ನಗರದಲ್ಲಿ ಇಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ಹಿರಿಯ ನಾಗರಿಕರ ಸಂಘ ಹಾಗೂ ಹಿರಿಯ ನಾಗರಿಕರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 10.30 ಕ್ಕೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಶ್ರೀ ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳ ಮಠದಲ್ಲಿ ಆಯೋಜಿಸಲಾಗಿದೆ.