‘ಒಲವು’ ಬೇಂದ್ರೆ ಅವರ ಕಾವ್ಯದ ಜೀವಸೆಲೆ
ಒಲವಿಂದಲೇ ಬದುಕಿಗೆ ಚೆಲುವು. ಒಲವೊಂದೇ ಬದುಕಿನ ಬಲವು ಎಂಬುದನ್ನು ಅರಿತಿದ್ದ ದ.ರಾ. ಬೇಂದ್ರೆ ಅವರು, ಬದುಕಿನ ಎಲ್ಲಾ ಹಂತ ಗಳಲ್ಲೂ ಎಲ್ಲದಕ್ಕೂ ಒಲವನ್ನೇ ಬಳಸಿ ಕೊಂಡು ಅಜರಾಮರರಾಗಿದ್ದಾರೆ
ಒಲವಿಂದಲೇ ಬದುಕಿಗೆ ಚೆಲುವು. ಒಲವೊಂದೇ ಬದುಕಿನ ಬಲವು ಎಂಬುದನ್ನು ಅರಿತಿದ್ದ ದ.ರಾ. ಬೇಂದ್ರೆ ಅವರು, ಬದುಕಿನ ಎಲ್ಲಾ ಹಂತ ಗಳಲ್ಲೂ ಎಲ್ಲದಕ್ಕೂ ಒಲವನ್ನೇ ಬಳಸಿ ಕೊಂಡು ಅಜರಾಮರರಾಗಿದ್ದಾರೆ
ಸಾಣೇಹಳ್ಳಿ : ‘ಕಲ್ಯಾಣ’ ಎನ್ನುವ ಪದವೇ ಮಂತ್ರ ಸದೃಶವಾದುದು. ಅದಕ್ಕೊಂದು ಚುಂಬಕ ಶಕ್ತಿ ಇತ್ತು ಎಂದು ಶ್ರೀ ತರಳಬಾಳು ಜಗದ್ಗುರು ಶಾಖಾಮಠ ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಸ್ವಾಮಿಗಳು ಹೇಳಿದರು.
ಅರಣ್ಯ ಪ್ರದೇಶದಲ್ಲಿ ಬೀಡು ಬಿಡುವ ಸಂಚಾರಿ ಕುರುಬರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ದೌರ್ಜನ್ಯ ಎಸಗುತ್ತಾ ಬದುಕಲು ಬಿಡುತ್ತಿಲ್ಲ ಎಂದು ರಾಜ್ಯ ಕುರುಬ ಸಮಾಜದ ಹಿರಿಯ ಮುಖಂಡ ಕೆ. ಮುಕುಡಪ್ಪ ಆರೋಪಿಸಿದ್ದಾರೆ.
ಹರಪನಹಳ್ಳಿ : ಗೌರವ ಡಾಕ್ಟರೇಟ್ ಪದವಿಗೆ ಭಾಜನರಾದ ಬಾಗಳಿ ಗ್ರಾಮದ ಹೆಸರಾಂತ ಕೀಲು, ಮೂಳೆ ನಾಟಿ ಔಷಧಿ ವೈದ್ಯ ತಾಲ್ಲೂಕು ಗಂಗಾಮತ ಸಮಾಜದ ಅಧ್ಯಕ್ಷ ಬಿ. ಹೊಸೂರಪ್ಪ ಅವರನ್ನು ವಾಲ್ಮೀಕಿ ನಾಯಕ ಸಮಾಜದಿಂದ ಸನ್ಮಾನಿಸಿ, ಗೌರವಿಸಲಾಯಿತು.
ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಕಾರ್ಯಕ್ರಮದ ಅಡಿ ಯಲ್ಲಿ ನಡೆದ ಯೋಗ ತರಬೇತಿಯ ಶಿಬಿರದಲ್ಲಿ ಮಕ್ಕಳ ಬೆಳವಣಿಗೆಗೆ ಅತಿ ಮುಖ್ಯವಾದ ವೃಕ್ಷಾಸನವನ್ನು ಇಂದಿನ ಯೋಗ ತರಗತಿಯಲ್ಲಿ, ವಿವರಣೆಯೊಂದಿಗೆ ಕ್ರಮಬದ್ಧ ವಾಗಿ ಮಾಡುವುದರ ಬಗ್ಗೆ ತರಬೇತಿ ನೀಡಲಾಯಿತು.
ಕದಳಿ ಮಹಿಳಾ ವೇದಿಕೆಯ ನಗರ ಘಟಕದ ವತಿಯಿಂದ 126 ನೇ ಕದಳಿ ಕಮ್ಮಟ ಹಾಗು ಹಡಪದ ಅಪ್ಪಣ್ಣನವರ ಜಯಂತಿಯನ್ನು ಕಳೆದ ವಾರ ನಡೆಸಲಾಯಿತು.
ಜ್ಞಾನ ಮತ್ತು ಕೌಶಲ್ಯ ಹೆಚ್ಚಿಸಿಕೊಂಡಾಗ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಆತ್ಮವಿಶ್ವಾಸ ಮತ್ತು ಸದೃಢ ಮನಸ್ಸು ಯಶಸ್ಸಿನ ಆಯುಧಗಳು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ. ಹೆಚ್.ಎಸ್. ಮಂಜುನಾಥ್ ಕುರ್ಕಿ ಅಭಿಪ್ರಾಯಪಟ್ಟರು.
ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ನಗರದ ಹಿರಿಯ ವೈದ್ಯ ಡಾ. ಎಸ್.ಎಂ. ಎಲಿ ಅವರಿಗೆ ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃ ತಿಕ ಪ್ರತಿಷ್ಠಾನದ ವತಿಯಿಂದ `ಕರ್ನಾ ಟಕ ಭೂಷಣ ಪ್ರಶಸ್ತಿ’ ನೀಡಲಾಗಿದೆ.
ಜಗಳೂರು ಕ್ಷೇತ್ರದ ಶಾಸಕ ಎಸ್.ವಿ.ರಾಮಚಂದ್ರ ಅವರಿಗೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂತ್ರಿಮಂಡಲದಲ್ಲಿ ಸಚಿವ ಸ್ಥಾನ ನೀಡುವಂತೆ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಬಿ.ವೀರಣ್ಣ ಅವರು ಬಿಜೆಪಿ ವರಿಷ್ಠರನ್ನು ಒತ್ತಾಯಿಸಿದ್ದಾರೆ.
ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ ಸೇರಿದಂತೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನೇಕ ಯೋಜನೆಗಳಿಗೆ ಸಣ್ಣ ಹಿಡುವಳಿದಾರರ ಪತ್ರವನ್ನು ಕೇಳಲಾಗುತ್ತದೆ.
ನಗರದ ರೋಟರಿ ಬಾಲಭವನದಲ್ಲಿ ರೋಟರಿ ಸಂಸ್ಥೆ ದಾವಣಗೆರೆ ದಕ್ಷಿಣ ಮತ್ತು ರೋಟರಾಕ್ಟ್ ಸಂಸ್ಥೆ ದಾವಣಗೆರೆ ದಕ್ಷಿಣ ಸಹಯೋಗದೊಂದಿಗೆ ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಯಿತು.
ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ಎಲ್ಲಾ ಗುರುಗಳ ಶಿಷ್ಯರು ಗುರುಗಳ ಪಾದಪೂಜೆಯನ್ನು ಮಾಡಿ ಅವರಿಗೆ ಗುರುದಕ್ಷಿಣೆಯನ್ನು ಅರ್ಪಿಸುವ ದಿನವೇ ಗುರು ಪೂರ್ಣಿಮೆಯ ವಿಶೇಷತೆಯಾಗಿದೆ.