ಭಕ್ತಿ ,ಶ್ರದ್ಧೆ ,ಕಾಯಕದ ಮೂಲಕ ಆದರ್ಶ ಸಮಾಜ
ಚನ್ನಗಿ :ಆಧುನಿಕತೆ ಬೆಳೆದಂತೆ ನಮ್ಮೊಳಗಿನ ಸಾಮಾಜಿಕ ಮೌಲ್ಯಗಳು ಕುಸಿಯುತ್ತಿರುವ ಇಂದಿನ ದಿನಮಾನಗಳಲ್ಲಿ ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಭಕ್ತಿ, ಶ್ರದ್ಧೆ, ಕಾಯಕ ತತ್ವಗಳಲ್ಲಿನ ಉತ್ತಮ ಗುಣ ಮತ್ತು ಮೌಲ್ಯಗಳನ್ನು ಬೆಳೆಸಿಕೊಳ್ಳುವ ಮೂಲಕ ಆದರ್ಶ, ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಮುಂದಾಗುವಂತೆ ಎಲ್.ಜಿ.ಮಧುಕುಮಾರ್ ಕರೆ ನೀಡಿದರು.