Category: Davanagere

ತರಳಬಾಳು ಹುಣ್ಣಿಮೆ-2021 : ಸಿಂಹಾವಲೋಕನ

ಈ ಬಾರಿ ಕೊರೊನಾ ಕಾರಣದಿಂದ ‘ತರಳಬಾಳು ಜಗದ್ಗುರು ನರ್ಸರಿ ಮತ್ತು ಪ್ರೈಮರಿ ಶಾಲೆ’ ಹಾಗೂ ‘ತರಳಬಾಳು ಸಿಬಿಎಸ್‍ಸಿ’ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಪೋಷಕರಿಗೆ ಮಾತ್ರ ವಿವಿಧ ಸ್ಪರ್ಧೆಗಳಾದ ಚಿತ್ರಕಲೆ, ಜನಪದಗೀತೆ, ವೇಷಭೂಷಣ, ರಂಗೋಲಿ ಸ್ಪರ್ಧೆಗಳನ್ನು ಇಂದು ನಡೆಸಲಾಯಿತು.

ದೇಶದಲ್ಲಿ ಆರ್ಥಿಕ ಪ್ರಗತಿ ಜೊತೆ ನೈತಿಕತೆಯೂ ಮುಖ್ಯ

ದೇಶ ಕೇವಲ ಆರ್ಥಿಕವಾಗಿ ಪ್ರಗತಿ ಹೊಂದಿದರೆ ಸಾಲದು, ಅದರೊಟ್ಟಿಗೆ ಮಾನವೀಯತೆ, ನೈತಿಕತೆಯ ಅಗತ್ಯವೂ ಇದೆ ಎಂದು ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್‌ದಾಸ್ ಪ್ರತಿಪಾದಿಸಿದರು.

ಪಟೇಲ್ ಬಡಾವಣೆಯ ಆರು ಪಾರ್ಕ್‍ಗಳಿಗೆ ಸ್ವಾತಂತ್ರ್ಯ ಯೋಧರ ಹೆಸರು

ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿರುವ 6 ಪಾರ್ಕ್‍ಗಳಿಗೆ ಸ್ವಾತಂತ್ರ್ಯ ಯೋಧರ ಹೆಸರುಗಳನ್ನು ನಾಮಕರಣ ಮಾಡಲಾಗುವುದೆಂದು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಹೇಳಿದರು.

ಹರ್ಡೇಕರ್‌ ಮಂಜಪ್ಪ ಕನ್ನಡ ನಾಡಿನ ಶ್ರೇಷ್ಠ ಸುಧಾರಕ

ಹರ್ಡೇಕರ್‌ ಮಂಜಪ್ಪನವರು ಒಬ್ಬ ವಿಭೂತಿ ಪುರುಷರು. ನಮ್ಮ ಕನ್ನಡ ನಾಡಿನ ಶ್ರೇಷ್ಠ ಸುಧಾರಕರು. ಅವರ ಪರಿಶುದ್ಧವಾದ ಜೀವನ ಮತ್ತು ಶ್ರೇಷ್ಠ ಬರಹಗಳು ನಾಡಿನ ಪ್ರಗತಿಗೆ ಒಂದು ದಾರಿ ದೀಪವಾಗಿವೆ ಎಂದು ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ತಿಳಿಸಿದರು.

ನೂತನ ಕೈಗಾರಿಕಾ ನೀತಿ ಮಾದರಿಯಾಗಿದೆ

ಉತ್ಪಾದನೆ, ತಂತ್ರಜ್ಞಾನ ಅಳವಡಿಕೆ, ಪರಿಸರ ಸ್ನೇಹಿ ತಂತ್ರಜ್ಞಾನಗಳ ಬಳಕೆ ಹಾಗೂ ರಫ್ತಿಗೆ ಉತ್ತೇಜನಗಳೆಂಬ ನಾಲ್ಕು ವಿಷಯಗಳಿಗೆ ಒತ್ತು ನೀಡಿ ನೂತನ ಕೈಗಾರಿಕಾ ನೀತಿ 2020-25 ರೂಪಿಸಲಾಗಿದ್ದು, ಈ ನೀತಿ ಬೇರೆ ರಾಜ್ಯಗಳಿಗೆ ಮಾದರಿಯಾಗುವಂತಿದೆ

22ನೇ ವಾರ್ಡ್ ಯಲ್ಲಮ್ಮ ನಗರಕ್ಕೆ ಭೇಟಿ ನೀಡಿ ಸ್ವಚ್ಛತೆ ಪರಿಶೀಲಿಸಿದ ಮೇಯರ್

ಮಹಾನಗರ ವ್ಯಾಪ್ತಿಯ 22ನೇ ವಾರ್ಡ್ ಯಲ್ಲಮ್ಮ ನಗರದಲ್ಲಿ ಇದೇ ದಿನಾಂಕ 15ರ ಸೋಮವಾರ ಶ್ರೀ ಸಿದ್ಧಿ ವಿನಾಯಕ ಪ್ರಾಥಮಿಕ ಶಾಲೆಯಲ್ಲಿ ಮಹಾನಗರ ಪಾಲಿಕೆಯಿಂದ `ಮನೆಯ ಬಾಗಿಲಿಗೆ ಮಹಾನಗರ ಪಾಲಿಕೆ’ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅಜಯ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. 

ಶಿವಾಜಿ ಜಯಂತ್ಯೋತ್ಸವ : ಕ್ರೀಡೆ – ಯೋಗಾಸನ

394ನೇ ವರ್ಷದ ಶಿವಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವದ ಅಂಗವಾಗಿ ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘದ ವತಿಯಿಂದ ವಿವಿಧ ಕ್ರೀಡಾ ಹಾಗೂ ಯೋಗಾಸನ ಸ್ಪರ್ಧೆಗಳನ್ನು  ಇಂದಿಲ್ಲಿ ನಡೆಸುವುದರೊಂದಿಗೆ ಶಿವಾಜಿ ಮಹಾರಾಜ್ ಅವರ ಜಯಂತಿಯನ್ನು ಅರ್ಥಪೂರ್ಣ ಮತ್ತು ನೆನಪುಳಿಯುವಂತೆ ಆಚರಿಸಲಾಯಿತು.

ಸಂಚಾರ ನಿಯಮಗಳನ್ನು ಪಾಲಿಸುವಂತೆ ಜನಜಾಗೃತಿ

ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ನಗರದಲ್ಲಿಂದು ಸಂಜೆ ಸಂಚಾರ ನಿಯಮ ಉಲ್ಲಂಘನೆಯಿಂದಾಗುವ ರಸ್ತೆ ಅಪಘಾತಗಳು, ಸಂಚಾರ ನಿಯಮ ಪಾಲಿಸುವುದರಿಂದ ಅಪಘಾತಗಳಿಂದ ದೂರ ಉಳಿಯುವ ಜೊತೆಗೆ ಜೀವ ರಕ್ಷಣೆಯ ಕುರಿತಾಗಿ ಜನ ಜಾಗೃತಿ ಮೂಡಿಸಲಾಯಿತು.

ಉತ್ತಮ ಶಿಕ್ಷಕರನ್ನು ರೂಪಿಸುವಲ್ಲಿ ಬಿಎಡ್ ಕಾಲೇಜುಗಳ ಪಾತ್ರ ಮಹತ್ವದ್ದು

ಉತ್ತಮ ಪ್ರಜೆಗಳನ್ನು ರೂಪಿಸಿ, ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಅಂತಹ ಶಿಕ್ಷಕರನ್ನು ರೂಪಿಸುವಲ್ಲಿ ಬಿಎಡ್ ಕಾಲೇಜುಗಳು ಮಹತ್ವದ ಪಾತ್ರ ವಹಿಸುತ್ತಿವೆ.

error: Content is protected !!