ಹೊನ್ನಾಳಿ : ಮೂರು ನಾಮಪತ್ರ ತಿರಸ್ಕೃತ
ಹೊನ್ನಾಳಿ : ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆ ನಾಮಪತ್ರ ಪರಿಶೀ ಲನೆಯಲ್ಲಿ ಭೂಮಾಪನ ಇಲಾಖೆಯ 2, ಕೃಷಿ ಇಲಾಖೆ 1 ನಾಮಪತ್ರ ತಿರಸ್ಕೃತ ಗೊಂಡಿದ್ದು, 81ನಾಮಪತ್ರಗಳು ಕ್ರಮಬದ್ಧವಾಗಿವೆ.
ಹೊನ್ನಾಳಿ : ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆ ನಾಮಪತ್ರ ಪರಿಶೀ ಲನೆಯಲ್ಲಿ ಭೂಮಾಪನ ಇಲಾಖೆಯ 2, ಕೃಷಿ ಇಲಾಖೆ 1 ನಾಮಪತ್ರ ತಿರಸ್ಕೃತ ಗೊಂಡಿದ್ದು, 81ನಾಮಪತ್ರಗಳು ಕ್ರಮಬದ್ಧವಾಗಿವೆ.
ನಗರದ ಆರ್.ಎಂ.ಸಿ ರಸ್ತೆಯ ಮಂಜುನಾಥ ದೇವಸ್ಥಾನದ ಹಿಂಭಾಗದಲ್ಲಿರುವ ಕೊಟ್ರೇಶ್ ಆಚಾರಿ ಅವರ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ.
ಜೀವನಾಂಶ ನೀಡುವುದರಿಂದ ತಪ್ಪಿಸಿಕೊಳ್ಳಲು ಪತ್ನಿಯನ್ನೇ ಕೊಲೆಗೈದ ಆರೋಪಿಗೆ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 3 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ಧರ್ಮದರ್ಶಿ ಕಳಸಪ್ಪನವರ ಗೌಡ್ರು ಚನ್ನಬಸಪ್ಪ ಅವರ ನಿಧನಕ್ಕೆ ಇನ್ಸೈಟ್ಸ್ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರೂ, ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಚಿಗಟೇರಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.
ಹೊನ್ನಾಳಿ : ಸಂತ ಸೇವಾಲಾಲ್ ಮಹಾರಾಜರ ಜನ್ಮ ಸ್ಥಳವಾದ ಸೂರಗೊಂಡನ ಕೊಪ್ಪ ಕ್ಷೇತ್ರವು ಶೀಘ್ರದಲ್ಲೇ ರೈಲ್ವೆ ಸಂಪರ್ಕ ಹೊಂದಲಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.
ಮಲೇಬೆನ್ನೂರು : ಸಂಕ್ಲೀಪುರ ಗ್ರಾಮದ ಬಳಿ ತೋಟದಲ್ಲಿ ಶನಿವಾರ ಮಧ್ಯಾಹ್ನ 2 ದೊಡ್ಡ ಚಿರತೆಗಳು ಕಾಣಿಸಿಕೊಂಡಿದ್ದು, ಸಂಕ್ಲೀಪುರ, ಮಲ್ಲನಾಯ್ಕನಹಳ್ಳಿ, ಯರಲಬನ್ನಿಕೋಡು, ಕೆಂಗಲಹಳ್ಳಿ ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಸೂಪರ್ ಬ್ರೈನ್ ವತಿಯಿಂದ ಇಂದಿನಿಂದ ಇದೇ ದಿನಾಂಕ 30 ರವರೆಗೆ 10 ದಿನಗಳ ಕಾಲ ಹರಿಹರ ತಾಲ್ಲೂಕು ಕೊಂಡಜ್ಜಿಯ ಪರಿಸರದ ಮಡಿಲಲ್ಲಿರುವ ಎಂಎಸ್‌ಎಸ್ ತರಬೇತಿ ಕೇಂದ್ರದಲ್ಲಿ `ಪೋಟೋಗ್ರಫಿ ಮೆಮೋರಿ’ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ
ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೊಳಿಸಬೇಕು
ದಿ ಟೀಮ್ ಅಕಾಡೆಮಿ ದಾವಣಗೆರೆ ಮತ್ತು ಶಿವಮೊಗ್ಗ ವತಿಯಿಂದ ಪದ್ಮ ವಿಭೂಷಣ ರತನ್ ಟಾಟಾ ಅವರ ಸ್ಮರಣಾರ್ಥವಾಗಿ ಅವರ ಸ್ಫೂರ್ತಿದಾಯಕ ಜೀವನದ ಕುರಿತು ಪರಿಚಯ ಮತ್ತು ಗೌರವ ಸಮರ್ಪಣಾ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿದೆ.
ಸಂಕಲ್ಪ ಸೇವಾ ಫೌಂಡೇಷನ್, ಎಸ್.ಎಸ್. ನಾರಾಯಣ ಹೆಲ್ತ್‌ಕೇರ್ ವತಿಯಿಂದ ಇಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ನಿಜಲಿಂಗಪ್ಪ ಬಡಾವಣೆ ಶ್ರೀ ಬಕ್ಕೇಶ್ವರ ಪ್ರೌಢಶಾಲೆಯಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ ನಡೆಯಲಿದೆ
ರಾಷ್ಟ್ರೀಯ ಸ್ವಯಂಸೇವಕ ಸಂಘ ದಾವಣಗೆರೆ ನಗರ ಶಾಖೆ ವತಿಯಿಂದ ಇಂದು ಮಧ್ಯಾಹ್ನ 3.50 ಕ್ಕೆ ನಗರದ ಜಯದೇವ ಸರ್ಕಲ್ ಬಳಿ ಇರುವ ಶಿವಯೋಗಾಶ್ರಮದ ಆವರಣದಿಂದ `ವಿಜಯ ದಶಮಿ ಪಥಸಂಚಲನ’ ಪ್ರಾರಂಭವಾಗಲಿದೆ.