Category: ಹರಪನಹಳ್ಳಿ

Home ಸುದ್ದಿಗಳು ಹರಪನಹಳ್ಳಿ

ಹರಪನಹಳ್ಳಿ: ಸರ್ಕಾರಿ ಶಾಲೆಗಳಿಗೆ ವಿವಿಧ ಉಪಕರಣಗಳ ವಿತರಣೆ

ಹರಪನಹಳ್ಳಿ : ಬೆಂಗಳೂರಿನ ಶ್ರೀ ಕುಮಾರಸ್ವಾಮಿ ಮಿನರಲ್ ಎಕ್ಸ್‍ಪೊರ್ಟ್  ಸಂಸ್ಥೆ ವತಿಯಿಂದ ತಾಲ್ಲೂಕಿನ ವಿವಿಧ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿವಿಧ ಉಪಕರಣಗಳನ್ನು ವಿತರಿಸಲಾಯಿತು.

ಹರಪನಹಳ್ಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಲೇಪಾಕ್ಷಪ್ಪ

ಹರಪನಹಳ್ಳಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಯಾಗಿ ಎಚ್. ಲೇಪಾಕ್ಷಪ್ಪ ಅವರು ಇಂದು ಅಧಿಕಾರ ವಹಿಸಿಕೊಂಡರು. ಇವರು ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದರು.

ಇತಿಹಾಸ ರಾಜರ ಕಥೆಯಲ್ಲ, ಅದು ಬದುಕಿನ ಚರಿತ್ರೆ

ಹರಪನಹಳ್ಳಿ : ಇತಿಹಾಸವೆಂದರೆ ಬರಿ ರಾಜರ ಕಥೆಯಲ್ಲ, ಅದು ಬದುಕಿನ ಚರಿತ್ರೆಯಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಮನೆಯು ತನ್ನದೇ ಆದ ಇತಿಹಾಸ ಹೊಂದಿರುತ್ತದೆ ಎಂದು ಎಂ.ಪಿ. ಪ್ರಕಾಶ್ ಸಮಾಜಮುಖಿ ಟ್ರಸ್ಟಿನ ಅಧ್ಯಕ್ಷೆ ಎಂ.ಪಿ ವೀಣಾ ಮಹಾಂತೇಶ  ಹೇಳಿದರು.

ಹರಪನಹಳ್ಳಿ ಪುರಸಭೆ ಅಧ್ಯಕ್ಷ ಚುನಾವಣೆಗೆ ಮತ್ತೆ ತಡೆಯಾಜ್ಞೆ

ಹರಪನಹಳ್ಳಿ : ಸೆಪ್ಟೆಂಬರ್‌ 2ಕ್ಕೆ ನಿಗದಿಯಾಗಿದ್ದ ಇಲ್ಲಿನ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಧಾರವಾಡ ಉಚ್ಚ ನ್ಯಾಯಾಲಯ ಮತ್ತೆ ತಡೆಯಾಜ್ಞೆ ನೀಡಿದೆ.

ಚಿಗಟೇರಿಯಲ್ಲಿಂದು ಶಿವನಾರದ ಮುನಿ ಸ್ವಾಮಿ ವಿಶೇಷ ಪೂಜೆ

ಹರಪನಹಳ್ಳಿ ತಾಲ್ಲೂಕು, ಚಿಗಟೇರಿ ಗ್ರಾಮದ  ಶಿವನಾರದಮುನಿ ಸ್ವಾಮಿಯ ಕಡೇ ಶ್ರಾವಣ ಶನಿವಾರದ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮವು ಇಂದು ನಡೆಯಲಿದೆ.

ಕಡಬಗೇರಿಯ ಸರ್ಕಾರಿ ಶಾಲೆಗೆ ಸಮಗ್ರ ಪ್ರಶಸ್ತಿ

ಹರಪನಹಳ್ಳಿ : ತಾಲೂಕಿನ ಕಡಬಗೇರಿಯ ಹಿರಿಯ ಪ್ರಾಥಮಿಕ ಶಾಲೆಗೆ  ಸಾಸ್ವೇಹಳ್ಳಿಯ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಸಮಗ್ರ ಪ್ರಶಸ್ತಿ ಲಭಿಸಿದೆ. ಬಾಲಕಿಯರ ವಿಭಾಗದಲ್ಲಿ  ಖೋಖೋ ಪ್ರಥಮ, ರಿಲೇ ಪ್ರಥಮ, ಕಬಡ್ಡಿ ಪ್ರಥಮ ಸ್ಥಾನ ಪಡೆದಿದ್ದಾರೆ.  

ಸೃಜನಶೀಲತೆಗೆ ಪಠ್ಯೇತರ ಚಟುವಟಿಕೆಗಳೂ ಅಗತ್ಯ

ಹರಪನಹಳ್ಳಿ : ಪಠ್ಯ ಅಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ  ವಿದ್ಯಾರ್ಥಿಗಳು ಭಾಗವಹಿಸಿದಾಗ  ಮಾತ್ರ ಸೃಜನಶೀಲರಾಗಲು ಸಾಧ್ಯವಾಗುತ್ತದೆ ಎಂದು ಶ್ರೀ ವೆಂಕಟೇಶ್ವರ ಪ್ರೌಢಶಾಲೆಯ ಕಾರ್ಯಾಧ್ಯಕ್ಷ ವೈ.ಕಾಶಿನಾಥ ಹೇಳಿದರು

ಹರಪನಹಳ್ಳಿ ಟಿಎಪಿಸಿಎಂಎಸ್‍ಗೆ 11.64 ಲಕ್ಷ ರೂ. ಲಾಭ

ಹರಪನಹಳ್ಳಿ : ಪಟ್ಟಣದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘವು (ಟಿಎಪಿಸಿಎಂಎಸ್) 2023-24ನೇ ಸಾಲಿನಲ್ಲಿ 11.64 ಲಕ್ಷ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷೆ ಎಚ್. ನೇತ್ರಾವತಿ ಪರಶುರಾಮ ತಿಳಿಸಿದರು.

ಪುರಸಭೆ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಗೆ ತಡೆಯಾಜ್ಞೆ

ಹರಪನಹಳ್ಳಿ : ಧಾರವಾಡ ಉಚ್ಚ ನ್ಯಾಯಾಲಯ ಪೀಠದಿಂದ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ತಡೆಯಾಜ್ಞೆ ನೀಡಿದ್ದರಿಂದ ಇಲ್ಲಿಯ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆ ಮುಂದೂಡಿಕೆಯಾಗಿದೆ.

ಮಕ್ಕಳ ಮೇಲೆ ಒತ್ತಡ ಹೇರದಿರಲು ಪೋಷಕರಿಗೆ ಕರೆ

ಹರಪನಹಳ್ಳಿ : ಪ್ರತಿಭಾ ಪುರಸ್ಕಾರ ಮಕ್ಕಳಿಗೆ ಪ್ರೇರಣೆ, ಸ್ಫೂರ್ತಿಯಾಗುವ ಕಾರ್ಯಕ್ರಮ ಎಂದು ಸಿರಿಗೆರೆ ತರಳಬಾಳು ಮಠದ ವಿಶೇಷಾಧಿಕಾರಿ ವೀರಣ್ಣ ಎಸ್‌. ಜತ್ತಿ ಹೇಳಿದರು.

error: Content is protected !!