್ಯವಸ್ಥೆ ಕಲ್ಪಿಸಲಾಗಿದೆ.

ನಗರದಲ್ಲಿ ನಾಳೆ ಪಾಂರಪರಿಕ ವೈದ್ಯ ಪರಿಷತ್‌ನಿಂದ ಧನ್ವಂತರಿ ಜಯಂತ್ಯುತ್ಸವ

ಪಾರಂಪರಿಕ ವೈದ್ಯ ಪರಿಷತ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ನಾಡಿದ್ದು ದಿನಾಂಕ 29 ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ಕನ್ನಡ ಭವನದಲ್ಲಿ ಧನ್ವಂತರಿ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ

ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಎಸ್.ಎಸ್.ಎಲ್.ಸಿ ಮತ್ತು 2ನೇ ಪಿ.ಯು.ಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ `ಜನರಲ್ ಕೆ.ಎಸ್. ತಿಮ್ಮಯ್ಯ’ ನಗದು ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  

ಭೂ ಸುಧಾರಣೆ ಕಾಯ್ದೆ ರದ್ದುಪಡಿಸಲು ರೈತ ಸಂಘ ಆಗ್ರಹ

ಚಿತ್ರದುರ್ಗದಲ್ಲಿ ನಡೆದ ಸಭೆಯಲ್ಲಿ   ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಸಮಿತಿಯನ್ನು ಪೂರ್ಣ ಪ್ರಮಾಣದಲ್ಲಿ ರಚಿಸಲಾಗಿದೆ ಎಂದು ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣೆ ನವೆಂಬರ್ 16ರಂದು ನಗರದ ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿರುವ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.   

ನಗರದ ಮಾಸಬ ಕಾಲೇಜಿನಲ್ಲಿ ಇಂದು ಜಾಗೃತಿ ಅರಿವು ಸಪ್ತಾಹ

ಭ್ರಷ್ಟಾಚಾರದ ವಿರುದ್ದ ಜಾಗೃತಿ ಅರಿವು ಸಪ್ತಾಹ-2024 ‘ದೇಶದ ಅಭಿವೃದ್ಧಿಗಾಗಿ, ಭ್ರಷ್ಟಾಚಾರ ಮುಕ್ತ ಭಾರತ’ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 11ಕ್ಕೆ ನಗರದ ಶ್ರೀಮತಿ ಪಾರ್ವತಮ್ಮ ಸಭಾಂಗಣದಲ್ಲಿ ನಡೆಯಲಿದೆ.

ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ನಗರದಲ್ಲಿ ಇಂದು ಸ್ಪರ್ಧಾತ್ಮಕ ಪರೀಕ್ಷೆ

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಇಂದು ಮತ್ತು ನಾಳೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದ್ದಾರೆ.

ಕ್ರಮಕ್ಕೆ ಒತ್ತಾಯಿಸಿ ತಂಜೀಂ ಪ್ರತಿಭಟನೆ

ತಂಜೀಮುಲ್ ಮುಸ್ಲಿಂ ಮೀನ್ ಫಂಡ್ ಅಸೋಸಿಯೇಷನ್, ತಂಜೀಮ್ ಉಲೇಮಾ-ಎ-ಅಹಲೇ ಸುನ್ನತ್ ಸೇರಿದಂತೆ ವಿವಿಧ ಸಂಘಗಳ ಸಂಯುಕ್ತಾಶ್ರಯದಲ್ಲಿ ಇಂದು ಮಿಲಾದ್ ಮೈದಾನದಲ್ಲಿ ನಡೆದ ಪ್ರತಿ ಭಟನಾ ಸಮಾವೇಶದಲ್ಲಿ ರಾಷ್ಟ್ರ ಪತಿಗೆ ಮನವಿ ಸಲ್ಲಿಸಲಾಯಿತು.

error: Content is protected !!