ಹಾರಕನಾಳು ಗ್ರಾಮದ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆ
ಹರಪನಹಳ್ಳಿ : ತಾಲ್ಲೂಕಿನ ಹಾರಕನಾಳು ಗ್ರಾಮದಲ್ಲಿ 16 ವರ್ಷದ ಒಳಗಿನ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಯನ್ನು ವಿತರಿಸ ಲಾಯಿತು.
ಹರಪನಹಳ್ಳಿ : ತಾಲ್ಲೂಕಿನ ಹಾರಕನಾಳು ಗ್ರಾಮದಲ್ಲಿ 16 ವರ್ಷದ ಒಳಗಿನ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಯನ್ನು ವಿತರಿಸ ಲಾಯಿತು.
ಹರಪನಹಳ್ಳಿ : ಪಟ್ಟಣದ ಪಿ.ಎಲ್.ಡಿ.ಬ್ಯಾಂಕಿನ ಕೆ. ಶಿದ್ಲಿಂಗಪ್ಪ ಮೃತರಾದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ತೆಲಿಗಿಯ ಆರ್ ವೀರಪ್ಪನವರನ್ನು ಕೋ ಆಪ್ ಮಾಡಿಕೊಂಡು ಕೆ. ಶಿದ್ಲಿಂಗಪ್ಪ ಅವರನ್ನು ತೆಲಗಿ ಕ್ಷೇತ್ರದ ನಿರ್ದೇಶಕ ರನ್ನಾಗಿ ಮಾಡಿಕೊಳ್ಳಲಾಯಿತು.
ಹರಪನಹಳ್ಳಿ : ತಾಲ್ಲೂಕಿನ ಹಲುವಾಗಲು ಮತ್ತು ಕಣವಿ ಗ್ರಾಮಗಳ ಗ್ರಾಮ ದೇವತೆ, 66 ಹಳ್ಳಿಯ ಒಡತಿ ಶ್ರೀ ಊರಮ್ಮ ದೇವಿಯ ಜಾತ್ರಾ ಮಹೋತ್ಸವ ಐದು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ.
ಹರಪನಹಳ್ಳಿ : ತಾಲ್ಲೂಕು ಆಡಳಿತ ಭವನದಲ್ಲಿ ಶುಕ್ರವಾರ ಜಗಜ್ಯೋತಿ ಬಸವೇಶ್ವರ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಲಾಯಿತು.
ಹರಪನಹಳ್ಳಿ : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಪ್ರಥಮ ಹಾಗೂ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದ ಕೆ.ಸಿ. ಸಾಗರ್ಗೆ ತಾಲ್ಲೂಕು ವಾಲ್ಮೀಕಿ ಸಮುದಾಯದ ಮುಖಂಡರು ಮನೆಗೆ ತೆರಳಿ ಸನ್ಮಾನಿಸಿದರು.
ಹರಪನಹಳ್ಳಿ : ಉಪ್ಪಾರ ಸಮಾಜದ ನೂತನ ತಾಲ್ಲೂಕು ಅಧ್ಯಕ್ಷರಾಗಿ ತಾಲ್ಲೂಕಿನ ತಿಪ್ಪನಾಯಕನಹಳ್ಳಿ ಗ್ರಾಮದ ಎಂ.ಮಾರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹರಪನಹಳ್ಳಿ : ಸೇವಾ ನಿವೃತ್ತಿ ಹೊಂದಿದ ಬಳಿಕ ಗ್ರಾಮಕ್ಕೆ ಆಗಮಿಸಿದ ಸೈನಿಕರಾದ ಚಂದ್ರಪ್ಪ ಹಾಗೂ ಸಂತೋಷ್ ಕುಮಾರ್ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು.
ಹರಪನಹಳ್ಳಿ : ಇಲ್ಲಿನ ಮೇಗಳ ಪೇಟೆಯ ಬಸವೇಶ್ವರ ದೇವರ ರಥೋತ್ಸವವು ಶುಕ್ರವಾರ ಸಂಜೆ ಭಕ್ತರ ಹರ್ಷೋದ್ಘಾರದ ಮಧ್ಯೆ ಸಡಗರ ಸಂಭ್ರಮದಿಂದ ಜರುಗಿತು.
ಹರಪನಹಳ್ಳಿ : ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪನವರ 73ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಹರಪನಹಳ್ಳಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಮತದಾರರಿಗೆ ಮುಸ್ಲಿಂ ಯೂತ್ ವೇಲ್ ಫೇರ್ ಅಸೋಸಿಯೇಷನ್ ವತಿಯಿಂದ ತಂಪಾದ ಶುದ್ದ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿತ್ತು.
ಹರಪನಹಳ್ಳಿ : ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಹರಪನಹಳ್ಳಿ ತಾಲೂಕಿನ 253 ಮತಗಟ್ಟೆಗಳಿಗೆ , ಅಧಿಕಾರಿಗಳು ಹೆಚ್ ಪಿ ಎಸ್ ಕಾಲೇಜಿನಿಂದ ವಿವಿ ಪ್ಯಾಟ್ ಹಾಗೂ ಇವಿಎಮ್ ಮತ ಯಂತ್ರಗಳೊಂದಿಗೆ ಬಸ್ ಮೂಲಕ ತೆರಳಿದರು.
ಹರಪನಹಳ್ಳಿ : ರಾಜಕಾರಣದಲ್ಲಿ ನನಗೆ ಯಾರೂ ಗಾಡ್ ಫಾದರ್ ಇಲ್ಲ. ಜನಸಾಮಾನ್ಯರೇ ನನ್ನ ಗಾಡ್ ಫಾದರ್. ನಾನು ಈ ಬಾರಿಯ ಚುನಾವಣೆಯಲ್ಲಿ ಗೆದ್ದರೆ ಜಿಲ್ಲೆಯ ಸ್ವಾಭಿಮಾನಿಗಳಿಗೆ ಗೆಲುವು ಸಿಕ್ಕಂತೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಹೇಳಿದರು.