ಬಹಿರಂಗ ಅಧಿವೇಶನದಲ್ಲಿ ನಿರ್ಣಯ ಮಂಡನೆ
ಚನ್ನಗಿರಿ : ಹರನಹಳ್ಳಿ-ಕೆಂಗಾಪುರದಲ್ಲಿ ನಡೆದ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಬಹಿರಂಗ ಅಧಿವೇಶನದಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಕೆ. ರಾಘವೇಂದ್ರ ನಾಯರಿ ಆರು ನಿರ್ಣಯಗಳನ್ನು ಮಂಡಿಸಿದರು.
ಚನ್ನಗಿರಿ : ಹರನಹಳ್ಳಿ-ಕೆಂಗಾಪುರದಲ್ಲಿ ನಡೆದ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಬಹಿರಂಗ ಅಧಿವೇಶನದಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಕೆ. ರಾಘವೇಂದ್ರ ನಾಯರಿ ಆರು ನಿರ್ಣಯಗಳನ್ನು ಮಂಡಿಸಿದರು.
ಚನ್ನಗಿರಿ : ಹಳೆ ಶಿಲಾಯುಗದಷ್ಟು ಪುರಾತನವಾದ ಈ ನಮ್ಮ ಕನ್ನಡನಾಡು ಕವಿಗಳ, ದಾರ್ಶನಿಕರ, ಚಿಂತಕರ, ಮೇಧಾವಿಗಳ ಗೂಡು ಎಂದು ದಾವಣಗೆರೆ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಯುಗಧರ್ಮ ರಾಮಣ್ಣ ಹೇಳಿದರು.
ಚನ್ನಗಿರಿ : ಕನ್ನಡಿಗರು ಸ್ವಾಭಿ ಮಾನಿಗಳಾಗಬೇಕು. ಕೇವಲ ಘೋಷಣೆಯಿಂದ ಕನ್ನಡ ಭಾಷೆ ಉಳಿಯಲು ಸಾಧ್ಯವಿಲ್ಲ, ಆಚರಣೆಯಿಂದ ಮಾತ್ರ ಸಾಧ್ಯ ಎಂದು ಪಾಂಡೋಮಟ್ಟಿ ವಿರಕ್ತಮಠದ ಡಾ.ಗುರುಬಸವ ಮಹಾಸ್ವಾಮೀಜಿ ಹೇಳಿದರು.
ಚನ್ನಗಿರಿ : ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಬಹುವರ್ಷಗಳ ಬೇಡಿಕೆಯಾದ ಕನ್ನಡ ಸಾಹಿತ್ಯ ಭವನದ ನಿರ್ಮಾಣಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಶಿಫಾರಸ್ಸಿನ ಪರಿಣಾಮವಾಗಿ ನಿವೇಶನ ಮಂಜೂರಾಗಿದ್ದು, ಪರಿಷತ್ತಿನ ಸದಸ್ಯರು, ಕನ್ನಡಾಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಚನ್ನಗಿರಿ : ಇಲ್ಲಿನ ಗಂಗಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಚನ್ನಗಿರಿ : ಸಮಾಜದ ಸ್ವಾಸ್ಥ್ಯಕ್ಕಾಗಿ ಪ್ರಾರ್ಥಿಸಿ, ಶಾಸಕ ಮಾಡಾಳು ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಮಾಡಾಳು ಮಲ್ಲಿಕಾರ್ಜುನ ಅವರು ಚನ್ನಗಿರಿಯ ತಾಲ್ಲೂಕು ಕ್ರೀಡಾಂಗಣದಲ್ಲಿ ಅದ್ದೂರಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮವನ್ನು ಆಯೋಜಿಸಿದ್ದರು.
ಸಂತೇಬೆನ್ನೂರು : ತಂದೆ ಬರೆದಿಟ್ಟಿದ್ದ ಕವನಗಳನ್ನು ಅವರ ಮಕ್ಕಳು ಕವನ ಸಂಕಲನವನ್ನಾಗಿ ಹೊರತರುವ ಮೂಲಕ ಮಾದರಿಯಾಗಿದ್ದಾರೆ ಎಂದು ಹದಡಿಯ ಚಂದ್ರಗಿರಿ ಮಠದ ಶ್ರೀ ಸದ್ಗುರು ಮುರಳೀಧರ ಸ್ವಾಮೀಜಿ ಹೇಳಿದರು.
ಚನ್ನಗಿರಿ : ಬಹುದಿನಗಳ ಕಾಲ ಮಕ್ಕಳು ಶಾಲೆಯಿಂದ ದೂರ ಉಳಿದರೆ, ಪುನಃ ಅವರನ್ನು ಶಾಲಾ ವಾತಾವರಣಕ್ಕೆ ಹೊಂದಿಸುವುದು ಕಷ್ಟವಾಗುತ್ತದೆ.
ಜೂನ್ ತಿಂಗಳೆಂದರೆ ಅದಕ್ಕೆ ಒಂದು ವಿಶೇಷತೆ ಇದೆ. ರೈತರಿಗೂ ಹಾಗೂ ಪರಿಸರ ಪ್ರೇಮಿಗಳಿಗೆ ಸಂತಸದ ತಿಂಗಳು. ವಿಶ್ವ ಪರಿಸರ ದಿನಾಚರಣೆ, ಮುಂಗಾರು ಆರಂಭವಾಗಿ ಬಿತ್ತುವ ಕಾರ್ಯ ಜೂನ್ ತಿಂಗಳಲ್ಲಿ ನಡೆಯುತ್ತದೆ.
ಜೂನ್ ತಿಂಗಳೆಂದರೆ ಅದಕ್ಕೆ ಒಂದು ವಿಶೇಷತೆ ಇದೆ. ರೈತರಿಗೂ ಹಾಗೂ ಪರಿಸರ ಪ್ರೇಮಿಗಳಿಗೆ ಸಂತಸದ ತಿಂಗಳು. ವಿಶ್ವ ಪರಿಸರ ದಿನಾಚರಣೆ, ಮುಂಗಾರು ಆರಂಭವಾಗಿ ಬಿತ್ತುವ ಕಾರ್ಯ ಜೂನ್ ತಿಂಗಳಲ್ಲಿ ನಡೆಯುತ್ತದೆ.
ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ. ಸದಾ ನಿಮ್ಮ ಸೇವೆಗೆ ಸಿದ್ದ ಎಂದು ಜಿಲ್ಲಾ ಕಾಂಗ್ರೆಸ್ ಕಿಸಾನ್ ಮೋರ್ಚಾ ಅಧ್ಯಕ್ಷ ಶಿವಗಂಗಾ ವಿ.ಬಸವರಾಜ್ ತಿಳಿಸಿದರು.
ಚನ್ನಗಿರಿ : ಜಿಲ್ಲಾ ಕಾಂಗ್ರೆಸ್ ಕಿಸಾನ್ ಮೋರ್ಚಾ ದಿಂದ ಬಡವರಿಗೆ ಆಹಾರ ಧಾನ್ಯದ ಕಿಟ್ ನೀಡುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ.