Category: ಸುದ್ದಿ ಸಂಗ್ರಹ

Home ಸುದ್ದಿ ಸಂಗ್ರಹ

ನೀರು ಕುದಿಸಿ, ಆರಿಸಿ ಕುಡಿಯಲು ಸಲಹೆ

ಹರಿಹರ : ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗುತ್ತಿರುವ ಪ್ರಯುಕ್ತ ತುಂಗಭದ್ರಾ ನದಿಗೆ ಮಣ್ಣು ಮಿಶ್ರಿತ ಕೆಸರು ನೀರು ಹರಿದು ಬರುತ್ತದೆ.

ನಗರದಲ್ಲಿ ಇಂದು ವೈದ್ಯರ ನಿರಶನ

ಕೊಲ್ಕೊತ್ತಾದಲ್ಲಿ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ನ್ಯಾಯ ಒದಗಿಸಬೇಕು ಹಾಗೂ ವೈದ್ಯರಿಗೆ ರಕ್ಷಣೆ ನೀಡಬೇಕು

ನಗರಕ್ಕೆ ಇಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ

ನಗರದ ಕುವೆಂಪು ಕನ್ನಡ ಭವನದಲ್ಲಿ ನಾಳೆ ದಿನಾಂಕ 15ರ ಮಂಗಳವಾರ ಬೆಳಗ್ಗೆ 11.30ಕ್ಕೆ ಜೆ. ಕಲೀಮ್ ಬಾಷಾ ಅವರ ಹಿಂದಿ ಭಾಷೆಯಿಂದ ಕನ್ನಡಕ್ಕೆ ಅನುವಾ ದಿತವಾದ `ಕ್ರಾಂತಿಕಾರಿ ಸ್ವಾತಂತ್ರ್ಯ ಹುತಾತ್ಮ ಕವಿ ರಾಮ್ ಪ್ರಸಾದ್ ಬಿಸ್ಮಿಲ್ಲಾ’ ಆತ್ಮ ಕಥೆ ಕೃತಿ ಲೋಕಾರ್ಪಣೆ ಆಗಲಿದೆ

ಪತ್ರಿಕಾ ವಿತರಕರಿಗೆ ಎಲೆಕ್ಟ್ರಿಕ್‌ ಬೈಕ್‌ ಒದಗಿಸಲು ಆಗ್ರಹ

ಪತ್ರಿಕಾ ವಿತರಕರಿಗೆ ಉಚಿತ ಎಲೆಕ್ಟ್ರಿಕ್‌ ಬೈಕ್‌ ಅಥವಾ ಹೆಚ್ಚು ಸಬ್ಸಿಡಿ ಮೊತ್ತದ ಎಲೆಕ್ಟ್ರಿಕ್‌ ಬೈಕ್‌ಗಳನ್ನು ನೀಡಲು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಜಿಲ್ಲಾ ಘಟಕದಿಂದ ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಗಿದೆ.

ಮನೆ ಹಾನಿ : ತಹಶೀಲ್ದಾರ್‌ ಪರಿಶೀಲನೆ

ಹೊನ್ನಾಳಿ : ಇದೇ ದಿನಾಂಕ 2ರ ಬುಧವಾರದಿಂದ ಇವತ್ತಿನವರೆಗೆ ಸುರಿದ ಮಳೆಯಿಂದ ಹೊನ್ನಾಳಿ ತಾಲ್ಲೂಕಿನ ಒಟ್ಟು 9 ಮನೆಗಳಿಗೆ ಹಾನಿಯಾಗಿದ್ದು ಇದುವರೆಗೂ ಯಾವುದೇ ಜೀವ ಹಾನಿಯಾಗಿರುವುದಿಲ್ಲವೆಂದು ತಹಶೀಲ್ದಾರ್ ಪಟ್ಟರಾಜೇಗೌಡ ತಿಳಿಸಿದರು.

20 ರಂದು ಉದ್ಯೋಗ ಮೇಳ

ಎನ್‍ಐಇಎಲ್‍ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಸಹಕಾರದೊಂದಿಗೆ ಇದೇ ದಿನಾಂಕ 20 ರಂದು  ಕೆಎಲ್‍ಎಫ್ ಸಂಸ್ಥೆಯ ಎಸ್. ನಿಜಲಿಂಗಪ್ಪ ಮಹಾವಿದ್ಯಾ ಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ ಬೆಂಗಳೂರು ಇಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಬೀಡಿ, ಗಣಿ ಕಾರ್ಮಿಕರ ಮಕ್ಕಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ

ಹರಿಹರ : ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ವತಿಯಿಂದ ಬೀಡಿ ಹಾಗೂ ಗಣಿ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಯುಬಿಡಿಟಿ ಉಳಿಸಿ: ದಾವಣಗೆರೆ ಬಂದ್‌ಗೆ ಸಿಪಿಐ – ಎಐಟಿಯುಸಿ ಬೆಂಬಲ

ಇದೇ ದಿನಾಂಕ 16 ರಂದು ದಾವಣಗೆರೆ ಬಂದ್‌ಗೆ ನೀಡಿರುವ ಕರೆ ಹಿನ್ನೆಲೆಯಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಮಂಡಳಿ ಮತ್ತು ಎಐಟಿಯುಸಿ ಜಿಲ್ಲಾ ಸಮಿತಿ ಬೆಂಬಲ ನೀಡಿ ಭಾಗವಹಿಸಲಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು, ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್. ಜಿ. ಉಮೇಶ್ ತಿಳಿಸಿದ್ದಾರೆ

ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಇಂದು ಅನಿರ್ದಿಷ್ಟಾವಧಿ ಮುಷ್ಕರ

ಕಂದಾಯ ಮತ್ತು ಅರಣ್ಯದ ಅಂಚಿನ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ, ನಾಳೆ ದಿನಾಂಕ 14 ರಂದು ಉಪವಿಭಾಗಾಧಿಕಾರಿ ಕಚೇರಿ ಮುಂಭಾಗ ಎಐಕೆಕೆಎಂಎಸ್ ವತಿಯಿಂದ ಬಗರ್ ಹುಕ್ಕುಂ ಸಾಗುವಳಿದಾರರ ಅನಿರ್ದಿಷ್ಟ ಅವಧಿಯ ಮುಷ್ಕರ ಹಮ್ಮಿಕೊಳ್ಳಲಾಗಿದೆ

ನಗರದಲ್ಲಿ ಇಂದು ದತ್ತಿ ಉಪನ್ಯಾಸ

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕ, ಕದಳಿ ಮಹಿಳಾ ವೇದಿಕೆಯಿಂದ 157ನೇ ಕಮ್ಮಟದಲ್ಲಿ ದತ್ತಿ ಉಪನ್ಯಾಸ, ವಚನ ದಾಸೋಹ, ಕಲ್ಯಾಣಕ್ರಾಂತಿ ವಿಜಯ ಹಾಗೂ ಗಂಗಾಂಬಿಕೆಯವರ ಶರಣೋತ್ಸವವು ಇಂದು ಮಧ್ಯಾಹ್ನ 3.30ಕ್ಕೆ ರಾಘವೇಂದ್ರ ಹೈಟೆಕ್‌ ಪಿಯು ಕಾಲೇಜಿನಲ್ಲಿ ನಡೆಯಲಿದೆ.

ಎಸ್ಸೆಸ್ಸೆಲ್ಸಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ಪ. ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಗೆ ಪ್ರೋತ್ಸಾಹ ಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

error: Content is protected !!