ರಾಷ್ಟ್ರಮಟ್ಟದ ಕ್ರಿಕೆಟ್ ಟೂರ್ನಿಗೆ ಇಂದು ಚಾಲನೆ
ದಿ. ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅವರ ಸವಿ ನೆನಪಿಗಾಗಿ 13ನೇ ಬಾರಿಗೆ ನಗರದಲ್ಲಿ ಎಸ್.ಎಸ್. ಶಾಮನೂರು ಡೈಮಂಡ್, ಶಿವಗಂಗಾ ಕಪ್ ರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಹೊನಲು ಬೆಳಕಿನ ಲೀಗ್ ಕಂ ನಾಕೌಟ್ ಕ್ರಿಕೆಟ್ ಟೂರ್ನಿಗೆ ನಾಳೆ ದಿನಾಂಕ 25ರ ಬುಧವಾರ ಸಂಜೆ 6 ಗಂಟೆಗೆ ಚಾಲನೆ ಸಿಗಲಿದೆ.