Category: Davanagere

ಪ್ರಚಲಿತ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಕವಿತೆಗಳು ಅಗತ್ಯ

ಕವಿತೆಗಳನ್ನು ರಚಿ ಸುವಾಗ ಪ್ರಚಲಿತ ಸಮಸ್ಯೆಗಳನ್ನು ಪ್ರತಿಬಿಂಬಿ ಸುವ ಹಾಗೂ ಸರ್ವಕಾಲಕ್ಕೂ ಸತ್ಯವಿರಬಹು ದಾದ ಕವಿತೆಗಳು ಯಾವಾಗಲೂ ಜೀವಂತವಾಗಿರಲು ಸಾಧ್ಯ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ. ವಾಮದೇವಪ್ಪ ಅವರು ಅಭಿಪ್ರಾಯಪಟ್ಟರು.

ಭಾಷೆ, ಸಾಹಿತ್ಯ ಉಳಿಸಲು ಯುವ ಜನತೆ ಮುಂದಾಗಬೇಕು

ಪ್ರತಿಯೊಬ್ಬರೂ ಸಾಹಿತ್ಯಾಭಿಮಾನಿಗಳಾಗಬೇಕು. ಅದರಲ್ಲೂ ಯುವ ಜನತೆ ಕನ್ನಡ ಭಾಷೆ, ನಾಡು, ನುಡಿ, ಸಾಹಿತ್ಯವನ್ನು ಉಳಿಸಿ, ಬೆಳೆಸಲು ಮುಂದಾಗಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ಕರೆ ನೀಡಿದರು.

ಸ್ವಾಮಿ ವಿವೇಕಾನಂದರ ಸಿದ್ಧಾಂತ ಅಳವಡಿಸಿಕೊಳ್ಳಲು ಕರೆ

ದೇಶದ ಭವಿಷ್ಯ ವಿದ್ಯಾರ್ಥಿಗಳು. ಆದ್ದರಿಂದ ಉತ್ತಮ ಆರೋಗ್ಯ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಉತ್ತಮ ರಾಷ್ಟ್ರ ನಿರ್ಮಾಣ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ವಿವೇಕಾನಂದರ ಆದರ್ಶಗಳು ಸರ್ವಕಾಲಿಕ. ಯುವ ಸಮೂಹ ಅವರ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ

ದೇವದಾಸಿ ಮಹಿಳೆಯರ ಪ್ರತಿಭಟನೆ

ದೇವದಾಸಿ ಮಹಿಳೆಯರಿಗೆ ಮಾಸಿಕ ಸಹಾಯಧನ ಹೆಚ್ಚಳ ಮಾಡುವುದು ಸೇರಿದಂತೆ ಇನ್ನಿತರೆ ಹಕ್ಕೊತ್ತಾಯಗಳನ್ನು 2021ರ ರಾಜ್ಯ ಬಜೆಟ್ ನಲ್ಲಿ ಪರಿಗಣಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ದೇವದಾಸಿ ಮಹಿಳೆಯರು ಪ್ರತಿಭಟನೆ ನಡೆಸಿದರು.

ಶೈಕ್ಷಣಿಕ ವರ್ಷದ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹ

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಎಐಡಿಎಸ್‍ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು. 

ಅಪಘಾತದಲ್ಲಿ ಮೃತಪಟ್ಟವರ ವಸ್ತುಗಳ ಹಸ್ತಾಂತರ

ಧಾರವಾಡ ಬೈಪಾಸ್ ಬಳಿಯ ಇಟ್ಟಿಗಟ್ಟಿ ಗ್ರಾಮದ ಸಮೀಪ ಕಳೆದ ವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾವಣಗೆರೆ ಮಹಿಳೆಯರ ಆಭರಣಗಳು, ಲಗೇಜ್ ಬ್ಯಾಗುಗಳನ್ನು ಬುಧವಾರ ನಗರದ ದೊಡ್ಡಪೇಟೆ ಬಸವೇಶ್ವರ ಮತ್ತು ದಾನಮ್ಮ ದೇವಿ ದೇವಸ್ಥಾನದಲ್ಲಿ ಮೃತರ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.

ಬಾತಿ ಕೆರೆ ಒತ್ತುವರಿ ತೆರವಿಗೆ ಕಮ್ಯುನಿಸ್ಟ್ ಆಗ್ರಹ

ಬಾತಿ ಕೆರೆ ಒತ್ತುವರಿ ತೆರವುಗೊಳಿಸುವ ಜೊತೆಗೆ ಅಲಿನೇಷನ್ ಮಾಡಿಸಿಕೊಂಡು ಡೋರ್ ನಂಬರ್ ಪಡೆದಿರುವುದನ್ನು ಹಿಂಪಡೆಯುವಂತೆ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಮಂಡಳಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

ನದಾಫ್-ಪಿಂಜಾರ್ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹ

ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ನದಾಫ್/ಪಿಂಜಾರ್ ಸಂಘದಿಂದ ನಗರದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

ವಿದ್ಯಾರ್ಥಿಗಳ ಸಮಸ್ಯೆಗಳ ಸ್ಪಂದನೆಗೆ ಎಬಿವಿಪಿ ಆಗ್ರಹ

ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸರ್ಕಾರ ತಕ್ಷಣವೇ ಸ್ಪಂದಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು (ಎಬಿವಿಪಿ) ಜಿಲ್ಲಾ ಘಟಕದ ವತಿಯಿಂದ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸ್ಫೂರ್ತಿದಾಯಕ ಸಂಶೋಧಕ ಎಂ.ಚಿದಾನಂದ ಮೂರ್ತಿ

ದಾವಣಗೆರೆ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗಕ್ಕೆ ಡಾ.ಎಂ.ಚಿದಾನಂದ ಮೂರ್ತಿ ಅವರ ಹೆಸರಿಟ್ಟಿರುವುದು ಸಂತೋಷದ ಸಂಗತಿ. ಕನ್ನಡ ವಿದ್ವಾಂಸ ಪರಂಪರೆಗೆ ಸಂದ ಗೌರವ.

ಸ್ಫೂರ್ತಿದಾಯಕ ಸಂಶೋಧಕ ಎಂ.ಚಿದಾನಂದ ಮೂರ್ತಿ

ದಾವಣಗೆರೆ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗಕ್ಕೆ ಡಾ.ಎಂ.ಚಿದಾನಂದ ಮೂರ್ತಿ ಅವರ ಹೆಸರಿಟ್ಟಿರುವುದು ಸಂತೋಷದ ಸಂಗತಿ. ಕನ್ನಡ ವಿದ್ವಾಂಸ ಪರಂಪರೆಗೆ ಸಂದ ಗೌರವ.

ಮಕ್ಕಳ ನೆರವಿಗೆ ಟೆಲಿಕೌನ್ಸಿಲಿಂಗ್ ಜಾರಿ

ರಾಜ್ಯ ಸರ್ಕಾರದ ಮಕ್ಕಳ ನಿರ್ದೇಶನಾಲಯವು ಸಂಕಷ್ಟಕ್ಕೆ ಒಳಗಾದ ಮಕ್ಕಳು ಮತ್ತು ಅಂತಹ ಮಕ್ಕಳ ಪೋಷಕರ ನೆರವಿಗೆ ನಿಲ್ಲುವ ಸಲುವಾಗಿ ಆಪ್ತ ಸಮಾಲೋಚನೆ ಮೂಲಕ ಪರಿಹಾರ ನೀಡಲು ಉಚಿತ ಟೆಲಿ ಕೌನ್ಸಿಲಿಂಗ್ ವ್ಯವಸ್ಥೆ ಜಾರಿಗೊಳಿಸಿದೆ.

error: Content is protected !!