
ಹರಪನಹಳ್ಳಿಯಲ್ಲಿ ಕನಕದಾಸರ ಜಯಂತಿ
ಹರಪನಹಳ್ಳಿ : ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಇದೇ ದಿನಾಂಕ 7 ರಂದು ತಾಲ್ಲೂಕು ಕನಕ ನೌಕರರ ಸಂಘ, ಬೀರೇಶ್ವರ ಕುರುಬ ಸಂಘ ಹಾಗೂ ಯುವ ಘಟಕದ ಸಹಯೋಗದೊಂದಿಗೆ ಭಕ್ತ ಶ್ರೀ ಕನಕದಾಸರ 537ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ
ಹರಪನಹಳ್ಳಿ : ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಇದೇ ದಿನಾಂಕ 7 ರಂದು ತಾಲ್ಲೂಕು ಕನಕ ನೌಕರರ ಸಂಘ, ಬೀರೇಶ್ವರ ಕುರುಬ ಸಂಘ ಹಾಗೂ ಯುವ ಘಟಕದ ಸಹಯೋಗದೊಂದಿಗೆ ಭಕ್ತ ಶ್ರೀ ಕನಕದಾಸರ 537ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ
ಹರಪನಹಳ್ಳಿ : ಸಮಾಜದಲ್ಲಿ ಉದ್ಭವವಾಗಿರುವ ಬಾಲ್ಯ ವಿವಾಹದಂತಹ ಅನಿಷ್ಟ ಪದ್ದತಿಯನ್ನು ಹೋಗಲಾಡಿ ಸಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ವಕೀಲರ ಸಂಘದ ಅಧ್ಯಕ್ಷ ರಾಮಗೌಡ ಪಾಟೀಲ್ ಹೇಳಿದರು.
ಹರಪನಹಳ್ಳಿ ತಾಲ್ಲೂಕಿನ ಚಿಗಟೇರಿ ಗ್ರಾಮದಲ್ಲಿ ಇಂದು ಸಂಜೆ ಶ್ರೀ ಶಿವ ನಾರದಮುನಿ ಸ್ವಾಮಿಯ ಕಡೇ ಕಾರ್ತಿಕೋತ್ಸವ ನಡೆಯ ಲಿದೆ. ಕಾರ್ತಿಕೋತ್ಸವದ ಪ್ರಯುಕ್ತ ಬೆಳಿಗ್ಗೆ ಶ್ರೀ ಸ್ವಾಮಿಗೆ ಪೂಜಾ ವಿಧಿ-ವಿಧಾನಗಳು ಜರುಗ ಲಿದ್ದು, ನಂತರ ವಿಜೃಂಭಣೆಯ ಕಾರ್ತಿಕ ದೀಪೋತ್ಸವ ಏರ್ಪಾಡಾಗಿದೆ
ಹರಪನಹಳ್ಳಿ : ತಾಲ್ಲೂಕಿನ ಚಿಗಟೇರಿ ಗ್ರಾಮದಲ್ಲಿ ಇದೇ ದಿನಾಂಕ 30ರ ಶನಿವಾರ ಸಂಜೆ ಶ್ರೀ ಶಿವ ನಾರದಮುನಿ ಸ್ವಾಮಿಯ ಕಡೇ ಕಾರ್ತಿಕೋತ್ಸವ ನಡೆಯಲಿದೆ.
ಹರಪನಹಳ್ಳಿ : ಕನಕದಾಸರು ದಾಸ ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಹೇಳಿದರು.
ಹರಪನಹಳ್ಳಿ : ಸತತ ಅಭ್ಯಾಸ, ಪುನರಾವರ್ತನೆ ಮಾಡುವುದರಿಂದ ವಾರ್ಷಿಕ ಪರೀಕ್ಷೆಯನ್ನು ಬರೆಯಲು ಆತ್ಮಸ್ಥೈರ್ಯ ಬರುತ್ತದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಟಿ. ರಾಘವೇಂದ್ರ ಹೇಳಿದರು.
ಹರಪನಹಳ್ಳಿ : ಸದ್ವರ್ತನೆ ಯಿಂದ ನಡೆದುಕೊಂಡಲ್ಲಿ ಸುಖಮಯ ಜೀವನ ನಮ್ಮದಾಗುತ್ತದೆ. ಕೋಪದಿಂದ ದುರ್ಘಟನೆಗಳು ಸಂಭವಿಸಿ ಬದುಕು ನರಕಮಯವಾಗುತ್ತದೆ ಎಂದು ಉಪನ್ಯಾಸಕ ಹೆಚ್. ಮಲ್ಲಿಕಾರ್ಜುನ ಹೇಳಿದರು.
ಹರಪನಹಳ್ಳಿ : ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿಯ ರಥೋತ್ಸವ ಹಾಗೂ ಜಾತ್ರೆಯಲ್ಲಿ ಯಾವುದೇ ಅವಘಡ ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ಅನುಸರಿಸಿ ಸ್ವಚ್ಛತೆ ಕಾಪಾಡಿ ಕೊಳ್ಳುವಂತೆ ಮುಜರಾಯಿ ಇಲಾಖೆ, ಗ್ರಾಮ ಪಂಚಾ ಯತಿ ಹಾಗೂ ಪುರಸಭೆ ಅಧಿಕಾರಿಗಳಿಗೆ ಶಾಸಕರಾದ ಎಂ.ಪಿ. ಲತಾ ಮಲ್ಲಿಕಾರ್ಜುನ್ ಸೂಚಿಸಿದರು.
ಹರಪನಹಳ್ಳಿ : ಕನ್ನಡ ಎಂಬ ಕಾಡನ್ನು ಅದರ ಪಾಡಿಗೆ ಬೆಳೆಯಲು ಬಿಡಬೇಕೇ ಹೊರತು, ಅದನ್ನು ನಾಶಪಡಿಸುವ ಕೆಲಸ ಮಾಡಬಾರದು ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಉಚ್ಚೆಂಗೆಪ್ಪ ಅಭಿಪ್ರಾಯಿಸಿದರು.
ಹರಪನಹಳ್ಳಿ : ಗ್ರಾಮೀಣ ಜನರು ಸ್ವಾಭಿಮಾನದ ಬದುಕು ಕಾಣಲು ಸಹಕಾರ ಕ್ಷೇತ್ರದಿಂದ ಸಾಧ್ಯವಾಗಿದೆ ಎಂದು ತೆಗ್ಗಿನಮಠದ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಹರಪನಹಳ್ಳಿ : ತಾಲ್ಲೂಕಿನ ಶಿಂಗ್ರಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಿಸಲಾಯಿತು
ಹರಪನಹಳ್ಳಿ : ಪ್ರಾಚೀನ ಕಲೆಯಾದ ಬಯಲಾಟವನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ನೀಲಗುಂದ ಗುಡ್ಡದ ವಿರಕ್ತ ಮಠದ ಶ್ರಿ ಚನ್ನಬಸವ ಶಿವಯೋಗಿಗಳು ಹೇಳಿದರು.