
ಸ್ವಾತಂತ್ರ್ಯಕ್ಕೆ ಮಡಿದ ಮಹನೀಯರಿಗೆ ಚಿರಋಣಿಯಾಗಿರಬೇಕು
ಬ್ರಿಟೀಷರ ಸಂಕೋಲೆಯಿಂದ ಬಿಡುಗಡೆಯಾಗಿ ಸ್ವಾತಂತ್ರ್ಯ ಪಡೆದುಕೊಳ್ಳಲು ಜೀವದಾನ ಮಾಡಿದ ಮಹನೀಯರಿಗೆ ಚಿರ ಋಣಿಯಾಗಿರಬೇಕು ಎಂದು ಶಾಸಕರಾದ ಎಂ.ಪಿ. ಲತಾ ಮಲ್ಲಿಕಾರ್ಜುನ್ ಹೇಳಿದರು.
ಬ್ರಿಟೀಷರ ಸಂಕೋಲೆಯಿಂದ ಬಿಡುಗಡೆಯಾಗಿ ಸ್ವಾತಂತ್ರ್ಯ ಪಡೆದುಕೊಳ್ಳಲು ಜೀವದಾನ ಮಾಡಿದ ಮಹನೀಯರಿಗೆ ಚಿರ ಋಣಿಯಾಗಿರಬೇಕು ಎಂದು ಶಾಸಕರಾದ ಎಂ.ಪಿ. ಲತಾ ಮಲ್ಲಿಕಾರ್ಜುನ್ ಹೇಳಿದರು.
ಹರಪನಹಳ್ಳಿ : ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಕನ್ನಡ ಭಾಷೆ ಹೆಚ್ಚು ಶ್ರೀಮಂತವಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ವಿದ್ಯಾರ್ಥಿಗಳ ಮೇಲಿದೆ ಎಂದು ಎಸ್.ಯು.ಜೆ.ಎಂ ಕಾಲೇಜಿನ ಕನ್ನಡ ಉಪನ್ಯಾಸಕ ಎಚ್. ಮಲ್ಲಿಕಾರ್ಜುನ್ ಹೇಳಿದರು.
ಹರಪನಹಳ್ಳಿ : ಬಯಲು ಬಹಿರ್ದೆಸೆ, ವೈಯಕ್ತಿಕ ಸ್ವಚ್ಛತೆಯ ಕೊರತೆ, ಘನ ಮತ್ತು ದ್ರವ ತ್ಯಾಜ್ಯಗಳ ಸೂಕ್ತ ಸಂಸ್ಕರಣೆಯ ಕೊರತೆಗಳಿಂದ ಗ್ರಾಮೀಣ ಪ್ರದೇಶದ ಜನರು ನಾನಾ ರೋಗಗಳಿಗೆ ಬಲಿಯಾಗುತ್ತಿದ್ದಾರೆ
ಹರಪನಹಳ್ಳಿ : ಪಟ್ಟಣದ ಪಶು ಆಸ್ಪತ್ರೆಯ ಹಿಂಭಾಗದಲ್ಲಿರುವ ನ್ಯೂ ಜನತಾ ಸೌಹಾರ್ದ ಪತ್ತಿನ ಸಹಕಾರ ಸಂಘವನ್ನು ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ್ ಉದ್ಘಾಟಿಸಿದರು.
ಹರಪನಹಳ್ಳಿ : ಯಂತ್ರೋಪಕರಣಗಳಿಂದಾಗಿ ನೇಕಾರರ ಬದುಕು ದುಸ್ಥರವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ತಾಲ್ಲೂಕು ಅಧ್ಯಕ್ಷೆ ಸಪ್ನಾ ಮಲ್ಲಿಕಾರ್ಜುನ್ ಹೇಳಿದರು.
ಹರಪನಹಳ್ಳಿ : ಪೌಷ್ಠಿಕ ಆಹಾರ ಬೆಳೆಯಲು ರೈತರ ಅನುಕೂಲಕ್ಕಾಗಿ ಕೃಷಿ ಇಲಾಖೆಯಿಂದ ತಾಲೂಕಿನಾದ್ಯಂತ ವಿವಿಧ ಪರಿಕರಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಶಾಸಕರಾದ ಶ್ರೀಮತಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಹೇಳಿದರು.
ಹರಪನಹಳ್ಳಿ : ವ್ಯಸನ ಮುಕ್ತ ಸಮಾಜ ನಿರ್ಮಿಸಲು ಮಹಾಂತ ಶಿವಯೋಗಿಗಳು ಪಣ ತೊಟ್ಟಿದ್ದರು ಎಂದು ತಹಶೀಲ್ದಾರ್ ಬಿ.ವಿ. ಗಿರೀಶ್ಬಾಬು ಹೇಳಿದರು.
ಹರಪನಹಳ್ಳಿ : ತಾಲ್ಲೂಕಿನ ಮಾಚಿಹಳ್ಳಿ ತಾಂಡಾದ ನಿವಾಸಿ ಜಿ.ಬಿ. ಪ್ರಿಯಾಂಕ ಭರತ್ ಅವರಿಗೆ ಹೈದ್ರಾ ಬಾದ್ ನ ಬಿರ್ಲಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಸೈನ್ಸ್ (ಬಿ.ಐ.ಟಿ.ಎಸ್) ಪಿ.ಎಚ್.ಡಿ. ಪದವಿ ಪ್ರದಾನ ಮಾಡಿದೆ.
ಹರಪನಹಳ್ಳಿ : ಬಡ ಮೀನುಗಾರನ ಬದುಕು ವಿಪತ್ತಿನಲ್ಲಿದ್ದಾಗ ಸಹಕಾರಕ್ಕೆ ಬರುವುದೇ ಯಶಸ್ವಿನಿ ಯೋಜನೆ ಎಂದು ಜಿಲ್ಲಾ ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಷಡಕ್ಷರಪ್ಪ ಹೇಳಿದರು.
ಹರಪನಹಳ್ಳಿ : ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊ ಳಿಸಲು ಬಿಜೆಪಿ-ಜೆಡಿಎಸ್ ಹುನ್ನಾರ ನಡೆಸಿವೆ, ಸಿದ್ದರಾಮಯ್ಯನವರ ಕುರ್ಚಿಗೆ ಕಂಟಕ ಬಂದರೆ ರಾಜ್ಯದಲ್ಲಿ ರಕ್ತ ಕ್ರಾಂತಿಯಾಗುತ್ತದೆ ಎಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಅಂಜಿನಪ್ಪ ಎಚ್ಚರಿಸಿದರು.
ಹರಪನಹಳ್ಳಿ : ಸಿದ್ದೇಶ್ವರ ವಸತಿ ಪ್ರೌಢ ಶಾಲೆ ಹಿಂದಿ ಭಾಷಾ ಶಿಕ್ಷಕ ಸಿದ್ದೇಶ್ ವರ್ಗಾವಣೆ ಆದೇಶವನ್ನು ರದ್ದುಗೊಳಿಸಲು ಆಗ್ರಹಿಸಿ, ಶಾಲಾ ಮಕ್ಕಳು ಹಾಗೂ ಪೋಷಕರು ದಿಢೀರ್ ಪ್ರತಿಭಟನೆ ನಡೆಸಿದರು.
ಹರಪನಹಳ್ಳಿ : ಚುನಾವಣೆಯಲ್ಲಿ ಸೋಲು – ಗೆಲುವು ಸಹಜ. ಆದರೆ, ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿ ಯಾಗಿರುವುದು ಸಂತೋಷ ತಂದಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಪರಾ ಜಿತ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದರು.