Category: ಸುದ್ದಿ ಸಂಗ್ರಹ

Home ಸುದ್ದಿ ಸಂಗ್ರಹ

ನಾಳೆ ಉದ್ಯೋಗ ಮೇಳ

ಎನ್‍ಐಇಎಲ್‍ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಸಹಕಾರದೊಂದಿಗೆ ನಾಡಿದ್ದು ದಿನಾಂಕ 20 ರಂದು  ಕೆಎಲ್‍ಎಫ್ ಸಂಸ್ಥೆಯ ಎಸ್. ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ ಬೆಂಗಳೂರು ಇಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ನಗರದಲ್ಲಿ ಇಂದು ಜ್ಞಾನ ಕಾಶಿ ಪದವಿ ಕಾಲೇಜು ಪ್ರಾರಂಭೋತ್ಸವ

ಶ್ರೀ ಸಿದ್ದಿವಿನಾಯಕ ಟ್ರಸ್ಟ್‌, ಜ್ಞಾನಕಾಶಿ ಪದವಿ ಕಾಲೇಜಿನ ಪದವಿ ತರಗತಿಗಳ ಪ್ರಾರಂಭೋತ್ಸವವು ಇಂದು ಬೆಳಿಗ್ಗೆ 11 ಕ್ಕೆ ಜ್ಞಾನಕಾಶಿ ಪದವಿ ಕಾಲೇಜಿನ ಆವರಣದಲ್ಲಿ ನಡೆಯಲಿದೆ.

ನಗರದಲ್ಲಿ ನಾಳೆ ವಾಸ್ಕ್ಯುಲರ್‌ ಚಿಕಿತ್ಸೆ

ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯ  ವಾಸ್ಕ್ಯುಲರ್‌ ತಜ್ಞ ಡಾ. ಬಿ. ರಾಜೇಂದ್ರ ಪ್ರಸಾದ್‌ ಅವರು ನಗರದ ಆರೈಕೆ ಆಸ್ಪತ್ರೆಯಲ್ಲಿ ದಿನಾಂಕ 20ರ  ಭಾನುವಾರ ಬೆಳಿಗ್ಗೆ 10 ರಿಂದ ಮಧಾಹ್ನ 1 ರವರೆಗೆ ಸಮಾಲೋಚನೆಗೆ ಲಭ್ಯವಿರುತ್ತಾರೆ. 

ಯುಪಿಐ ಮೂಲಕ ಖಾತೆಯಿಂದ ಹಣ ವರ್ಗಾವಣೆ

ನಗರದ ಎ.ವಿ.ಕೆ. ರಸ್ತೆ ಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿರ್ಲಕ್ಷದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾ ಗ್ರಾಹಕರ ನ್ಯಾಯಾಲಯದ ಮೂಲಕ ಗ್ರಾಹಕರಿಗೆ ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ ನೀಡಲಾಗಿದೆ.

ನಗರದಲ್ಲಿ ಇಂದು ಸದನ ಸಮಿತಿ ಸಭೆ

ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಜಿಲ್ಲಾ ಪಂಚಾಯತಿಯಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ

21 ರಿಂದ ಚಿಕಿತ್ಸಕ ಓಶೋ ಧ್ಯಾನ ಶಿಬಿರ

ಧ್ಯಾನ ಸಾಧನೆಗಾಗಿ ಓಶೋರವರು ನಿರೂಪಿಸಿರುವ ಚಿಕಿತ್ಸಕ ಓಶೋ ಧ್ಯಾನ ಶಿಬಿರವನ್ನು ಇದೇ ದಿನಾಂಕ 21 ರಿಂದ 27 ರವರೆಗೆ ಪ್ರತಿದಿನ ಬೆಳಿಗ್ಗೆ 6 ರಿಂದ 7.30 ರವರೆಗೆ ನಗರದ ಆಲೂರು ಕನ್ವೆನ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ

ನಗರದಲ್ಲಿ ಇಂದು ಸಮಾವೇಶ

ಹಜ್ರತ್ ಮೊಹಮ್ಮದ್ ಪೈಗಂಬರ್ ವಿರುದ್ಧ ಯತಿ ನರಸಿಂಹಾನಂದ ಸರಸ್ವತಿ ಸ್ವಾಮೀಜಿ ತಮ್ಮ ಭಾಷಣಗಳಲ್ಲಿ ಅವಹೇಳನ ಮಾಡಿದ್ದಾರೆ

20 ರಂದು ಉದ್ಯೋಗ ಮೇಳ

ರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಸಹಕಾರದೊಂದಿಗೆ ಇದೇ ದಿನಾಂಕ 20 ರಂದು  ಕೆಎಲ್‍ಎಫ್ ಸಂಸ್ಥೆಯ ಎಸ್. ನಿಜಲಿಂಗಪ್ಪ ಮಹಾವಿದ್ಯಾ ಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ ಬೆಂಗ ಳೂರು ಇಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ವನಿತಾ ಸಾಹಿತ್ಯ ವೇದಿಕೆಯಿಂದ ಪ್ರಬಂಧ ಸ್ಪರ್ಧೆ

ಜಿಲ್ಲಾ ವನಿತಾ ಸಾಹಿತ್ಯ ವೇದಿಕೆಯ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಬಂಧ (3 ಪುಟಗಳು ಮೀರದಂತೆ) ಸ್ಪರ್ಧೆಯನ್ನು ಸಾರ್ವಜನಿಕರಿಗಾಗಿ ಏರ್ಪಡಿಸಲಾಗಿದೆ.

ವರದಕ್ಷಿಣೆ ಸಾವು: ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಚನ್ನಗಿರಿ : ವರದಕ್ಷಿಣಿ ಕಿರುಕುಳ ನೀಡಿ ಮಹಿಳೆಯ ಸಾವಿಗೆ ಕಾರಣನಾದ ಆರೋಪಿಗೆ ಇಲ್ಲಿನ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 40 ಸಾವಿರ ದಂಡ ವಿಧಿಸಿದೆ. 

ಕಲಾಕುಂಚದಿಂದ ದೀಪಾವಳಿ, ರಾಜ್ಯೋತ್ಸವ, ಸಾಂಸ್ಕೃತಿಕ ಸಂಭ್ರಮ

ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ದೀಪಾವಳಿ, ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾರ್ವಜನಿಕವಾಗಿ ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ಉಚಿತವಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

ನಂದಿಗಾವಿಯಲ್ಲಿ ಮಳೆಗೆ ಮನೆ ಕುಸಿದು ಗಾಯ

ಮಲೇಬೆನ್ನೂರು : ನಂದಿಗಾವಿ ಗ್ರಾಮದಲ್ಲಿ ಮಳೆಯಿಂದಾಗಿ ಮನೆಯೊಂದು ಕುಸಿದು ಬಿದ್ದ ಪರಿಣಾಮ ತಾಯಿ – ಮಗಳು ಮತ್ತು ಮೊಮ್ಮಗಳು ಗಾಯಗೊಂಡಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

error: Content is protected !!