
ಕಂಚಿಕೆರೆಯ ಶ್ರೀ ಕೋಡಿ ವೀರಭದ್ರೇಶ್ವರ ಸ್ವಾಮಿಯ ಮಹಾಮಂಡಲ ಪೂಜೆ
ಹರಪನಹಳ್ಳಿ : ಕಂಚಿಕೆರೆ ಗ್ರಾಮದ ಶ್ರೀ ಕೋಡಿ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 9 ರಂದು ಆವರಗೊಳ್ಳ ಪುರವರ್ಗ ಹಿರೇಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಂಡಲ ಪೂಜೆ ನಡೆಯಲಿದೆ.
ಹರಪನಹಳ್ಳಿ : ಕಂಚಿಕೆರೆ ಗ್ರಾಮದ ಶ್ರೀ ಕೋಡಿ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 9 ರಂದು ಆವರಗೊಳ್ಳ ಪುರವರ್ಗ ಹಿರೇಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಂಡಲ ಪೂಜೆ ನಡೆಯಲಿದೆ.
ಹರಪನಹಳ್ಳಿ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಭಾರತ್ ಕಮ್ಯುನಿಸ್ಟ್ ಪಕ್ಷ, ರೈತ ಸಂಘ, ದಲಿತ ಸಂಘ, ಮಹಿಳಾ ಸಂಘ ಮತ್ತಿತರೆ ಸಂಘಟನೆಗಳು, ಏಳು ಗ್ರಾಮ ಪಂಚಾಯಿತಿಗಳ ಮುಖಂಡರು, ಅಂಗನವಾಡಿ ಕಾರ್ಯಕರ್ತೆಯರು ಅರಸೀಕೆರೆಯ ಸಮುದಾಯ ಆರೋಗ್ಯ ಕೇಂದ್ರದಿಂದ ನಾಡ ಕಛೇರಿಯವರೆಗೆ ಪಂಜಿನ ಮೆರವಣಿಗೆ ಮಾಡಿದರು.
ಹರಪನಹಳ್ಳಿ : ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ, ಇತಿಹಾಸ ಇವುಗಳ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಕನ್ನಡ ಸಾಹಿತ್ಯ ಪರಿಷತ್ತು ಕೆಲಸ ಮಾಡುತ್ತಿದೆ ಎಂದು ಅಂಬ್ಲಿ ದೊಡ್ಡಭರಮಪ್ಪ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಎಂ.ಸಿದ್ದಲಿಂಗಮೂರ್ತಿ ಹೇಳಿದರು.
ಹರಪನಹಳ್ಳಿ : ಮಾದಕ ದ್ರವ್ಯ ಸೇವನೆ ನಮ್ಮ ದೇಶದ ಅತೀ ದೊಡ್ಡ ಪಿಡುಗು. ಈ ಪಿಡುಗನ್ನು ತಳ ಮಟ್ಟದಿಂದ ತೊಡೆದು ಹಾಕುವ ಪ್ರಯತ್ನ ನಡೆಯಬೇಕು ಎಂದು ದಾವಣಗೆರೆಯ ವ್ಯಂಗ್ಯ ಚಿತ್ರಕಾರ ಎಚ್.ಬಿ.ಮಂಜುನಾಥ್ ಹೇಳಿದರು.
ಹರಪನಹಳ್ಳಿ : ತಾಲ್ಲೂಕಿನ ತೆಲಿಗಿ ಗ್ರಾಮಕ್ಕೆ ತೆರಳುತ್ತಿದ್ದ ಶಾಸಕಿ ಲತಾ ಮಲ್ಲಿಕಾರ್ಜುನ್ ಅವರು, ಅನಂತನಹಳ್ಳಿ ಬಳಿ ಇರುವ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ದಿಢೀರ್ ಭೇಟಿ ನೀಡಿದರು.
ಹರಪನಹಳ್ಳಿ : ತಾಲ್ಲೂಕಿನ ಎಸ್ಸಿ ಎಸ್ಟಿ ಹಾಗೂ ಬಿಸಿಎಂ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ಸೌಲಭ್ಯ ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ, ನೀಟ್ ಪರೀಕ್ಷಾ ಅಕ್ರಮ ಖಂಡಿಸಿ, ಎ.ಐ.ಎಸ್.ಎಫ್ ತಾಲ್ಲೂಕು ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಹರಪನಹಳ್ಳಿ : ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಮಗಾರಿಗಳಿಗೆ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರು ಭೂಮಿ ಪೂಜೆ ನೆರವೇರಿಸಿದರು.
ಹರಪನಹಳ್ಳಿ : ಗ್ರಾಮದಲ್ಲಿ ಮಕ್ಕಳಿಗೆ, ಜನ, ಜಾನುವಾರುಗಳಿಗೆ ರೋಗರುಜಿ ನಗಳು ಬಾರದಿರಲಿ ಹಾಗೂ ಉತ್ತಮ ಮಳೆ, ಬೆಳೆಯಾಗಲಿ ಎಂದು ಪ್ರಾರ್ಥಿಸಿ, ಪಟ್ಟಣದ ವಾಲ್ಮೀಕಿ ನಗರದಲ್ಲಿ ಶುಕ್ರವಾರ ಅಜ್ಜಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಹರಪನಹಳ್ಳಿ : ಮಾದಕ ವಸ್ತುಗಳ ಬಳಕೆ ಮನುಷ್ಯನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಜೊತೆಗೆ ನೆರೆಹೊರೆಯ ವಾತಾವರಣ ವನ್ನು ಕಲುಷಿತ ಗೊಳಿಸುತ್ತದೆ ಎಂದು ಡಿವೈಎಸ್‌ಪಿ ಡಾ.ವೆಂಕಟಪ್ಪ ನಾಯಕ ಹೇಳಿದರು.
ಹರಪನಹಳ್ಳಿ : ತಾಲೂಕಿನ ಚಿಗಟೇರಿ, ಸತ್ತೂರು, ಕೆರೆಕೋಡಿ ಹಾಗೂ ತೆಲಿಗಿ ಗ್ರಾಮಗಳಲ್ಲಿ ಕೆಕೆಆರ್‌ಡಿಬಿ ಮ್ಯಾಕ್ರೋ ಯೋಜನೆಯಡಿ ಸಿಸಿ ರಸ್ತೆ ಕಾಮಗಾರಿಗಳ ಭೂಮಿ ಪೂಜೆಯನ್ನು ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ ನೆರವೇರಿಸಿದರು.
ಹರಪನಹಳ್ಳಿ : ಯೋಗ ಮಾಡುವವನು ಎಂತಹ ಸಮಸ್ಯೆ, ಸವಾಲುಗಳೇ ಬಂದರೂ ಎದುರಿಸುವ ಶಕ್ತಿ ಬರುತ್ತದೆ ಎಂದು ಎಸ್.ಯು.ಜೆ. ಎಂ. ಕಾಲೇಜಿನ ಕನ್ನಡ ಉಪನ್ಯಾಸಕ ಎಚ್. ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು.
ಹರಪನಹಳ್ಳಿ : ರಾಜನಹಳ್ಳಿಯ ವಾಲ್ಮೀಕಿ ಗುರುಪೀಠಕ್ಕೆ ಆಗಮಿಸಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದರಾದ ಪ್ರಿಯಾಂಕ ಜಾರಕಿಹೊಳಿ ಅವರನ್ನು ಹರಪನಹಳ್ಳಿ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.