ಕೃಷಿ ಅರಣ್ಯ ಪದ್ಧತಿಗೆ ವೈಪರೀತ್ಯ ತಡೆವ ಸಾಮರ್ಥ್ಯ
ಚನ್ನಗಿರಿ : ಭವಿಷ್ಯದಲ್ಲಿ ಸುಸ್ಥಿರ ಕೃಷಿಗೆ ಕೃಷಿ ಅರಣ್ಯ ಪದ್ಧತಿಯು ಮಹತ್ವದ ಪಾತ್ರವಹಿಸುತ್ತದೆ ಎಂದು ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಟಿ.ಎನ್. ದೇವರಾಜ್ ಹೇಳಿದರು.
ಚನ್ನಗಿರಿ : ಭವಿಷ್ಯದಲ್ಲಿ ಸುಸ್ಥಿರ ಕೃಷಿಗೆ ಕೃಷಿ ಅರಣ್ಯ ಪದ್ಧತಿಯು ಮಹತ್ವದ ಪಾತ್ರವಹಿಸುತ್ತದೆ ಎಂದು ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಟಿ.ಎನ್. ದೇವರಾಜ್ ಹೇಳಿದರು.
ಚನ್ನಗಿರಿ : ತಾಲ್ಲೂಕಿನ ಕೆರೆಬಿಳಚಿ ಅಲ್ಪ ಸಂಖ್ಯಾತರ ಮೊರಾರ್ಜಿ ವಸತಿಯುತ ಶಾಲೆಗೆ ಶಾಸಕ ಬಸವರಾಜು ವಿ. ಶಿವಗಂಗಾ ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚನ್ನಗಿರಿ : ತ್ಯಾವಣಿಗಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.
ಚನ್ನಗಿರಿ : ರೈತರ ಬಗ್ಗೆ ಯಾವ ಪಕ್ಷಗಳಿಗೂ ಕಾಳಜಿ ಇಲ್ಲ. ರೈತರನ್ನು ಯಾವ ಸರ್ಕಾರವೂ ಉದ್ಧಾರ ಮಾಡುವುದಿಲ್ಲ.
ಚನ್ನಗಿರಿ ಪಟ್ಟಣದ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ, ವಾಹನಗಳ ಜಖಂ, ಪೊಲೀಸ್ ಸಿಬ್ಬಂದಿಗೆ ಗಾಯ ಸೇರಿದಂತೆ ಗಲಾಟೆ ನಡೆದಿರುವುದು ದುರಾದೃಷ್ಟಕರ. ಅದೇ ರೀತಿಯಲ್ಲಿ ಆದಿಲ್ ಸಾವಿಗೆ ನ್ಯಾಯ ಸಿಗಬೇಕು
ಚನ್ನಗಿರಿ : ತಾಲ್ಲೂಕಿನ ಕಬ್ಬಳ ಗ್ರಾಮದ ಕೆ.ಸಿ. ಹೆಚ್ ಕಮಿಟಿ ವತಿಯಿಂದ ‘ಕಬ್ಬಳ ಕ್ರಿಕೆಟ್ ಹಬ್ಬ ಸೀಸನ್-10’ ಆಯೋಜಿಸಿತ್ತು. ಮೂರು ದಿನಗಳ ಕಾಲ ನಡೆದ ಈ ಟೂರ್ನಿಯಲ್ಲಿ ಒಟ್ಟು 7 ತಂಡಗಳು ಪಾಲ್ಗೊಂಡಿದ್ದವು.
ದೊಡ್ಡಮಲ್ಲಾಪುರ ಗ್ರಾಮದಲ್ಲಿ ಶುಕ್ರವಾರ ಕಾಂಗ್ರೆಸ್ನ ಯುವ ಮುಖಂಡ ಸಮರ್ಥ್ ಶಾಮನೂರು ಶ್ರೀ ಬಸವೇಶ್ವರ ವೃತ್ತವನ್ನು ಉದ್ಘಾಟಿಸಿದರು.
ಚನ್ನಗಿರಿ : ಚುನಾವಣೆಗೆ ಇಂದು ನಡೆದ ಮತದಾನದ ವೇಳೆ ಇಲ್ಲಿನ ವಿಶೇಷ ಮತಗಟ್ಟೆಗಳಲ್ಲಿ ಮತದಾರರಿಗೆ ಹೂವಿನ ಸಸಿಗಳನ್ನು ನೀಡುವ ಮೂಲಕ ಮತಗಟ್ಟೆಗೆ ಬರಮಾಡಿಕೊಂಡು ಬೀಳ್ಕೊಡಲಾಯಿತು.
ಚನ್ನಗಿರಿ : ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಲಿದ್ದಾರೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.
ಚನ್ನಗಿರಿ : ಅಭಿವೃದ್ಧಿ ಮಾಡದ ಎರಡೂ ರಾಷ್ಟ್ರೀಯ ಪಕ್ಷಗಳ ತಿರಸ್ಕರಿಸಿ. ಸ್ವಾಭಿಮಾನಿಯಾಗಿ ಕಣಕ್ಕಿಳಿದಿರುವ ನನಗೊಂದು ಅವಕಾಶ ಕೊಡಿ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಮನವಿ ಮಾಡಿದರು.
ಚನ್ನಗಿರಿ ತಾಲ್ಲೂಕಿನ ಕೆರೆಗಳು ಸೇರಿದಂತೆ ಒಟ್ಟು 124 ಕೆರೆಗಳನ್ನು ತುಂಬಿಸುವ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ಚನ್ನಗಿರಿ : ತಾಲ್ಲೂಕಿನಲ್ಲಿ ನೂತನವಾಗಿ ನಿರ್ಮಿಸಿದ ತಾಲ್ಲೂಕು ಸರ್ಕಾರಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡವನ್ನು ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ ಉದ್ಘಾಟಿಸಿದರು.