ಚನ್ನಗಿರಿ ತಾಲ್ಲೂಕು ಕಸಾಪ ಸೇವೆಗೆ ಶಾಸಕರ ಶ್ಲ್ಯಾಘನೆ
ಚನ್ನಗಿರಿ ತಾಲ್ಲೂಕಿನ ಆಯ್ದ 18 ಪ್ರೌಢ ಶಾಲೆಗಳಲ್ಲಿ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳನ್ನು ಬಳಸಿಕೊಂಡು `ಶಾಲಾ ಅಂಗಳದಲ್ಲಿ ನುಡಿ ತೋರಣ’ ಎಂಬ ವಿಷಯಾಧಾರಿತವಾದ ವಿನೂತನ ಕಾರ್ಯಕ್ರಮವನ್ನು ಸಂಘಟಿಸಿ ಯಶಸ್ವಿಗೊಳಿಸಿರುವುದು ಶ್ಲಾಘನೀಯ
ಚನ್ನಗಿರಿ ತಾಲ್ಲೂಕಿನ ಆಯ್ದ 18 ಪ್ರೌಢ ಶಾಲೆಗಳಲ್ಲಿ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳನ್ನು ಬಳಸಿಕೊಂಡು `ಶಾಲಾ ಅಂಗಳದಲ್ಲಿ ನುಡಿ ತೋರಣ’ ಎಂಬ ವಿಷಯಾಧಾರಿತವಾದ ವಿನೂತನ ಕಾರ್ಯಕ್ರಮವನ್ನು ಸಂಘಟಿಸಿ ಯಶಸ್ವಿಗೊಳಿಸಿರುವುದು ಶ್ಲಾಘನೀಯ
ಚನ್ನಗಿರಿ : ಅಧರ್ಮದ ಕವಚ ಹೊತ್ತ ವಿಚಾರಗಳು ಬಹಳ ಕಾಲ ಉಳಿಯುವುದಿಲ್ಲ. ನಿಜವಾದ ಧರ್ಮದ ಉಳಿವು, ಅಳಿವು ನಮ್ಮ ಆಚರಣೆಯಲ್ಲಿವೆ ಎಂಬುದನ್ನು ಯಾರೂ ಮರೆಯಬಾರ ದೆಂದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದರು.
ಚನ್ನಗಿರಿ : ಆಹಾರ, ಗಾಳಿ, ನೀರು, ವ್ಯಕ್ತಿಯ ದೈಹಿಕ ಬೆಳವಣಿಗೆಗೆ ಕಾರಣವಾದರೆ ವ್ಯಕ್ತಿಯ ವ್ಯಕ್ತಿತ್ವದ ವಿಕಸನಕ್ಕೆ ಅಧಾತ್ಮದ ಜ್ಞಾನ ಅವಶ್ಯಕವಾಗಿದೆ ಎಂದು ಚನ್ನಗಿರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಲ್.ಜಿ.ಮಧುಕುಮಾರ್ ಅಭಿಪ್ರಾಯಪಟ್ಟರು.
ಚನ್ನಗಿರಿ : ನಾಡು ಉಳಿಯಬೇಕೆಂದರೆ ಭಾಷೆ ಉಳಿಯಬೇಕು. ಭಾಷೆ ಉಳಿಯಬೇಕೆಂದರೆ ನಾವು ಪಡೆದುಕೊಂಡ ಜ್ಞಾನವನ್ನು ಕನ್ನಡಕ್ಕಾಗಿ ಮೀಸಲಿಡ ಬೇಕು. ನಾವು ಸಂವಹನಕ್ಕಾಗಿ ಬಳಸಲ್ಪಡುವ ಭಾಷೆ ಮೊದಲು ಕನ್ನಡವಾಗಿ, ನಂತರ ಇತರೆ ಭಾಷೆಯಾಗಿರ ಬೇಕು.
ಚನ್ನಗಿರಿ : ಕನ್ನಡ ಭಾಷೆಯು ಕೇವಲ ಆಡಳಿತ ಭಾಷೆಯಾಗಿದ್ದರೆ ಸಾಲದು, ತಾಯ್ನುಡಿಯ ಪಾವಿತ್ರ್ಯತೆ ಯೊಂದಿಗೆ ಪ್ರತಿಯೊಬ್ಬ ಕನ್ನಡಿಗನ ಹೃದಯದ ಭಾಷೆ ಆಗಬೇಕು ಎಂದು ಚನ್ನಗಿರಿ ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಣ್ಣ ಅಭಿಪ್ರಾಯಪಟ್ಟರು.
ಚನ್ನಗಿರಿ : 69 ನೇ ಕರ್ನಾಟಕ ರಾಜ್ಯೋತ್ಸವದ ಕಾರ್ಯಕ್ರಮವನ್ನು ಪಟ್ಟಣದಲ್ಲಿ ಅದ್ದೂರಿಯಾಗಿ ಆಚರಿಸಲು ಸಕಲ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಚನ್ನಗಿರಿ ತಹಶೀಲ್ದಾರ್ ಜಿ.ಎಸ್.ಶಂಕರಪ್ಪ ತಿಳಿಸಿದರು.
ಚನ್ನಗಿರಿ : ತಾಲ್ಲೂಕಿನ ಸಂತೇಬೆನ್ನೂರಿನ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಭಾನುವಾರ ಇಂಜಿನಿಯರ್‌ಗಳ ದಿನ ಆಚರಿಸಲಾಯಿತು.
ಚನ್ನಗಿರಿ ತಾಲ್ಲೂಕು ತಣಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಾರುತಿ ಮಂಗೇನಹಳ್ಳಿ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚನ್ನಗಿರಿ : ಸಂತೇಬೆನ್ನೂರಿನ ಚೈತನ್ಯ ಗುರು ಕುಲ ಶಾಲೆಯ ವಿದ್ಯಾರ್ಥಿಗಳು ವಲಯಮಟ್ಟದ ಕ್ರೀಡಾ ಕೂಟದ `ಯೋಗ’ ಸ್ಪರ್ಧೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಗಳಲ್ಲಿ ಜಯಗಳಿಸಿ, ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಚನ್ನಗಿರಿ : ಕೃಷಿಯಲ್ಲಿ ಡ್ರೋನ್ ಬಳಸಿ ಬೆಳೆಗಳಿಗೆ ನೀರು ಸಿಂಪಡಿಸಿದರೆ ಸಮಯ ಮತ್ತು ನೀರಿನ ಉಳಿತಾಯ ಮಾಡಬಹುದುದಾಗಿದೆ ಎಂದು ಕೃಷಿ ವಿಜ್ಞಾನಿ ಮಲ್ಲಿಕಾರ್ಜುನ ರೈತರಿಗೆ ತಿಳಿಸಿದರು.
ಸಂತೇಬೆನ್ನೂರು : ಇಲ್ಲಿನ ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಊರಿನ ದೇವಸ್ಥಾನಗಳ ಅರ್ಚಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಚನ್ನಗಿರಿ : ಕಳ್ಳತನದ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ ಮೂರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಚನ್ನಗಿರಿ ವಡ್ನಾಳ್ ರಾಜಣ್ಣ ಬಡಾವಣೆಯ ಅಫ್ರೋಜ್ ಅಹಮ್ಮದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.