
ಇತಿಹಾಸ ರಾಜರ ಕಥೆಯಲ್ಲ, ಅದು ಬದುಕಿನ ಚರಿತ್ರೆ
ಹರಪನಹಳ್ಳಿ : ಇತಿಹಾಸವೆಂದರೆ ಬರಿ ರಾಜರ ಕಥೆಯಲ್ಲ, ಅದು ಬದುಕಿನ ಚರಿತ್ರೆಯಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಮನೆಯು ತನ್ನದೇ ಆದ ಇತಿಹಾಸ ಹೊಂದಿರುತ್ತದೆ ಎಂದು ಎಂ.ಪಿ. ಪ್ರಕಾಶ್ ಸಮಾಜಮುಖಿ ಟ್ರಸ್ಟಿನ ಅಧ್ಯಕ್ಷೆ ಎಂ.ಪಿ ವೀಣಾ ಮಹಾಂತೇಶ ಹೇಳಿದರು.
ಹರಪನಹಳ್ಳಿ : ಇತಿಹಾಸವೆಂದರೆ ಬರಿ ರಾಜರ ಕಥೆಯಲ್ಲ, ಅದು ಬದುಕಿನ ಚರಿತ್ರೆಯಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಮನೆಯು ತನ್ನದೇ ಆದ ಇತಿಹಾಸ ಹೊಂದಿರುತ್ತದೆ ಎಂದು ಎಂ.ಪಿ. ಪ್ರಕಾಶ್ ಸಮಾಜಮುಖಿ ಟ್ರಸ್ಟಿನ ಅಧ್ಯಕ್ಷೆ ಎಂ.ಪಿ ವೀಣಾ ಮಹಾಂತೇಶ ಹೇಳಿದರು.
ಹರಪನಹಳ್ಳಿ : ಸೆಪ್ಟೆಂಬರ್ 2ಕ್ಕೆ ನಿಗದಿಯಾಗಿದ್ದ ಇಲ್ಲಿನ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಧಾರವಾಡ ಉಚ್ಚ ನ್ಯಾಯಾಲಯ ಮತ್ತೆ ತಡೆಯಾಜ್ಞೆ ನೀಡಿದೆ.
ಹರಪನಹಳ್ಳಿ ತಾಲ್ಲೂಕು, ಚಿಗಟೇರಿ ಗ್ರಾಮದ ಶಿವನಾರದಮುನಿ ಸ್ವಾಮಿಯ ಕಡೇ ಶ್ರಾವಣ ಶನಿವಾರದ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮವು ಇಂದು ನಡೆಯಲಿದೆ.
ಹರಪನಹಳ್ಳಿ : ತಾಲ್ಲೂಕಿನ ನಿಟ್ಟೂರಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ರಕ್ತದಾನ ಶಿಬಿರ ನಡೆಯಿತು.
ಹರಪನಹಳ್ಳಿ : ತಾಲೂಕಿನ ಕಡಬಗೇರಿಯ ಹಿರಿಯ ಪ್ರಾಥಮಿಕ ಶಾಲೆಗೆ ಸಾಸ್ವೇಹಳ್ಳಿಯ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಸಮಗ್ರ ಪ್ರಶಸ್ತಿ ಲಭಿಸಿದೆ. ಬಾಲಕಿಯರ ವಿಭಾಗದಲ್ಲಿ ಖೋಖೋ ಪ್ರಥಮ, ರಿಲೇ ಪ್ರಥಮ, ಕಬಡ್ಡಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಹರಪನಹಳ್ಳಿ : ಪಠ್ಯ ಅಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದಾಗ ಮಾತ್ರ ಸೃಜನಶೀಲರಾಗಲು ಸಾಧ್ಯವಾಗುತ್ತದೆ ಎಂದು ಶ್ರೀ ವೆಂಕಟೇಶ್ವರ ಪ್ರೌಢಶಾಲೆಯ ಕಾರ್ಯಾಧ್ಯಕ್ಷ ವೈ.ಕಾಶಿನಾಥ ಹೇಳಿದರು
ಹರಪನಹಳ್ಳಿ : ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಯುವುದು ಎಲ್ಲರ ಆದ್ಯ ಕರ್ತವ್ಯ ಎಂದು ವಕೀಲರ ಸಂಘದ ಅಧ್ಯಕ್ಷ ರಾಮನಗೌಡ ಪಾಟೀಲ್ ಹೇಳಿದರು.
ಹರಪನಹಳ್ಳಿ : ಪಟ್ಟಣದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘವು (ಟಿಎಪಿಸಿಎಂಎಸ್) 2023-24ನೇ ಸಾಲಿನಲ್ಲಿ 11.64 ಲಕ್ಷ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷೆ ಎಚ್. ನೇತ್ರಾವತಿ ಪರಶುರಾಮ ತಿಳಿಸಿದರು.
ಹರಪನಹಳ್ಳಿ : ಧಾರವಾಡ ಉಚ್ಚ ನ್ಯಾಯಾಲಯ ಪೀಠದಿಂದ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ತಡೆಯಾಜ್ಞೆ ನೀಡಿದ್ದರಿಂದ ಇಲ್ಲಿಯ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆ ಮುಂದೂಡಿಕೆಯಾಗಿದೆ.
ಹರಪನಹಳ್ಳಿ : ಪ್ರತಿಭಾ ಪುರಸ್ಕಾರ ಮಕ್ಕಳಿಗೆ ಪ್ರೇರಣೆ, ಸ್ಫೂರ್ತಿಯಾಗುವ ಕಾರ್ಯಕ್ರಮ ಎಂದು ಸಿರಿಗೆರೆ ತರಳಬಾಳು ಮಠದ ವಿಶೇಷಾಧಿಕಾರಿ ವೀರಣ್ಣ ಎಸ್. ಜತ್ತಿ ಹೇಳಿದರು.
ಹರಪನಹಳ್ಳಿ : ಪಟ್ಟಣದ ಅರಸಿಕೇರೆ ಬೈಪಾಸ್ ರಸ್ತೆ ಬಳಿ ಮುಕ್ತಾಯ ಹಂತದಲ್ಲಿರುವ ವಾಲ್ಮೀಕಿ ಸಮುದಾಯ ಭವನಕ್ಕೆ ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ವೈ.ಡಿ. ಅಣ್ಣಪ್ಪ ಹಾಗೂ ನಾಯಕ ಸಮಾಜದ ಪದಾಧಿಕಾರಿಗಳು ನಿನ್ನೆ ಭೇಟಿ ನೀಡಿ ಭವನವನ್ನು ಪರಿಶೀಲಿಸಿದರು.
ಹರಪನಹಳ್ಳಿ : ಸ್ವಾತಂತ್ರ್ಯ ದಿನ ಭಾರತದ ಇತಿಹಾಸದಲ್ಲಿ ಅತ್ಯಂತ ಮಹತ್ವದ ದಿನ. ಬ್ರಿಟೀಷ್ ವಸಾಹತುಶಾಹಿ ಆಳ್ವಿಕೆಯಿಂದ ಭಾರತ ವಿಮೋಚನೆಯಾಗಲು ಲಕ್ಷಾಂತರ ಜನ ಪ್ರಾಣತೆತ್ತ ದಿನ. ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದ ಎಲ್ಲಾ ವೀರರನ್ನು ನೆನಪು ಮಾಡಿ ನಮನ ಸಲ್ಲಿಸೋ ದಿನವೂ ಹೌದು