Category: ಹರಪನಹಳ್ಳಿ

Home ಸುದ್ದಿಗಳು ಹರಪನಹಳ್ಳಿ

ಶ್ರೇಷ್ಠ ಸಂಸ್ಕೃತಿ ಹೊಂದಿರುವ ಹಿಂದೂ ಧರ್ಮ

ಹರಪನಹಳ್ಳಿ : ಹಿಂದೂ ಧರ್ಮ ಶ್ರೇಷ್ಠ ಸಂಸ್ಕೃತಿ ಹೊಂದಿದೆ. ಈ ಧರ್ಮ ಸಭ್ಯತೆ ಮತ್ತು ಸಂಸ್ಕಾರ ಎರಡನ್ನೂ ಜಗತ್ತಿಗೆ ನೀಡಿದೆ ಎಂದು ರಾಮಘಟ್ಟದ ಶ್ರೀ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಮೃದ್ಧ ಕನ್ನಡ ನಾಡು ಸರಿಸಾಟಿ ಇಲ್ಲದ ಸಂಪತ್ತನ್ನು ಹೊಂದಿದೆ

ಹರಪನಹಳ್ಳಿ : ಸಂಪದ್ಭರಿತವಾದ ಕರುನಾಡು ಸಾಹಿತ್ಯ, ಕಲೆ, ಸಂಸ್ಕೃತಿ ಕ್ಷೇತ್ರದಲ್ಲಿ ಉನ್ನತ ಪರಂಪರೆಯನ್ನು ಹೊಂದಿದೆ. ಸಮೃದ್ಧ ಕನ್ನಡನಾಡು ಸರಿಸಾಟಿಯಿಲ್ಲದಷ್ಟು ಸಂಪತ್ಭರಿತ ವಾಗಿದೆ ಎಂದು  ತೆಗ್ಗಿನ ಮಠದ ಕಾರ್ಯದರ್ಶಿ ಡಾ.ಟಿ.ಎಂ.ಚಂದ್ರ ಶೇಖರಯ್ಯ ಹೇಳಿದರು.

ಹರಪನಹಳ್ಳಿ : ಹೊಸಕೋಟೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸಿದ್ದೇಶ್

ಹರಪನಹಳ್ಳಿ : ತಾಲ್ಲೂಕಿನ ಹೊಸಕೋಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಆರ್.ಸಿದ್ದೇಶ್ ಅವಿರೋಧವಾಗಿ  ಆಯ್ಕೆಯಾಗಿದ್ದಾರೆ.

ಹರಪನಹಳ್ಳಿ : ನಾವೆಲ್ಲರೂ ಒಂದು ಎಂಬ ಮನೋಭಾವದಿಂದ ರಾಷ್ಟ್ರೀಯ ಭಾವೈಕ್ಯತೆ ಸಾಧ್ಯ

ಹರಪನಹಳ್ಳಿ : ರಾಷ್ಟ್ರದ ಹಿತಾಸಕ್ತಿ ಸಾಧಿಸಿ ಅಭಿವೃದ್ಧಿ ಹೊಂದಲು ಜನರು ನಾವೆಲ್ಲಾ ಒಂದು ಎಂಬ ಭಾವನೆ ಬೆಳೆಸಲು ಭಾವೈಕ್ಯತೆ ಅಗತ್ಯ ಎಂದು ಪುರಸಭೆ ಮಾಜಿ‌ ಸದಸ್ಯ ಎಂ. ಜಾಫರ್ ಸಾಹೇಬ್  ಹೇಳಿದರು.

ಬಂಜಾರ ಸಮಾಜದ ಪರಂಪರೆ, ಸಂಸ್ಕೃತಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ

ಹರಪನಹಳ್ಳಿ : ಗೋರ್ ಬಂಜಾರ ಸಮಾಜದ ಪರಂಪರೆ, ಸಂಸ್ಕೃತಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಕೆಲವು ಲೇಖನ ಮತ್ತು ಪ್ರವಾಸಿಗರ ಬರಹಗಳಲ್ಲಿ  ಬಂಜಾರರ ಕುರಿತು  ಉಲ್ಲೇಖಿಸಲಾಗಿದೆ.

ಹರಪನಹಳ್ಳಿ : ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಸೀಮಿತವಾಗಬಾರದು

ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ಗ್ರಾಮದ ಎಸ್‍ಎಂಸಿಕೆ ಪದವಿ ಪೂರ್ವ ಕಾಲೇಜಿನಲ್ಲಿ  ಶಾರದಾ ಪೂಜೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿ ಗಳಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಹರಪನಹಳ್ಳಿ: ಸಮರ್ಪಕ ವಿದ್ಯುತ್‌ಗಾಗಿ ರೈತರ ಪ್ರತಿಭಟನೆ

ಹರಪನಹಳ್ಳಿ : ತಾಲ್ಲೂಕಿನ ಹೊಸಕೋಟೆ ಭಾಗದಲ್ಲಿ ವಿದ್ಯುತ್ ವೋಲ್ಟೇಜ್ ಕಡಿಮೆ ಇರುವ ಕಾರಣ ಎರಡು ವರ್ಷಗಳಿಂದ ಇಲ್ಲಿನ ರೈತರು ನಷ್ಟ ಹಾಗೂ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಈ ಭಾಗದ ಪಂಪ್ ಸೆಟ್ ಗಳಿಗೆ ಎರಡು ಹಂತಗಳಲ್ಲಿ ವಿದ್ಯುತ್ ಪ್ರಸರಣ ಮಾಡಬೇ

ಕುರುಬರ ವಿದ್ಯಾರ್ಥಿ ನಿಲಯದ ಮೇಲೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಕ್ರಮಕ್ಕೆ ಆಗ್ರಹ

ಹರಪನಹಳ್ಳಿ : ಮಂಡ್ಯ ಜಿಲ್ಲಾ ಕುರುಬರ ವಿದ್ಯಾರ್ಥಿ ನಿಲಯದ ಮೇಲೆ ಕಲ್ಲು ತೂರಾಟ ನಡೆಸಿ, ಶಾಂತಿ ಕದಡಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ತಾಲ್ಲೂಕು ಕುರುಬ ಸಮಾಜದ ಮುಖಂಡರು ತಹಶೀಲ್ದಾರ್‍ಗೆ ಮನವಿ ಸಲ್ಲಿಸಿದರು.

ಕಿರಿಯ ವಕೀಲರಿಗೆ ವಾಟ್ಸ್‍ಆಪ್, ಫೇಸ್ಬುಕ್‍ನಿಂದ ಜ್ಞಾನದ ಕೊರತೆ : ಹಿರಿಯ ನ್ಯಾಯಾಧೀಶರಾದ ಭಾರತಿ

ಹರಪನಹಳ್ಳಿ : ವಕೀಲ ವೃತ್ತಿ ನಿಂತ ನೀರಾಗಬಾರದು ಹರಿಯುವ ನದಿಯಾಗಿರಬೇಕು. ಪ್ರತಿ ನಿತ್ಯ ವಕೀಲರು ಸಿಆರ್‍ಪಿಸಿ, ಐಪಿಸಿಯ ಕಾನೂನಿನ ಪುಸ್ತಕಗಳನ್ನು ಓದುವ ಅಭ್ಯಾಸ ಮಾಡಿಕೊಳ್ಳಬೇಕು. ವಾಟ್ಸ್‍ಆಪ್, ಫೇಸ್ಬುಕ್ ಮೊರೆ ಹೋಗಬಾರದು

ಗುಣ ಸಂಪನ್ನರಿಗಿಂತ ಗುಣಹೀನರೇ ಸದ್ದು ಮಾಡುತ್ತಿದ್ದಾರೆ

ಹರಪನಹಳ್ಳಿ : ಸಮಾಜದಲ್ಲಿ ಗುಣ ಸಂಪನ್ನರಿಗಿಂತ  ಗುಣಹೀನರೇ ಹೆಚ್ಚು ಸದ್ದು ಮಾಡುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಜಾಗರೂಕರಾಗಿರಬೇಕು ಎಂದು ನೀಲಗುಂದ ಗುಡ್ಡದ ವಿರಕ್ತ ಮಠದ ಶ್ರೀ ಚನ್ನಬಸವ ಶಿವಯೋಗಿ ಸ್ವಾಮೀಜಿ  ಹೇಳಿದರು.

ಸಂವಿಧಾನದಿಂದ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳು

ಹರಪನಹಳ್ಳಿ : ಸಂವಿಧಾನ ಜಾರಿಯಿಂದಲೇ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳು ಸಿಕ್ಕಿವೆ. ಆದ್ದರಿಂದ ಸಂವಿಧಾನವನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಹೇಳಿದರು.

ಬ್ಲಾಕ್‌ ಕಾಂಗ್ರೆಸ್‌ಗೆ ಅಂಜಿನಪ್ಪ ಅಧ್ಯಕ್ಷ: ಸಂಭ್ರಮ

ಹರಪನಹಳ್ಳಿ : ಹರಪನಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ಇಲ್ಲಿನ ಪುರಸಭಾ ಹಿರಿಯ ಸದಸ್ಯ ಎಂ.ವಿ.ಅಂಜಿನಪ್ಪ ಅವರು ನೇಮಕವಾಗಿದ್ದಕ್ಕೆ ಅವರ ಬೆಂಬಲಿಗರು ಪಟ್ಟಣದ ವಿವಿಧೆಡೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

error: Content is protected !!