ಅಶೋಕ ರಸ್ತೆ ಗುಂಡಿಗಳ ಸಮಸ್ಯೆಗೆ ತಿಂಗಳಲ್ಲಿ ಶಾಶ್ವತ ಪರಿಹಾರ
ನಗರದ ಮಹಾತ್ಮ ಗಾಂಧಿ ವೃತ್ತದಿಂದ ರೈಲ್ವೇ ಗೇಟ್ ವರೆಗಿನ ಅಶೋಕ ರಸ್ತೆಯನ್ನು ಸಿಮೆಂಟ್ ರಸ್ತೆಯನ್ನಾಗಿ ಮಾಡಿ, ಫುಟ್ ಪಾತ್ ಹಾಗೂ ಸ್ಟ್ರೀಟ್ ಲೈಟ್ ಅಳವಡಿಸುವ ಕಾಮಗಾರಿಯನ್ನು ಒಂದು ತಿಂಗಳೊಳಗೆ ಆರಂಭಿಸುವುದಾಗಿ ಮಹಾನಗರ ಪಾಲಿಕೆ ಮೇಯರ್ ಎಸ್.ಟಿ. ವೀರೇಶ್ ಹೇಳಿದ್ದಾರೆ.