ಹಳ್ಳಿ ಮಕ್ಕಳು ಐಎಎಸ್ ಮಾಡಬೇಕೆಂಬುದು ನನ್ನ ಕನಸು
ಚನ್ನಗಿರಿ : ಗ್ರಾಮೀಣ ಪ್ರದೇಶದ ಹಾಗೂ ಸಣ್ಣ ಪಟ್ಟಣದ ಮಕ್ಕಳು ಐಎಎಸ್‌ನಂತಹ ಉನ್ನತ ಉದ್ಯೋಗ ಪಡೆಯಬೇಕೆಂಬುದೇ ನನ್ನ ಕನಸು. ಈ ನಿಟ್ಟಿನಲ್ಲಿ ಶ್ರಮಿಸುತ್ತಿದ್ದೇನೆ ಎಂದು ಇನ್‌ಸೈಟ್ಸ್ ಸಂಸ್ಥೆ ಸಂಸ್ಥಾಪಕ ಹಾಗೂ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ತಿಳಿಸಿದರು.