19ನೇ ವಾರ್ಡಿನಲ್ಲಿ ಕಾಮಗಾರಿಗಳಿಗೆ ಚಾಲನೆ
ನಗರ ಪಾಲಿಕೆಯ 19ನೇ ವಾರ್ಡಿನಲ್ಲಿ ಸಿಸಿ ರಸ್ತೆ ಹಾಗೂ ಯುಜಿಡಿ ಕಾಮಗಾರಿಗಳಿಗೆ ಇಂದು ಚಾಲನೆ ದೊರಕಿತು.
ನಗರ ಪಾಲಿಕೆಯ 19ನೇ ವಾರ್ಡಿನಲ್ಲಿ ಸಿಸಿ ರಸ್ತೆ ಹಾಗೂ ಯುಜಿಡಿ ಕಾಮಗಾರಿಗಳಿಗೆ ಇಂದು ಚಾಲನೆ ದೊರಕಿತು.
ನಗರದ ಕಲಾವಿದೆ ಶ್ರೀಮತಿ ಕೆ.ದಾಕ್ಷಾಯಿಣಿ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವು ನಗರದ ದೃಶ್ಯಕಲಾ ಮಹಾವಿದ್ಯಾಲಯದಲ್ಲಿನ ಕಲಾ ಗ್ಯಾಲರಿಯಲ್ಲಿ ನಿನ್ನೆ ನಡೆಯಿತು.
ನಗರದ ಕಲಾವಿದೆ ಶ್ರೀಮತಿ ಕೆ.ದಾಕ್ಷಾಯಿಣಿ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವು ನಗರದ ದೃಶ್ಯಕಲಾ ಮಹಾವಿದ್ಯಾಲಯದಲ್ಲಿನ ಕಲಾ ಗ್ಯಾಲರಿಯಲ್ಲಿ ನಿನ್ನೆ ನಡೆಯಿತು.
ಪ್ರಸ್ತುತ ದಿನಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಸಾಮಾನ್ಯ ವಾಗಿದ್ದು, ಇದನ್ನು ಪ್ರಶ್ನಿಸಲು ಮತ್ತು ನ್ಯಾಯ ಪಡೆಯಲು ಮಾನವ ಹಕ್ಕುಗಳ ಬಗ್ಗೆ ತಿಳಿಯುವುದು ಹಾಗೂ ಇತರರ ಹಕ್ಕುಗಳನ್ನು ಗೌರವಿಸುವುದು ಮುಖ್ಯ
ಒಬ್ಬರ ಮುಖ ಒಬ್ಬರು ನೋಡದಂತಹ ಸಂದರ್ಭದಲ್ಲಿ ಕೊರೊನಾ ಸೋಂಕಿತರ ಜೊತೆಗೆ ಇದ್ದು, ಚಿಕಿತ್ಸೆ ನೀಡಿ ಗುಣಪಡಿಸುತ್ತಿರುವ ಕೊರೊನಾ ವಾರಿಯರ್ಸ್ ಸೇವೆ ನಿಜಕ್ಕೂ ಅವಿಸ್ಮರಣೀಯ ಎಂದು ಮಹಾಪೌರ ಬಿ.ಜಿ.ಅಜಯ್ ಕುಮಾರ್ ಬಣ್ಣಿಸಿದರು.
ಕೋಟ್ಪಾ ಕಾಯ್ದೆ ಉಲ್ಲಂಘನೆ ವಿರುದ್ದ ಪ್ರಕರಣ ದಾಖಲಿಸುವುದಷ್ಟೇ ಅಲ್ಲದೇ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆಯೂ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಿ, ದೂರ ಉಳಿಯುವಂತೆ ಮನವೊಲಿಸಬೇಕು.
ಪ್ರಗತಿಯಲ್ಲಿ ಮುನ್ನಡೆದಿರುವ ನಗರದ ಜಿ.ಎಂ.ಸೌಹಾರ್ದ ಪತ್ತಿನ ಸಹಕಾರಿ ನಿಯಮಿತವು ತನ್ನ ಸದಸ್ಯರಿಗೆ ಶೇ.15ರಂತೆ ಲಾಭಾಂಶ ನೀಡಲು ಸಂಘದ ಆಡಳಿತ ಮಂಡಳಿ ತೀರ್ಮಾನಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಜಿ.ಎಂ. ಪ್ರಸನ್ನ ಕುಮಾರ್ ತಿಳಿಸಿದ್ದಾರೆ.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ನಗರದಲ್ಲಿ ಕೆಎಸ್ಆರ್ಟಿಸಿ ನೌಕರರು 3ನೇ ದಿನವಾದ ಇಂದೂ ಸಹ ಮುಷ್ಕರ ನಡೆಸಿದರು.
ಒಂದು ವರ್ಷದೊಳಗೆ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಿ ಮಾದಿಗ ಸಮುದಾಯಕ್ಕೆ ಮೀಸಲಾತಿ ಜಾರಿಗೊಳಿಸದಿದ್ದರೆ ಮಾದಿಗರ ಶಕ್ತಿಯನ್ನು ಪ್ರದರ್ಶಿಸುವುದಾಗಿ ಚಿತ್ರದುರ್ಗ ಕ್ಷೇತ್ರದ ಲೋಕಸಭಾ ಸದಸ್ಯ ಎ. ನಾರಾಯಣ ಸ್ವಾಮಿ ಅವರು ಸರ್ಕಾರವನ್ನು ಎಚ್ಚರಿಸಿದ್ದಾರೆ.
ಭಗವಂತನಾಣೆಗೂ ರಾಜಕಾರಣಕ್ಕಾಗಿ ಎಸ್ಟಿ ಮೀಸಲಾತಿಗಾಗಿ ಹೋರಾಟ ಮಾಡುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದರು.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ನಗರದಲ್ಲಿ ಕೆಎಸ್ ಆರ್ ಟಿಸಿ ನೌಕರರು 2ನೇ ದಿನವಾದ ಇಂದೂ ಸಹ ಮುಷ್ಕರ ಮುಂದುವರೆಸಿದರು.
ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಮ್ಯೂನಿಸ್ಟ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದು, ಬಿಜೆಪಿ ಹೊರತುಪಡಿಸಿ ಪಕ್ಷದ ಸಿದ್ಧಾಂತ ಒಪ್ಪಿಕೊಳ್ಳುವವರನ್ನು ಬೆಂಬಲಿಸುವಂತೆ ಸಿಪಿಐ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ವಿ. ಲೋಕೇಶ್ ಕಾರ್ಯಕರ್ತರಿಗೆ ಕರೆ ನೀಡಿದರು.