ಭಾರತೀಯರ ಸಂಸ್ಕೃತಿ ಬಿಂಬಿಸುವ ಮಹಾಕಾವ್ಯ `ವಾಲ್ಮೀಕಿ ರಾಮಾಯಣ’
ಹರಪನಹಳ್ಳಿ : ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣವು ಭಾರತೀ ಯರ ಜೀವನ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾ ಕಾವ್ಯವಾಗಿದೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.
ಹರಪನಹಳ್ಳಿ : ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣವು ಭಾರತೀ ಯರ ಜೀವನ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾ ಕಾವ್ಯವಾಗಿದೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.
ಹರಪನಹಳ್ಳಿ : ತಾಲ್ಲೂಕು ಸಿಂಗ್ರಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಭಾರತದ ಮೊಟ್ಟ ಮೊದಲ ಮಹಾಕಾವ್ಯ ರಾಮಾಯಣ ರಚಿಸಿದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಹರಪನಹಳ್ಳಿ : ತಾಲ್ಲೂಕಿನ ಜಗಳೂರು ಕ್ಷೇತ್ರದ ಕುರೇಮಾಗಾನಹಳ್ಳಿ ಕೆರೆ ಏರಿ ಒಡೆದ ಪರಿಣಾಮ, ನೂರಾರು ಎಕರೆ ಮೆಕ್ಕೆಜೋಳದ ಹೊಲ ಹಾಗೂ ಅಡಿಕೆ ತೋಟ ಜಲಾವೃತವಾಗಿವೆ.
ಹರಪನಹಳ್ಳಿ : ಮಹರ್ಷಿ ವಾಲ್ಮೀಕಿ ಅವರು ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರಾಗಿ ದ್ದಾರೆ ಎಂದು ತಹಶೀಲ್ದಾರ್ ಗಿರೀಶ್ಬಾಬು ಹೇಳಿದರು.
ಹರಪನಹಳ್ಳಿ : ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರು ದೀಕ್ಷೆ ಪಡೆದ ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿ ಯಾತ್ರೆಗೆ ಹೊರಟ 30 ಜನ ಅಂಬೇಡ್ಕರ್ ಅನುಯಾಯಿಗಳನ್ನು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಅವರು ಶುಭ ಹಾರೈಸಿ ಬೀಳ್ಕೊಟ್ಟರು.
ಹರಪನಹಳ್ಳಿ : ತಾಲ್ಲೂಕಿನ ಅರೆಮಜ್ಜಿಗೇರಿ ಗ್ರಾಮದಲ್ಲಿ ಭಂಡಾರದ ಒಡೆಯ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ ಪ್ರಥಮ ವರ್ಷದ ಟಗರು ಕಾಳಗ ನೆರೆದಿದ್ದ ಜನರನ್ನು ರೋಮಾಂಚನಗೊಳಿಸಿತು.
ಹರಪನಹಳ್ಳಿ : ಭಾವೈಕತೆಯ ಸಾರುವ ಸದ್ಗುರು ಶ್ರೀ ಶಿವಯೋಗಿ ಹಾಲಸ್ವಾಮಿಗಳವರ ಜಾತ್ರಾ ಮಹೋತ್ಸವವು ಪಟ್ಟಣದ ವಾಲ್ಮೀಕಿ ನಗರದಲ್ಲಿ ನಾಳೆ ದಿನಾಂಕ 14ರ ಸೋಮವಾರದಿಂದ ಮೂರು ದಿನಗಳ ಕಾಲ ಸಂಭ್ರಮದಿಂದ ನೆರವೇರಲಿದೆ
ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ಗ್ರಾಮದ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪೂಜಾರ ಚಂದ್ರಪ್ಪ ಅವರು ಇದೇ ದಿನಾಂಕ 8ರಂದು ಹೃದಯಘಾತದಿಂದ ನಿಧನರಾದರು.
ಹರಪನಹಳ್ಳಿ : ದೇಶವು ಈಗ ಎಲ್ಲಾ ದೃಷ್ಟಿಯಿಂದಲೂ ಬಲಾಢ್ಯವಾಗುತ್ತಿದ್ದು, ಎಲ್ಲರೂ ಹೆಚ್ಚು ಸದಸ್ಯತ್ವ ನೋಂದಾಯಿಸಿ ಬಿಜೆಪಿಯನ್ನು ಸದೃಢಗೊಳಿ ಸೋಣ ಎಂದು ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಹೇಳಿದರು.
ಹರಪನಹಳ್ಳಿ : ಸಹಕಾರಿ ಸಂಘಗಳ ಬೆಳವಣಿಗೆಯಲ್ಲಿ ಷೇರುದಾರರ ಪಾತ್ರ ಬಹುಮುಖ್ಯವಾಗಿರುತ್ತದೆ ಎಂದು ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.
ಹರಪನಹಳ್ಳಿ : ತಾಲ್ಲೂಕಿನ ವ್ಯಾಸನ ತಾಂಡಾ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಭಾನುವಾರ ಮಹಿಳೆಯರಿಗೆ ಉಚಿತ ಥೈರಾಯ್ಡ್ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು.
ಹರಪನಹಳ್ಳಿ : ಇದೇ ದಿನಾಂಕ 17 ರಂದು ನೆಡಯಲಿರುವ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ತಪ್ಪದೇ ಭಾಗವಹಿಸ ಬೇಕು ಎಂದು ತಹಶೀಲ್ದಾರ್ ಹೇಳಿದರು.