ಮಲೇಬೆನ್ನೂರಿನಲ್ಲಿ ಇಂದು ಬಂಜೆತನ ನಿವಾರಣಾ ಸಮಾಲೋಚನಾ ಶಿಬಿರ
ಮಲೇಬೆನ್ನೂರು ಲಯನ್ಸ್ ಕ್ಲಬ್ ಮತ್ತು ಶ್ರೀ ವೀರಭದ್ರೇಶ್ವರ ಚಾರಿಟಬಲ್ ಟ್ರಸ್ಟ್ ಹಾಗೂ ಕಡ್ಲಿ ಐವಿಎಫ್ ಸೆಂಟರ್ (ದಾವಣಗೆರೆ) ಇವರ ವತಿಯಿಂದ ಬಂಜೆತನ ನಿವಾರಣಾ ಕುರಿತು ಉಚಿತ ಸಮಾಲೋಚನಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ
ಮಲೇಬೆನ್ನೂರು ಲಯನ್ಸ್ ಕ್ಲಬ್ ಮತ್ತು ಶ್ರೀ ವೀರಭದ್ರೇಶ್ವರ ಚಾರಿಟಬಲ್ ಟ್ರಸ್ಟ್ ಹಾಗೂ ಕಡ್ಲಿ ಐವಿಎಫ್ ಸೆಂಟರ್ (ದಾವಣಗೆರೆ) ಇವರ ವತಿಯಿಂದ ಬಂಜೆತನ ನಿವಾರಣಾ ಕುರಿತು ಉಚಿತ ಸಮಾಲೋಚನಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಮತ್ತು 2ನೇ ಪಿ.ಯು.ಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ `ಜನರಲ್ ಕೆ.ಎಸ್. ತಿಮ್ಮಯ್ಯ’ ನಗದು ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತಾಲ್ಲೂಕಿನ ಲೋಕಿಕೆರೆ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸ್ಪಂದಿಸದಿದ್ದಲ್ಲಿ ಗ್ರಾಮಕ್ಕೆ ಆಗಮಿಸುವ ಶಾಸಕರು, ಸಚಿವರು ಹಾಗೂ ಅಧಿಕಾರಿಗಳಿಗೆ ಘೇರಾವ್ ಹಾಕಲಾಗುವುದು
ಹರಿಹರ : ಇಲ್ಲಿನ ನಗರಸಭೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ನಾಗೇಶ್ ಹಾಗೂ ಕಂದಾಯ ಅಧಿಕಾರಿ ಯು. ರಮೇಶ್ ಅವರು 20 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಕಲಾಕುಂಚ ಸಂಸ್ಥೆಯಿಂದ ನವೆಂಬರ್ 1ರ ಶುಕ್ರವಾರ ಬೆಳಗ್ಗೆ 8 ಗಂಟೆಗೆ ರಾಜ್ಯೋತ್ಸವ ಹಾಗೂ ಮಹಿಳೆಯರಿಂದ ಬೈಕ್ ರ‍್ಯಾಲಿ ನಡೆಯಲಿದೆ.
ಕರುಣಾ ಜೀವ ಕಲ್ಯಾಣ ಟ್ರಸ್ಟಿನ ವತಿಯಿಂದ ಇಂದು ಸಂಜೆ 5 ಕ್ಕೆ ಶ್ರೀ ಡಾ. ಸದ್ಯೋಜ್ಯಾತ ಶಿವಾಚಾರ್ಯ ಹಿರೇಮಠದ ಆವ ರಣದಲ್ಲಿ 150ನೇ ಸೈಕಲ್ ವಿತರಣೆ ಅಂಗವಾಗಿ ಇಂದು 50 ಸೈಕ ಲ್‌ಗಳ ವಿತರಣಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.
ನಾಳೆ ದಿನಾಂಕ 26 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ಕನ್ನಡ ಭವನದಲ್ಲಿ ಯುಗಧರ್ಮ ಪ್ರತಿಷ್ಠಾನದ ಉದ್ಘಾಟನೆ ಹಾಗೂ ಯುಗಧರ್ಮ ರಾಮಣ್ಣ ವಿರಚಿತ ಆರು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ನಿಟ್ಟೂರು ಬಜ್ಜಿ ಹನುಮಂತಪ್ಪ ಚಾರಿಟೆಬಲ್ ಟ್ರಸ್ಟ್ (ದಾವಣಗೆರೆ) ಹಾಗೂ ತಿಂಗಳ ಅಂಗಳ ಸಾಹಿತ್ಯ ಸಾಂಸ್ಕೃತಿಕ ಬಳಗ (ದಾವಣಗೆರೆ) ಇವರ ಸಂಯುಕ್ತಾಶ್ರಯದಲ್ಲಿ ರೋಟರಿ ಬಾಲ ಭವನದಲ್ಲಿ ಇಂದು ಸಂಜೆ 4 ಗಂಟೆಗೆ ಸಾಹಿತ್ಯ – ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ
ರಾಷ್ಟ್ರೀಯ ವಿಪತ್ತು ರೆಸ್ಪಾನ್ಸ್ ಫೋರ್ಸ್ (ಎನ್‌ಡಿಆರ್‌ಎಫ್) ಮಾರ್ಗಸೂಚಿಗಳನ್ನು ಪರಿಷ್ಕರಿಸಿ, ಬೆಳೆ ಹಾನಿ ಪರಿಹಾರ ಮೊತ್ತ ಹೆಚ್ಚಳ ಮಾಡುವ ಕಡೆ ಕೇಂದ್ರ ಸರ್ಕಾರ ಗಮನಹರಿಸಬೇಕು ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಶ್ರೀ ವಾಲ್ಮೀಕಿ ಪ್ರಸನ್ನಾನಂದ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಅಪರಾಧಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.
ರೈತ ಮಲ್ಲಿಕಾರ್ಜುನ ಅವರು ಆತ್ಮಹತ್ಯೆಗೊಳಗಾದ ಘಟನೆ ಸಮೀಪದ ಹೊನ್ನ ನಾಯ್ಕನಹಳ್ಳಿಯಲ್ಲಿ ಗುರುವಾರ ನಡೆದಿದೆ.