Category: Davanagere

ಆರ್‌.ಜಿ. ವಿದ್ಯಾಸಂಸ್ಥೆಯ ನೂತನ ಕಟ್ಟಡದ ಉದ್ಘಾಟನೆ

ಸ್ಥಳೀಯ ಆರ್.ಜಿ. ವಿದ್ಯಾಸಂಸ್ಥೆಯ ಕಾಲೇಜು ಕಟ್ಟಡವನ್ನು ಸಿದ್ದವೀರಪ್ಪ ಬಡಾವಣೆಯ ಬಿಐಇಟಿ ಕಾಲೇಜು ರಸ್ತೆಯಲ್ಲಿ ಆರಂಭಿಸ ಲಾಗಿದ್ದು, ಸರಳ ಪೂಜಾ ಕಾರ್ಯಕ್ರಮದೊಂದಿಗೆ ನಿನ್ನೆ ಕಾರ್ಯಾರಂಭ ಮಾಡಿತು.

ನೀರು ಆಹಾರವಿಲ್ಲದೆ ಜೀವಿಸಬಹುದು, ಆಮ್ಲಜನಕವಿಲ್ಲದೆ ಬದುಕಲು ಸಾಧ್ಯವಿಲ್ಲ

ನಗರದ ಎವಿಕೆ ಕಾಲೇಜಿನಲ್ಲಿ ಇಕೋ ಕ್ಲಬ್ ಕಾರ್ಯಕ್ರಮದ ಅಡಿಯಲ್ಲಿ `ಉಸಿರಿಗಾಗಿ ಹಸಿರು’, `ಹಸಿರು ನಾಶಮಾಡಿರುವ ತಪ್ಪಿಗೆ ಗಿಡನೆಟ್ಟು ಬೆಳೆಸಿ’ ಆಶಯದೊಂದಿಗೆ ಸಸಿ ನಡುವ ಕಾರ್ಯಕ್ರಮ ನಡೆಸಲಾಯಿತು.

ಬಳ್ಳಾರಿ ಸಿದ್ದಮ್ಮನವರ ಮೊಮ್ಮಗ ಚಿಟ್ರಕಿ ಶಿವಕುಮಾರ್‍ಗೆ ಸನ್ಮಾನ

ನಗರದ ಕೆ. ಬಿ. ಬಡಾವಣೆಯ ಬಳ್ಳಾರಿ ಸಿದ್ದಮ್ಮ ಪಾರ್ಕ್‌ನಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಜುಳ ಮಹೇಶ್‌ ಅವರ ನೇತ್ವತ್ವದಲ್ಲಿ ಬಳ್ಳಾರಿ ಸಿದ್ದಮ್ಮ ಪುತ್ಥಳಿಗೆ ಪುಷ್ಪಾರ್ಚನೆ ನೆರವೇರಿಸಿದರು.

ಇನ್ನರ್‌ವ್ಹೀಲ್‌ನಿಂದ ಸ್ವಾತಂತ್ರ್ಯೋತ್ಸವ

ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಗಿರಿಜಾ ಬಿಲ್ಲಳ್ಳಿ ಹಾಗೂ ರೋಟರಿ ಕ್ಲಬ್ ಅಧ್ಯಕ್ಷ ಆಂಜನೇಯಮೂರ್ತಿ ಅವರುಗಳ ನೇತೃತ್ವದಲ್ಲಿ 75 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಬಾಕಿ ಅನುದಾನ ಬಿಡುಗಡೆಗೆ ಮನವಿ

ಅಲ್ಪಸಂಖ್ಯಾತ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಸಿಂಡಿಕೇಟ್ ಬ್ಯಾಂಕ್ ಮಾಜಿ ನಿರ್ದೇಶಕ ಸಿ.ಆರ್.ನಸೀರ್ ಅಹ್ಮದ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು‌ ಬೆಂಗಳೂರಿನಲ್ಲಿ ಇಂದು ಭೇಟಿ ಮಾಡಿ, ಕೂಡಲೇ ಅನುದಾನ ಮಂಜೂರು ಮಾಡಲು ಮನವಿ ಸಲ್ಲಿಸಿದರು.

ಸ್ವಾತಂತ್ರ್ಯ ಹೋರಾಟಗಾರರ ಭವನ ನಿರ್ಮಿಸಲು ಒತ್ತಾಯ

ಜಿಲ್ಲಾ ಸ್ವಾತಂತ್ರ್ಯ ಯೋಧರ ಮತ್ತು ಉತ್ತ ರಾಧಿಕಾರಿಗಳ ಸಂಘದಿಂದ 75 ನೇ ಸ್ವಾತಂತ್ರ್ಯ ಮಹೋತ್ಸವದ ಸರಳ ಸಮಾರಂಭವನ್ನು ಹುಳ್ಳೇರ ಮರುಳಸಿ ದ್ದಪ್ಪ ನಿವಾಸದಲ್ಲಿ ನಡೆಸಲಾಯಿತು. 

ಸೇಂಟ್ ಜಾನ್ಸ್ ಶಾಲೆಯಲ್ಲಿ ಕೊರೊನಾ ವಾರಿಯರ್ಸ್‌ಗಳಿಗೆ ಸನ್ಮಾನ

ನಗರದ ಸೇಂಟ್ ಜಾನ್ಸ್ ಶಾಲೆಯಲ್ಲಿ ನಡೆದ 75ನೇ ಸ್ವಾತಂತ್ರ್ಯೋತ್ಸವ ಕಾರ್ಯ ಕ್ರಮದ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್‌ ರವರ ಸೇವೆಯನ್ನು ಸ್ಮರಿಸಿ, ನೇತ್ರಾವತಿ, ಚಂದ್ರಕಲಾ, ಶೃತಿ, ಜ್ಯೋತಿ, ತ್ರಿವೇಣಿ, ಮಿಲನ, ರೇಖಾ, ಸುಹಾಸಿನಿ ಮತ್ತು ಪ್ರಶಾಂತ ಅವರುಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.

ಭದ್ರೆಯ ಒಡಲು ಪ್ರತಿವರ್ಷ ಭರ್ತಿಯಾಗಲಿ

ಬಿ.ಆರ್. ಪ್ರಾಜೆಕ್ಟ್‌ : ಭರ್ತಿಯಾಗಿರುವ ಭದ್ರಾ ಜಲಾಶಯಕ್ಕೆ ಮಂಗಳವಾರ ಶಾಸಕ ಎಸ್. ರಾಮಪ್ಪ, ಹರಿಹರ ಕ್ಷೇತ್ರದ ಜನರ ಸಮ್ಮುಖದಲ್ಲಿ ಗಂಗಾ ಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದರು.

ಉಚಿತ ಪೆಟ್ರೋಲ್ ಹಾಕಿಸುವಂತೆ ಸಂಸದರಿಗೆ ಒತ್ತಾಯ

ಯಾರಿಗಾದರೂ ಕಷ್ಟ ಇದ್ದರೆ ತಾವೇ ಪೆಟ್ರೋಲ್ ಹಾಕಿಸುವುದಾಗಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಹೇಳಿಕೆಯನ್ನೇ ಮುಂದಿಟ್ಟುಕೊಂಡು, ಉಚಿತವಾಗಿ ಪೆಟ್ರೋಲ್ ಹಾಕಿಸುವಂತೆ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ದ್ವಿಚಕ್ರ ವಾಹನಗಳೊಂದಿಗೆ ಇಂದು ನಗರದಲ್ಲಿ ವಿನೂತನಾಗಿ ಪ್ರತಿಭಟನೆ ನಡೆಸಿದ್ದಾರೆ.

ಕೈ ತಪ್ಪಿದ್ದ ಆಭರಣ, ನಗದುಳ್ಳ ಬ್ಯಾಗ್ ಮಾಲೀಕರಿಗೆ ಸೇರಿಸಿದ ರೈಲ್ವೇ ಪೊಲೀಸರು

ರೈಲಿನಲ್ಲಿ ಪ್ರಯಾಣಿಸುವ ವೇಳೆ ಕೈ ತಪ್ಪಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದುವುಳ್ಳ ಬ್ಯಾಗನ್ನು ಹುಡುಕಿ ಬ್ಯಾಗ್‌ನ ವಾರಸುದಾರರಾದ ಮಹಿಳಾ ಪ್ರಯಾಣಿಕರೋರ್ವರ ಕೈ ಸೇರಿಸುವಲ್ಲಿ ಇಲ್ಲಿನ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ.

error: Content is protected !!