Category: Davanagere

ಕಾಂಗ್ರೆಸ್ ಅಧಿಕಾರಕ್ಕೆ ತರಲು ಸಂಘಟನೆ

ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ಪಕ್ಷದ ಯುವ ಘಟಕದ ಚುನಾವಣೆಯಲ್ಲಿ ವಿಜೇತರಾದ ರಕ್ಷಾ ರಾಮಯ್ಯ ಅವರ ತಂಡ ದಾವಣಗೆರೆಗೆ ಆಗಮಿಸಿ, ದಾವಣಗೆರೆ ಜಿಲ್ಲಾ ಯುವ ಘಟಕದ ಪದಾಧಿಕಾರಿಗಳನ್ನು ಸನ್ಮಾನಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷದ ಹಿರಿಯರೊಂದಿಗೆ ಸಮಾಲೋಚನೆ ನಡೆಸಿತು. 

ಮಹಿಳಾ ದಿನಾಚರಣೆ : ವಿವಿಧ ಕ್ಷೇತ್ರಗಳ ಸಾಧಕಿಯರಿಗೆ ಸನ್ಮಾನ

ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ದಾವಣಗೆರೆ ದಕ್ಷಿಣದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಇಂದು ವಿವಿಧ ಕ್ಷೇತ್ರಗಳ ಮಹಿಳಾ ಸಾಧಕಿಯರನ್ನು ಗೌರವಿಸಿದರು.

ಶೈಕ್ಷಣಿಕ ಸಾಧಕಿ ನಿಧಿಗೆ ಕಲಾಕುಂಚದಿಂದ ಸನ್ಮಾನ

ಕುವೆಂಪು ವಿಶ್ವವಿದ್ಯಾಲಯದ ಬಿ.ಸಿ.ಎ. ಕಂಪ್ಯೂಟರ್ ಸೈನ್ಸ್‍ನಲ್ಲಿ 2ನೇ ರಾಂಕ್ ಪಡೆದ ಎನ್. ನಿಧಿ ಇವರನ್ನು  ದಾವಣಗೆರೆಯ ಡಿ.ಸಿ.ಎಂ.ಟೌನ್‍ಶಿಪ್  ಕಲಾಕುಂಚ ಶಾಖೆಯ ವತಿಯಿಂದ ಅಧ್ಯಕ್ಷೆ ಶ್ರೀಮತಿ ಶಾರದಮ್ಮ ಶಿವನಪ್ಪ ದಂಪತಿ ಸನ್ಮಾನಿಸಿ, ಗೌರವಿಸಿದರು. 

ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ

ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ದೇಶದ ಸರ್ಕಾರಿ ಉದ್ಯಮವನ್ನು ಖಾಸಗೀಕರಣ ಮಾಡುತ್ತಿರುವುದನ್ನು ವಿರೋಧಿಸಿ, ಕರ್ನಾಟಕ ಜನಶಕ್ತಿ ಮತ್ತು ಭೀಮ್‌ ಆರ್ಮಿ ಜಿಲ್ಲಾ ಸಮಿತಿ ನಗರದ ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

ಎಸ್.ಪಿ.ಬಿ. ಮರೆಯಲಾಗದ ಮಾಣಿಕ್ಯ

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ನೆನಪು ದಾವಣಗೆರೆ ಜನಮಾನಸದಲ್ಲಿ ಹಚ್ಚ ಹಸಿರಾಗಿದೆ. ಅವರು ಮರೆಯಲಾಗದ ಮಾಣಿಕ್ಯ ಎಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಎಸ್‍ಪಿಬಿ ಅವರ ನೆನಪು ಮಾಡಿಕೊಂಡರು. 

ಯಾವುದೇ ಆತಂಕವಿಲ್ಲದೇ ಕೋವಿಡ್ ಲಸಿಕೆ ಪಡೆಯಿರಿ

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ 45 ರಿಂದ 59 ವಯಸ್ಸಿನ ಸಹ ಅಸ್ವಸ್ಥತೆ ಹೊಂದಿರುವ ಎಲ್ಲಾ ವರ್ಗದ ಜನರು ಯಾವುದೇ ಆತಂಕವಿಲ್ಲದೇ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ಯಾಂತ್ರಿಕ ಬದುಕಿನಿಂದ ನಗರ ಪ್ರದೇಶಗಳಲ್ಲಿ ಕ್ರೀಡೆ ಕಣ್ಮರೆ

ಮಕ್ಕಳನ್ನು ಕೇವಲ ಶಿಕ್ಷಣಕ್ಕೆ ಮಾತ್ರ ಸೀಮಿತರನ್ನಾಗಿ ಮಾಡಿ ಯಾಂತ್ರೀಕೃತವಾಗಿ ಬೆಳೆಸುತ್ತಿರುವು ದರಿಂದ ನಗರ ಪ್ರದೇಶಗಳಲ್ಲಿ ಕ್ರೀಡೆ ನಿಧಾನವಾಗಿ ಮರೆಯಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ.ವಿ. ಶಾಂತಕುಮಾರಿ ಶಶಿಧರ್ ಬೇಸರಿಸಿದರು.

ಸ್ವಾವಲಂಬಿಗಳಾಗಿ ಬದುಕುವುದನ್ನು ಕಲಿಯಿರಿ

ಮಹಿಳೆಯರು ಪುರುಷರಂತೆ  ಉಡುಪು ಬದಲಿಸಿದಾಕ್ಷಣ ಮನೋಭಾವವೂ ಬದಲಾಗಿದೆ ಎಂದರ್ಥವಲ್ಲ. ಯಾರನ್ನೂ ಅವಲಂಬಿಸದೇ, ತನ್ನನ್ನು ತಾನು ರಕ್ಷಿಸಿಕೊಂಡು ಸ್ವಾವಲಂಬಿಗಳಾಗಿ ಬದುಕುವುದನ್ನು ಕಲಿಯಬೇಕು

error: Content is protected !!