
ಹರಪನಹಳ್ಳಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ಅವರಿಗೆ ಸನ್ಮಾನ
ಹರಪನಹಳ್ಳಿ : ತಾಲ್ಲೂಕಿನ ಬೆಣ್ಣಿಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನೂತನ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರಸೀಕೆರೆ ವೈ.ಡಿ.ಅಣ್ಣಪ್ಪ ಅವರಿಗೆ ಸೋಮವಾರ ಸನ್ಮಾನ ಹಾಗೂ ಅಭಿನಂದನೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.