ಮಹಾಯೋಗಿ ವೇಮನ ಜಯಂತಿ
ಹರಿಹರ : ರಾಷ್ಟ್ರೀಯ ಮತ್ತು ನಾಡ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶ್ರೀ ಮಹಾಯೋಗಿ ವೇಮನ ಜಯಂತಿ ಆಚರಿಸಲಾಯಿತು.
ಹರಿಹರ : ರಾಷ್ಟ್ರೀಯ ಮತ್ತು ನಾಡ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶ್ರೀ ಮಹಾಯೋಗಿ ವೇಮನ ಜಯಂತಿ ಆಚರಿಸಲಾಯಿತು.
ಮಲೇಬೆನ್ನೂರು : ಹನಗವಾಡಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎ.ಬಿ.ಮಂಜುನಾಥ್ (ಅಪ್ಪಿ) ಮತ್ತು ಉಪಾಧ್ಯಕ್ಷರಾಗಿ ತಳವಾರ ನಿಂಗರಾಜ್ ಅವರು ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಗಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹಳ್ಳಿಹಾಳ್ ಊರಮುಂದ್ಲರ ಉಮೇಶ್ (ಹೆಚ್.ಟಿ. ಶಾಂತನಗೌಡರ ಮಗ) ಮತ್ತು ಉಪಾಧ್ಯಕ್ಷರಾಗಿ ಜಿಗಳಿಯ ಶ್ರೀಮತಿ ಕುಸುಮ ಜಿ.ಎಂ. ಜಯದೇವ ಅವರು ಶನಿವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಟ್ಟಣದ ಜಿಗಳಿ ಸರ್ಕಲ್‌ನಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ನಡೆದಾಡುವ ದೇವರು ತ್ರಿವಿಧ ದಾಸೋಹಿ ನಡೆದಾಡುವ ದೇವರು ಶ್ರೀ ಡಾ. ಶಿವಕುಮಾರ್ ಮಹಾಸ್ವಾಮಿಗಳವ ರ 6ನೇ ವರ್ಷದ ಪುಣ್ಮಸ್ಮರಣೆ ಹಾಗು ದಾಸೋಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ
ಹರಿಹರ : ಸಂಕ್ರಾಂತಿ ಹಬ್ಬಕ್ಕೆ ಕಲುಷಿತಗೊಂಡಿದ್ದ ನಗರದ ಜೀವನಾಡಿ ತುಂಗಭದ್ರಾ ನದಿಯನ್ನು `ನನ್ನ ಊರು, ನನ್ನ ಹೊಣೆ’ ತಂಡದವರು ಶುಚಿಗೊಳಿಸುವ ಮೂಲಕ ಅಲ್ಲಿದ್ದ ಬಟ್ಟೆ, ಕಸ, ಪ್ಲಾಸ್ಟಿಕ್ ಹಾಗೂ ತ್ಯಾಜ್ಯವನ್ನು ವಾಹನದ ಮೂಲಕ ಹೊರಗಡೆ ಸಾಗಿಸಿದರು.
ಮಲೇಬೆನ್ನೂರು : ವಿದ್ಯಾರ್ಥಿಗಳ ಪ್ರತಿಭೆಗೆ ಸಂಸ್ಕೃತಿ-ಸಂಸ್ಕಾರ ದೊರೆತರೆ, ಅವರ ವ್ಯಕ್ತಿತ್ವ ಬೆಳಗುತ್ತದೆ ಎಂದು ನಿವೃತ್ತ ಶಿಕ್ಷಕ ಎಸ್.ಹೆಚ್. ಹೂಗಾರ್ ಹೇಳಿದರು.
ಲಯನ್ಸ್ ಜಿಲ್ಲೆಗೆ ಹೊಸದಾಗಿ ಖರೀದಿಸಿರುವ ಲಯನ್ಸ್ ರಕ್ತನಿಧಿ ಕೇಂದ್ರದ ಆಂಬ್ಯುಲೆನ್ಸ್ ವಾಹನವನ್ನು ಲಯನ್ಸ್ ಮಾಜಿ ಗೌವರ್ನರ್‌ಗಳಾದ ಡಾ. ಟಿ.ಬಸವರಾಜ್, ಡಾ. ಬಿ.ಎಸ್.ನಾಗಪ್ರಕಾಶ್ ಮತ್ತು ವೀರಭದ್ರೇಶ್ವರ ದೇವಸ್ಥಾನದ ಟ್ರಸ್ಟ್ ಕಮಿಟಿ ಉಪಾಧ್ಯಕ್ಷ ಬಿ.ಚಿದಾನಂದಪ್ಪ ಅವರು ಲೋಕಾರ್ಪಣೆ ಗೊಳಿಸಿದರು.
ಹರಿಹರ : ಮಕ್ಕಳ ಕಲಿಕೆಗೆ ಪೂರಕ ವಾತಾ ವರಣ ನಿರ್ಮಿಸುವ ಉದ್ದೇಶದಿಂದ ಪ್ರಾಥಮಿಕ ಹಂತದಲ್ಲಿ ಉತ್ತಮ ಶಿಕ್ಷಣ ಲಭಿಸಿದರೆ ಮಕ್ಕಳ ಬದುಕು ಭವಿಷ್ಯ ಉತ್ತಮವಾಗಿ ರೂಪಗೊಳ್ಳುತ್ತದೆ ಎಂಬ ಉದ್ದೇಶದಿಂದ ಸಂಸ್ಥೆಯಲ್ಲಿ ನರ್ಸರಿ ತರಗತಿಗಳನ್ನು ಪ್ರಾರಂಭ ಮಾಡಲಾಗಿದೆ
ಮಲೇಬೆನ್ನೂರು : ನಂದಿತಾವರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್.ಪಿ. ಶಿವನಗೌಡ ಮತ್ತು ಉಪಾಧ್ಯಕ್ಷರಾಗಿ ಎ.ಕೆ. ನಾಗಪ್ಪ ಇವರು ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಲೇಬೆನ್ನೂರು : ಕಡಾರನಾಯ್ಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಗುಬ್ಬಿ ಶಾರದಮ್ಮ ಮತ್ತು ಉಪಾಧ್ಯಕ್ಷರಾಗಿ ರಿಯಾಜ್ ಅಹಮದ್ ಅವರು ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಲೇಬೆನ್ನೂರು : ಜಿಗಳಿ ಗ್ರಾಮದ ಶ್ರೀ ಚಂದ್ರಗುತ್ಯಮ್ಮ ದೇವಿ ದೇವಸ್ಥಾನದಲ್ಲಿ ಶುಕ್ರವಾರ ಮುತ್ತೈದೆ ಹುಣ್ಣಿಮೆ ಮಹೋತ್ಸವವು ಸಂಭ್ರಮದಿಂದ ಜರುಗಿತು.
ಹರಿಹರ : ನಗರದ ತುಂಗಭದ್ರಾ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಆಡಳಿತ ಮಂಡಳಿಗೆ ಮೊನ್ನೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಎಂ. ಶಿವಾನಂದಪ್ಪ ಮತ್ತು ಹೇಮಂತರಾಜ್ `ಡಿ’ ಗುಂಪಿನ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.