ಬೆಂಗಳೂರಿನ ಫ್ರೆಂಡ್ಸ್‍ಗೆ ಪ್ರಥಮ, ದಾವಣಗೆರೆ ಜನಪ್ರಿಯ ದ್ವಿತೀಯ
ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಹಾಗೂ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ವತಿಯಿಂದ 13ನೇ ವರ್ಷದ ಶಾಮನೂರು ಡೈಮಂಡ್ ಹಾಗೂ ಶಿವಗಂಗಾ ಕಪ್ 2020 ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಟೆನ್ನಿಸ್‍ಬಾಲ್ (ಲೀಗ್ ಕಂ ನಾಕೌಟ್) ಕ್ರಿಕೆಟ್ ಟೂರ್ನಿಗೆ ನಿನ್ನೆ ತೆರೆ ಬಿದ್ದಿತು.