Category: ಹರಪನಹಳ್ಳಿ

Home ಸುದ್ದಿಗಳು ಹರಪನಹಳ್ಳಿ

ವೈಚಾರಿಕ ಕ್ರಾಂತಿಗೆ ಬಸವಣ್ಣನವರ ಕೊಡುಗೆ ಅಪಾರ

ಹರಪನಹಳ್ಳಿ : ನಾಗರಿಕತೆ ಬೆಳೆದಂತೆ ವೈಚಾರಿಕತೆಯು ಬೆಳೆದು ಬಂದಿದೆ. ವೈಚಾರಿಕ ಕ್ರಾಂತಿಗೆ ಬಸವಣ್ಣನವರು ಬಹು ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ತಾಲ್ಲೂಕು ಘಟಕದ ಅಧ್ಯಕ್ಷ  ಕೆ.ಉಚ್ಚೆಂಗೆಪ್ಪ ಹೇಳಿದರು.

ವಿಜಯನಗರ ಜಿಲ್ಲೆಗೆ ಪ್ರತ್ಯೇಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಮಂಜೂರು

ಹರಪನಹಳ್ಳಿ : ವಿಜಯನಗರ ಜಿಲ್ಲೆಗೆ ಪ್ರತ್ಯೇಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಮಂಜುರಾಗಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಪಿ.ರಾಮನಗೌಡ ತಿಳಿಸಿದ್ದಾರೆ.

ನಾಡಿಗೆ ಶಿಕ್ಷಣ, ದಾಸೋಹ ನೀಡುವಲ್ಲಿ ವೀರಶೈವ ಮಠಗಳ ಕೊಡುಗೆ ಅಪಾರ : ಉಜ್ಜಯಿನಿ ಶ್ರೀ

ಹರಪನಹಳ್ಳಿ : ನಾಡಿಗೆ ಶಿಕ್ಷಣ, ದಾಸೋಹ ನೀಡುವಲ್ಲಿ ವೀರಶೈವ ಮಠಗಳ ಕೊಡುಗೆ ಅಪಾರವಾಗಿದೆ ಎಂದು ಉಜ್ಜಯಿನಿ ಶ್ರೀ ಪೀಠದ ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಶ್ರೀಗಳು ತಿಳಿಸಿದರು.

ಸಾಸ್ವಿಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಗೋಪಾಳಿ ಮಮತ

ಹರಪನಹಳ್ಳಿ : ತಾಲ್ಲೂಕಿನ ಸಾಸ್ವಿಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಗೋಪಾಳಿ ಮಮತ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ಬಿ.ವಿ. ಗಿರೀಶ್ ಬಾಬು  ತಿಳಿಸಿದ್ದಾರೆ.

ಕುಸ್ತಿ ಕ್ರೀಡೆ ದೇಶದ ಸಂಸ್ಕೃತಿಯನ್ನು ಬಿಂಬಿಸುತ್ತದೆ

ಹರಪನಹಳ್ಳಿ : ಕುಸ್ತಿ ಕ್ರೀಡೆ ದೇಶದ ಕಲೆಯಾಗಿದ್ದು, ಈ ಕ್ರೀಡೆ ದೇಶದ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಶಾಸಕರಾದ ಶ್ರೀಮತಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.

ನೀಲಗುಂದ ಸಹಕಾರ ಸಂಘದ ಚುನಾವಣೆ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ

ಹರಪನಹಳ್ಳಿ : ತಾಲ್ಲೂಕಿನ ನೀಲಗುಂದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಡಿ.15 ರಂದು ನಡೆಯುವ ಚುನಾವಣೆಗೆ ಅರೇಮಜ್ಜಿಗೇರಿ ಗ್ರಾಮದಿಂದ ಹರಪನಹಳ್ಳಿ ನಾಗಪ್ಪ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಕನ್ನಡ ನಾಡಿನ ಸೇವೆ ನಮ್ಮ ಮನೆಯ ಕೆಲಸವಾಗಬೇಕು

ಹರಪನಹಳ್ಳಿ : ಕನ್ನಡ ನಾಡಿನ ಸೇವೆ ನಮ್ಮ ಮನೆಯ ಕೆಲಸವಾಗಬೇಕು. ಓದುಗರೆಲ್ಲ ವೀಕ್ಷಕರಾಗಿ ಬದಲಾದ ಈ ಕಾಲಘಟ್ಟದಲ್ಲಿ ದತ್ತಿ ಉಪನ್ಯಾಸಗಳು ಹೆಚ್ಚಿನ ಮಹತ್ವ ಪಡೆಯುತ್ತಿವೆ

ಸಿಂಗ್ರಿಹಳ್ಳಿಯಲ್ಲಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಹರಪನಹಳ್ಳಿ : ತಾಲ್ಲೂಕಿನ ಸಿಂಗ್ರಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್‌.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳ 60 ಮಕ್ಕಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಸಮವಸ್ತ್ರ ವಿತರಿಸಲಾಯಿತು.

ನಿರಂತರ ಅಧ್ಯಯನದಿಂದ ಉತ್ತಮ ವಕೀಲರಾಗಲು ಸಾಧ್ಯ

ಹರಪನಹಳ್ಳಿ : ನಿರಂತರ ಅಧ್ಯಯನದ ಮೂಲಕ ಉತ್ತಮ ವಕೀಲರಾಗಲು ಅವಕಾಶವಿದ್ದು, ವಕೀಲ ವೃತ್ತಿಯ ಘನತೆ, ಗೌರವವನ್ನು ಕಾಪಾಡಿ ಕೊಂಡು ಮುನ್ನಡೆಯಬೇಕು ಎಂದು ಸಿವಿಲ್ ಕಿರಿಯ ನ್ಯಾಯಾಧೀಶರಾದ ಎಸ್.ಪಿ. ಮನುಶರ್ಮ ಹೇಳಿದರು.

error: Content is protected !!