Category: ಸುದ್ದಿ ಸಂಗ್ರಹ

Home ಸುದ್ದಿ ಸಂಗ್ರಹ

ಹರಿಹರ ತಾ. ಕೆಡಿಪಿ ಸಮಿತಿಗೆ ನೇಮಕ

ಮಲೇಬೆನ್ನೂರು : ಹರಿಹರ ತಾಲ್ಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆಡಿಪಿ) ಸಮಿತಿಗೆ ಕೊಟ್ರೇಶ್‌ ನಾಯ್ಕ, ಬಿ.ಬಿ. ಮಲ್ಲೇಶ್, ಕೆ.ಜಿ. ರಾಜು, ನರೇಂದ್ರಕುಮಾರ್, ಜಬೀವುಲ್ಲಾ, ಕುಶಿಲ್ಪಾ ಕುಬೇರಪ್ಪ ಅವರನ್ನು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ನಂದಿಗಾವಿ ಶ್ರೀನಿವಾಸ್ ಅವರ ಶಿಫಾರಸ್ಸಿನ ಮೇರೆಗೆ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಸಾಂಸ್ಕೃತಿಕ, ಅಧ್ಯಾತ್ಮದ ಮಹತ್ವ ಸಾರುವ ದಸರಾ

ವಿಶ್ವ ಹಿಂದೂ ಪರಿಷದ್‌ ಹಾಗೂ ಸಾರ್ವಜನಿಕ ವಿಜಯದಶಮಿ ಮಹೋತ್ಸವ ಸಮಿತಿಯಿಂದ ನಗರದ ಪಿ.ಬಿ. ರಸ್ತೆಯ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ದುರ್ಗಾ ದೇವಿಯ ವಿಗ್ರಹ, ಘಟ ಸ್ಥಾಪನೆ ನೆರವೇರಿತು.

ಹರಿಹರ ತಾ. ಕೆಡಿಪಿ ಸಮಿತಿಗೆ ನೇಮಕ

ಮಲೇಬೆನ್ನೂರು : ಹರಿಹರ ತಾಲ್ಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆಡಿಪಿ) ಸಮಿತಿಗೆ ಕೊಟ್ರೇಶ್‌ ನಾಯ್ಕ, ಬಿ.ಬಿ. ಮಲ್ಲೇಶ್, ಕೆ.ಜಿ. ರಾಜು, ನರೇಂದ್ರಕುಮಾರ್, ಜಬೀವುಲ್ಲಾ, ಕುಶಿಲ್ಪಾ ಕುಬೇರಪ್ಪ ಅವರನ್ನು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ನಂದಿಗಾವಿ ಶ್ರೀನಿವಾಸ್ ಅವರ ಶಿಫಾರಸ್ಸಿನ ಮೇರೆಗೆ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ತ್ರಿಕೂಟಾಚಲ ದೇವಾಲಯದಲ್ಲಿ ನವರಾತ್ರಿ ಉತ್ಸವ

ತ್ರಿಕೂಟಾಚಲ ಸೇವಾ ಟ್ರಸ್ಟ್‌ನಿಂದ ಕೋಡಿಹಳ್ಳಿ ರಸ್ತೆಯಲ್ಲಿರುವ ತ್ರಿಕೂಟಾಚಲ ದೇವಾಲಯದಲ್ಲಿ ನವರಾತ್ರಿ ಅಂಗವಾಗಿ ಇದೇ ದಿನಾಂಕ 12 ರವರೆಗೆ ಐತಿಹಾಸಿಕ ಲೋಕನಾಯಕಿ ಲೋಕಿಕೆರೆಯ ಶ್ರೀ ವಿಜಯದುರ್ಗ ಪರಮೇಶ್ವರಿ, ಉಮಾ ಮಹೇಶ್ವರಿ, ಲಕ್ಷ್ಮೀ ವೆಂಕಟೇಶ್ವರ ತ್ರಿಕೂಟಾಚಲ ಅಮ್ಮನವರ 9 ದಿನಗಳ ಉತ್ಸವ ನಡೆಯಲಿದೆ.

ಹಾಸ್ಟೆಲ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್‍ಗಳಲ್ಲಿ ಹೊಸದಾಗಿ ವೃತ್ತಿಪರ ಕೋರ್ಸ್‍ಗಳಾದ ಪದವಿ, ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವರ್ಗ 1, 2ಎ.ಬಿ, 3ಎ.ಬಿ ಹಾಗೂ ಪ.ಜಾತಿ, ಪ.ಪಂಗಡದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶ್ರೀ ಮಹರ್ಷಿ ವಾಲ್ಮೀಕಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲು ಜಿಲ್ಲಾಡಳಿತಕ್ಕೆ ಒತ್ತಾಯ

ಕಾಂ. ಎಚ್.ಕೆ. ರಾಮಚಂದ್ರಪ್ಪ, ಟಿ. ದಾಸಕರಿಯಪ್ಪ ಹಾಗೂ ಬಡಗಿ ಕೃಷ್ಣಪ್ಪ ಅವರುಗಳನ್ನು ವಾಲ್ಮೀಕಿ ಜಯಂತಿಯಂದು ಕೊಡ ಮಾಡುವ ಶ್ರೀ ಮಹರ್ಷಿ ವಾಲ್ಮೀಕಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಬೇಕು

ಹರಿಹರದಲ್ಲಿ ಇಂದು ಸಾಧು ವೀರಶೈವ ಸಮಾಜದ ಸಭೆ

ಹರಿಹರದ ಶಿವಮೊಗ್ಗ ರಸ್ತೆಯಲ್ಲಿರುವ ತರಳಬಾಳು ಶಾಲೆಯಲ್ಲಿ ಇಂದು ಬೆಳಗ್ಗೆ 11-30 ಕ್ಕೆ ಹರಿಹರ ತಾ. ಸಾಧು ವೀರಶೈವ ಸಮಾಜದ ಸಭೆಯನ್ನು    ಸಮಾಜದ ಅಧ್ಯಕ್ಷರಾದ ಗೌಡ್ರ ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ

ರಾಣೇಬೆನ್ನೂರು ತರಳಬಾಳು ಕಾಲೇಜಿನಲ್ಲಿ ಇಂದು

ಶ್ರೀ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂದು ಬೆಳಿಗ್ಗೆ 10.30 ಘಂಟೆಗೆ ಕಾಲೇಜ್ ಕ್ಯಾಂಪಸ್ ನಲ್ಲಿ `ಗ್ರ್ಯಾಜುಯೇಷನ್ ಡೇ’ ನಡೆಯಲಿದ್ದು, 2024ರ ಸಾಲಿನ ಬಿ.ಇ ಪದವೀಧರರಿಗೆ ಪದವಿ ಪತ್ರ ಪ್ರದಾನ ಮಾಡಲಾಗುವುದು.

ರೇಣುಕಾಚಾರ್ಯ ಹೇಳಿಕೆಗೆ ತಿರುಗೇಟು ನೀಡಿದ ಯಶವಂತರಾವ್

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಪುತ್ರ ರಾಘವೇಂದ್ರ ಹಾಗೂ ರಾಷ್ಟ್ರನಾಯಕರ ವಿರುದ್ಧ ಆರೋಪ ಮಾಡಿಲ್ಲ ಎಂದು ಹೇಳುವುದಾದರೆ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ನಗರ ದೇವತೆ ದುರ್ಗಾಂಬಿಕ ದೇವಸ್ಥಾನಕ್ಕೆ ಬಂದು ಗಂಟೆ ಹೊಡೆಯಲಿ

ದ್ವಿತೀಯ ಪಿಯುಸಿ ಸಿಇಟಿ, ನೀಟ್ ಉಚಿತ ತರಬೇತಿ : ನಗರದಲ್ಲಿ ಇಂದು ಉದ್ಘಾಟನೆ

ಜಿಲ್ಲಾ ಪಂಚಾಯತ್‍ನಿಂದ  ಸರ್ಕಾರಿ ಕಾಲೇಜ್‍ನಲ್ಲಿ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ  ಇಂದು ಮಧ್ಯಾಹ್ನ 1 ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ ಉಚಿತ ಸಿಇಟಿ ಮತ್ತು ನೀಟ್ ಪರೀಕ್ಷೆ ತರಬೇತಿ ನೀಡಲಾಗುತ್ತದೆ. 

ಇಂದಿನಿಂದ ಗ್ರಾ.ಪಂ ನೌಕರರಿಂದ ಅನಿರ್ದಿಷ್ಟಾವಧಿ ಹೋರಾಟ

ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾ.ಪಂ ಕುಟುಂಬದ ಎಲ್ಲಾ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಗ್ರಾ.ಪಂ ಸೇವೆ ಸ್ಥಗಿತಗೊಳಿಸಿ  ನಾಳೆ ದಿನಾಂಕ 4ರಿಂದ ಅನಿರ್ದಿಷ್ಟಾವಧಿ ಧರಣಿ ಕೂರಲಿದ್ದೇವೆ

ಹಿಂದೂ ಮಹಾಸಭಾದಿಂದ ನಾಳೆ ಶೋಭಯಾತ್ರೆ, ಇಂದು ಬೈಕ್ ರ‍್ಯಾಲಿ

ಸಾರ್ವಜನಿಕ ಹಿಂದೂ ಮಹಾ ಗಣಪತಿ ಟ್ರಸ್ಟ್ ವತಿಯಿಂದ ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿರುವ ಗಣೇಶಮೂರ್ತಿ ವಿಸರ್ಜನೆ ನಾಡಿದ್ದು ದಿನಾಂಕ 5 ರಂದು ನಡೆಯಲಿದ್ದು, ಇದರ ಅಂಗವಾಗಿ ನಾಳೆ ದಿನಾಂಕ 4 ರಂದು ಬೆಳಿಗ್ಗೆ 11 ಗಂಟೆಗೆ ಬೃಹತ್  ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ

error: Content is protected !!