Category: Davanagere

ಗುಂಡಿ ಅಗಿ…ಮುಚ್ಚು…ಅಗಿ…ಮುಚ್ಚು… ಅಭಿವೃದ್ಧಿಯಲ್ಲಿ ಕಾಣದ ಸಮನ್ವಯತೆ

ಕೊರೊನಾ ಹಿನ್ನೆಲೆಯಲ್ಲಿ ಹಲ ವಾರು ತಿಂಗಳುಗಳಿಂದ ನಗರದಲ್ಲಿ ಸ್ಥಗಿತಗೊಂಡಿದ್ದ ಕಾಮಗಾರಿಗಳು ಇದೀಗ ವೇಗ ಪಡೆದಿವೆ. ಆದರೆ ಕಾಮಗಾರಿ ನಿರ್ವಹಣೆಯಲ್ಲಿ ಇಲಾಖೆಗಳ ಸಮನ್ವಯತೆ ಕೊರತೆಯಿಂದ ಕಾಮಗಾರಿ ಕೆಲಸಗಳೇ ಜನತೆಗೆ ತಲೆನೋವಾಗಿ ಪರಿಣಮಿಸಿವೆ.

ದೆಹಲಿಯಲ್ಲಿನ ರೈತರ ಹೋರಾಟಕ್ಕೆ ಎಪಿಎಂಸಿ ಹಮಾಲರ ಬೆಂಬಲ

ದೆಹಲಿಯಲ್ಲಿ ರೈತರ ಹೋರಾಟವನ್ನು ಬೆಂಬಲಿಸಿ ಅಖಿಲ ಭಾರತ ಹಮಾಲಿ ಕಾರ್ಮಿಕ ಸಂಘಟನೆ ನೀಡಿರುವ ತುರ್ತು ಹೋರಾಟದ ಕರೆಯ ಮೇರೆಗೆ ವಿಘ್ನೇಶ್ವರ ಲೋಡಿಂಗ್ ಮತ್ತು ಅನ್‍ಲೋಡಿಂಗ್ ಹಮಾಲರ ಸಂಘದ ನೇತೃತ್ವದಲ್ಲಿ ನಗರದಲ್ಲಿಂದು ಪ್ರತಿಭಟಿಸಲಾಯಿತು.

ಬಿಜೆಪಿ ದಕ್ಷಿಣ ಯುವ ಮೋರ್ಚಾ ಪ್ರತಿಭಟನೆ

ಉಜಿರೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ದೇಶ ದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಎಸ್‍ಡಿಪಿಐ ಮತ್ತು ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ದಕ್ಷಿಣ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.

ಕುರುಬ ಸಮಾಜಕ್ಕೆ ಎಸ್.ಟಿ. ಸ್ಥಾನ ನೀಡುವಂತೆ ಒತ್ತಾಯಿಸಿ ಜ.6ರಂದು ನಗರದಲ್ಲಿ ಸಮಾವೇಶ

ಕುರುಬರ ಎಸ್.ಟಿ. ಮೀಸಲಾತಿ ಹೋರಾಟದ ಹಿಂದೆ ಆರ್.ಎಸ್.ಎಸ್. ಪಾತ್ರವಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಸತ್ಯಕ್ಕೆ ದೂರವಾದದ್ದು ಎಂದು ಹೇಳಿರುವ ಎಸ್.ಟಿ. ಹೋರಾಟ ರಾಜ್ಯ ಸಮಿತಿ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಮುಖಂಡ ಹೆಚ್.ಎಂ. ರೇವಣ್ಣ, ಈ ಬಗ್ಗೆ ಸಿದ್ದರಾಮಯ್ಯ ಜೊತೆ ಮಾತನಾಡಿ ವಿಷಯ ಸ್ಪಷ್ಟಪಡಿಸುವುದಾಗಿ ಹೇಳಿದ್ದಾರೆ.

ಅಪರಾಧಗಳ ತಡೆ, ಅಪರಾಧಿಗಳ ಪತ್ತೆಗೆ ಗಡಿ ಅಪರಾಧ ಸಭೆ ಸಹಕಾರಿ : ಎಸ್ಪಿ ಹನುಮಂತರಾಯ

ಜಿಲ್ಲಾ ಪೊಲೀಸ್ ದಾವಣಗೆರೆ ಗ್ರಾಮಾಂತರ ಉಪವಿಭಾಗದ ವತಿಯಿಂದ ನಗರದ ಬಾಪೂಜಿ ಎಂಬಿಎ ಕಾಲೇಜಿನ ಸಭಾಂಗಣದಲ್ಲಿ ಗಡಿ ಅಪರಾಧ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕೇಸುಗಳನ್ನು ಅಭ್ಯಸಿಸಿದಾಗ ಮಾತ್ರ ನ್ಯಾಯ ಒದಗಿಸಲು ಸಾಧ್ಯ

ಬದ್ಧತೆಯಿಂದ ಕೆಲಸ ಮಾಡುವುದು, ಶೀಘ್ರ ನ್ಯಾಯದಾನ ಮಾಡುವುದು, ನ್ಯಾಯಾಧೀಶರು ಮಾಡಬೇಕಾದ ಪ್ರಮುಖ ಕರ್ತವ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆದ ಸಾಬಪ್ಪ ತಿಳಿಸಿದರು.

ಕೊರೊನಾ ಸಂದರ್ಭದಲ್ಲೂ ಪ್ರಗತಿಯನ್ನು ಕಾಯ್ದುಕೊಂಡ ವಿಶ್ವಕರ್ಮ ಕ್ರೆಡಿಟ್ ಸೊಸೈಟಿ

ವಿಶ್ವವನ್ನೇ ತಲ್ಲಣಗೊಳಿ ಸಿದ ಕೊರೊನಾ ವೈರಸ್ ಸಂದರ್ಭದಲ್ಲೂ ನಗರದ ವಿಶ್ವಕರ್ಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಪ್ರಗತಿಯನ್ನು ಕಾಯ್ದುಕೊಂಡಿದೆ ಎಂದು ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಬಿ.ವಿ. ಶಿವಾನಂದ್ ಸಂತಸ ವ್ಯಕ್ತಪಡಿಸಿದ್ದಾರೆ.

ಕಾಯರ್ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಮುಖ್ಯ

ತೆಂಗು ನಾರಿನ ಉದ್ಯಮ ಪ್ರಮುಖವಾಗಿ ರಫ್ತು ಮಾರ್ಗವನ್ನೇ ಹೆಚ್ಚು ಅವಲಂಬಿಸಿರುವುದರಿಂದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿ ಸುವುದು ಇಂದಿನ ಆದ್ಯತೆಯಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ಒಂಟಿಹಾಳ್‌ ಗ್ರಾಮದಲ್ಲಿ ಮರು ಮತದಾನಕ್ಕೆ ಆಗ್ರಹ

ಮೊದಲ ಹಂತದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನಡೆದ ಗೊಂದಲದಿಂದಾಗಿ ಸರಿಯಾದ ರೀತಿ ಮತದಾನ ನಡೆಯದ ಹಿನ್ನೆಲೆಯಲ್ಲಿ ಮರು ಮತ ದಾನಕ್ಕೆ ಅವಕಾಶ ಮಾಡಿಕೊಡುವಂತೆ ತಾಲ್ಲೂಕಿನ ಬಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಒಂಟಿಹಾಳ್ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿಗಳ ಕರೆ

ಬರುವ ಜನವರಿ 17 ರಿಂದ 20 ರವರೆಗೆ ನಡೆಯುವ ಸಾರ್ವತ್ರಿಕ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಜಿಲ್ಲೆ ಯಲ್ಲಿ ಈ ಬಾರಿಯೂ ಯಾವ ಅರ್ಹ ಮಗವೂ ಲಸಿಕೆ ವಂಚಿತವಾಗದಂತೆ ಕಾರ್ಯ ನಿರ್ವಹಿಸ ಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಚನೆ ನೀಡಿದರು.

error: Content is protected !!