ರೈತರಿಂದಲೇ ಸರ್ಕಾರ ಉರುಳಲಿದೆ : ಜಿ.ಪಂ.ಸದಸ್ಯ ಬಸವಂತಪ್ಪ
ಪೆಟ್ರೋಲ್ ಮತ್ತು ಡಿಜೇಲ್ ಬೆಲೆ ಏರಿಕೆಯಿಂದಾಗಿ ದೇಶಾದ್ಯಂತ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನತೆ ತತ್ತರಿಸುತ್ತಿದ್ದು, ಈ ಕೂಡಲೇ ಪೆಟ್ರೋಲ್ ಮತ್ತು ಡಿಜೇಲ್ ಬೆಲೆಯನ್ನು ಇಳಿಸಿ ಜನತೆಗೆ ನೆಮ್ಮದಿಯ ಜೀವನ ನಡೆಸಲು ಅನುಕೂಲ ಮಾಡಿಕೊಡಬೇಕು
ಪೆಟ್ರೋಲ್ ಮತ್ತು ಡಿಜೇಲ್ ಬೆಲೆ ಏರಿಕೆಯಿಂದಾಗಿ ದೇಶಾದ್ಯಂತ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನತೆ ತತ್ತರಿಸುತ್ತಿದ್ದು, ಈ ಕೂಡಲೇ ಪೆಟ್ರೋಲ್ ಮತ್ತು ಡಿಜೇಲ್ ಬೆಲೆಯನ್ನು ಇಳಿಸಿ ಜನತೆಗೆ ನೆಮ್ಮದಿಯ ಜೀವನ ನಡೆಸಲು ಅನುಕೂಲ ಮಾಡಿಕೊಡಬೇಕು
ಬಡವ ಹಾಗೂ ಶ್ರೀಮಂತ ಎಂಬ ಭೇದವಿಲ್ಲದೆ ಸರ್ವರಲ್ಲೂ ಸಮಾನವಾಗಿ ಲಭ್ಯವಿರುವ ಸಮಯ ಎಂಬ ಅಮೂಲ್ಯ ವಸ್ತುವನ್ನು ಕುಟುಂಬ ಹಾಗೂ ಸಮಾಜಕ್ಕಾಗಿ ‘ತ್ಯಾಗ’ ಮಾಡುವ ಮನೋಭಾವ ಹೊಂದಬೇಕು
ರಂಭಾಪುರಿ ಪೀಠ (ಬಾಳೆಹೊನ್ನೂರು) : ಮಾನವನ ಬದುಕು ಅನೇಕ ಒತ್ತಡಗಳಿಂದ ಕೂಡಿದೆ. ಸಮಸ್ಯೆ ಸವಾಲು ಗಳ ಮಧ್ಯ ಸಿಲುಕಿ ಸಂಕಷ್ಟಕ್ಕೆ ಒಳಗಾಗುತ್ತಿ ದ್ದಾನೆ. ಆತ್ಮಬಲ ಮತ್ತು ಮನೋಬಲ ಸಂವರ್ಧಿಗೆ ಧ್ಯಾನ, ಜ್ಞಾನ ಮತ್ತು ಅಧ್ಯಾತ್ಮಿಕ ಚಿಂತನೆಗಳು ಅವಶ್ಯಕವಾಗಿ ಬೇಕಾಗಿವೆ

ವಿಶ್ವ ಮಧ್ವ ಮಹಾಪರಿಷತ್ (ಬೆಂಗಳೂರು) ವತಿಿಯಂದ ನಗರದ ಪಿಜೆ ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಆವರಣದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀ ದುರ್ಗಾ ಪೂಜೆ ಹಾಗೂ ದುರ್ಗಾ ದೀಪ ನಮಸ್ಕಾರ ವಿಶೇಷ ಪೂಜಾ ಕೈಂಕರ್ಯಗಳನ್ನು ಮೊನ್ನೆ ಸಂಜೆ ವಿಜೃಂಭಣೆಯಿಂದ ನೆರವೇರಿಸಲಾಯಿತು.
ಸಂತ ಸೇವಾಲಾಲ್ ಅವರ 282 ನೇ ಜಯಂತಿ ಉತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಇದೇ ದಿನಾಂಕ 13 ರಿಂದ 15 ರವರೆಗೆ ಮೂರು ದಿನಗಳ ಕಾಲ ನ್ಯಾಮತಿ ತಾಲ್ಲೂಕು ಸೂರಗೊಂಡ ನಕೊಪ್ಪದಲ್ಲಿ ಆಚರಿಸಲಾಗುತ್ತಿದೆ.
ನಾಳೆ ದಿನಾಂಕ 8 ಮತ್ತು 9 ರಂದು ರಾಜನಹಳ್ಳಿಯಲ್ಲಿ ನಡೆಯಲಿರುವ ವಾಲ್ಮೀಕಿ ಜಾತ್ರೆಯಲ್ಲಿ ನಾಳೆ ದಿನಾಂಕ 8 ರಂದು ಅಪರಾಹ್ನ 3ಕ್ಕೆ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ನೌಕರರ ಸಮಾವೇಶ ಹಮ್ಮಿಕೊಂಡಿರುವುದಾಗಿ ಕಎ.ಸಿ. ತಿಪ್ಪೇಸ್ವಾಮಿ, ಬಿ. ಶ್ರೀನಿವಾಸ ನಾಯಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿಗೆ ಈಗಾಗಲೇ ರಾಜ್ಯ ಚುನಾವಣಾ ಆಯೋಗವು ಬರುವ ಮೇ 9ರಂದು ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದ್ದು, ಈ ಹಿನ್ನೆಲೆ ಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದು ಸೂಕ್ತವಲ್ಲ.
ದಾವಣಗೆರೆ ಸಮೀಪದ ತೋಳಹುಣಸೆಯಲ್ಲಿ ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪನೆಗಾಗಿ ಪ್ರಸ್ತಾವನೆ ಕಳಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಗ್ರಾಮ ಪಂಚಾಯ್ತಿಯಿಂದ ಲೋಕಸಭೆ ವರೆಗಿನ ಜನಪ್ರತಿನಿಧಿಗಳಿಗೆ ಸಂಗೀತ, ಸಾಹಿತ್ಯ ಕಲೆಯ ತರಬೇತಿಯ ಅಗತ್ಯವಿದೆ ಎಂದು ಸಾಣೇಹಳ್ಳಿ ಶ್ರೀಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪ್ರತಿಪಾದಿಸಿದರು.
ಜಿಲ್ಲೆಯಲ್ಲಿ ರೈತ ಸಂಘಟನೆಗಳು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿ ನಡೆಸಿ, ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಆಗ್ರಹದ ಕೂಗು ಹಾಕಿದರು.
ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರೂ, ರಾಯಬಾಗ್ ಶಾಸಕರೂ ಆದ ದುರ್ಯೋಧನ ಎಂ.ಐಹೊಳೆ ಅವರು ಶನಿವಾರ ನಗರದಲ್ಲಿನ ನಿಗಮದ ಜಿಲ್ಲಾ ಕಚೇರಿಗೆ ಭೇಟಿ ನೀಡಿ ವಿವಿಧ ಯೋಜನೆಗಳಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು.