ಹರಿಹರದಲ್ಲಿ ಪುನೀತ್ ಪುಣ್ಯ ಸ್ಮರಣೆ
ಹರಿಹರ : ನಗರದ ಇಂದಿರಾ ನಗರ ಉದ್ಯಾನವನದ ಪುನೀತ್ ರಾಜಕುಮಾರ್ ಅಪ್ಪು ಅಭಿಮಾನಿ ಬಳಗದ ವತಿಯಿಂದ ಮೂರನೇ ವರ್ಷದ ಪುಣ್ಯ ಸ್ಮರಣೇಯ ಅಂಗವಾಗಿ ಪುನೀತ್ ರಾಜಕುಮಾರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಏರ್ಪಡಿಸಿದ್ದರು.
ಹರಿಹರ : ನಗರದ ಇಂದಿರಾ ನಗರ ಉದ್ಯಾನವನದ ಪುನೀತ್ ರಾಜಕುಮಾರ್ ಅಪ್ಪು ಅಭಿಮಾನಿ ಬಳಗದ ವತಿಯಿಂದ ಮೂರನೇ ವರ್ಷದ ಪುಣ್ಯ ಸ್ಮರಣೇಯ ಅಂಗವಾಗಿ ಪುನೀತ್ ರಾಜಕುಮಾರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಏರ್ಪಡಿಸಿದ್ದರು.
ಹರಿಹರ : ರಾಜ್ಯ ಸರ್ಕಾರಿ ನೌಕರರ ಸಂಘದ ಹರಿಹರ ತಾಲ್ಲೂಕು ಘಟಕದ 34 ನಿರ್ದೇಶಕರ ಸ್ಥಾನಗಳಲ್ಲಿ 17 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು. ಉಳಿದ 8 ಸ್ಥಾನಗಳಿಗೆ ನಿನ್ನೆ ಚುನಾವಣೆ ನಡೆಸಲಾಯಿತು ಎಂದು ಚುನಾವಣಾ ಅಧಿಕಾರಿ ಬಿ.ಬಿ. ರೇವಣ್ಣನಾಯ್ಕ್ ತಿಳಿಸಿದ್ದಾರೆ.
ಮಲೇಬೆನ್ನೂರು : ಇಲ್ಲಿನ ರಾಜಾವೀರ ಮದಕರಿ ನಾಯಕ ಯುವ ಸೇವಾ ಸಮಿತಿ ವತಿಯಿಂದ ಭಾನುವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಭಾವಚಿತ್ರದ ಬೃಹತ್ ಶೋಭಾಯಾತ್ರೆ ಸಂಭ್ರಮದಿಂದ ಜರುಗಿತು.
ಮಲೇಬೆನ್ನೂರು : ಕುಂಬಳೂರು ಗ್ರಾಮದ ಶ್ರೀ ಬೀರಲಿಂಗೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ಮರಿ ಬನ್ನಿ ಅಂಗವಾಗಿ ದೊಡ್ಡ ಎಡೆ ಜಾತ್ರೆ ಭಾನುವಾರ ಭಕ್ತರ ಸಮ್ಮುಖ ದಲ್ಲಿ ಸಂಭ್ರಮದಿಂದ ಜರುಗಿತು.
ಮಲೇಬೆನ್ನೂರು : ಬಂಜೆತನ ಶಾಪ ಎಂದು ಗ್ರಹಿಸುವುದು ತಪ್ಪು ಎಂದು ದಾವಣಗೆರೆಯ ಕಡ್ಲಿ ಐವಿಎಫ್ ಸೆಂಟರ್ನ ಡಾ. ವರದಾಕಿರಣ್ ತಿಳಿಸಿದರು.
ಹರಿಹರ : ತಾಲ್ಲೂಕಿನಲ್ಲಿ ನಿರೀಕ್ಷೆಗೂ ಮೀರಿ ಮಳೆ ಆಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ತೊಂದರೆ ಆಗದಂತೆ ನೋಡಿ ಕೊಳ್ಳಿ ಎಂದು ವಿವಿಧ ಇಲಾಖೆಯ ಅಧಿಕಾರಿ ಗಳಿಗೆ ಶಾಸಕ ಬಿ.ಪಿ.ಹರೀಶ್ ಸೂಚಿಸಿದರು.
ಮಲೇಬೆನ್ನೂರು : ಭರ್ತಿಯಾಗಿ ಕೋಡಿ ಬಿದ್ದಿರುವ ಕೊಮಾರನಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಐತಿಹಾಸಿಕ ಕೆರೆಯಲ್ಲಿ ಬರುವ ನವೆಂಬರ್ 29 ರಂದು ಅದ್ಧೂರಿಯಾಗಿ ತೆಪ್ಪೋತ್ಸವ ಆಚರಿಸಲು ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಮಲೇಬೆನ್ನೂರು : ಜಿಗಳಿ ಗ್ರಾ.ಪಂ. ಕಚೇರಿ ಮತ್ತು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮನ ಜಯಂತಿ ಹಾಗೂ 200ನೇ ವಿಜಯೋತ್ಸವವನ್ನು ಆಚರಿಸಲಾಯಿತು.
ಮಲೇಬೆನ್ನೂರು : ಕೊಕ್ಕನೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಹಳ್ಳಿಹಾಳ್ ಗ್ರಾಮದ ಶ್ರೀಮತಿ ಗೌರಮ್ಮ ಟಿ.ಎಂ. ಧರ್ಮರಾಜ್ ಅವರು ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.
ಹರಿಹರ : ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಎಲ್ಲಾ ಇಲಾಖೆ ಅಧಿ ಕಾರಿಗಳು, ಜವಾಬ್ದಾರಿಯಿಂದ, ಶಿಸ್ತು ಬದ್ದವಾಗಿ ಮತ್ತು ಸಡಗರ, ಸಂಭ್ರಮದಿಂದ ಆಚರಣೆ ಮಾಡುವಂತೆ ಶಾಸಕ ಬಿ.ಪಿ. ಹರೀಶ್ ಹೇಳಿದರು.
ಹರಿಹರ : ಚೆನ್ನಮ್ಮನನ್ನು ಒಂದು ಜಾತಿಗೆ ಸೀಮಿತ ಮಾಡುವುದು ಸರಿಯಲ್ಲ, ಅವರ ಆಡಳಿತಾವಧಿಯಲ್ಲಿ ಸಮಾಜದ ನಿರ್ಮಾಣಕ್ಕೆ ಶ್ರಮಿಸಿರುವ ಅನೇಕ ಉದಾಹರಣೆಗಳು ಇತಿಹಾಸದಲ್ಲಿ ಉಲ್ಲೇಖವಾಗಿವೆ ಎಂದು ತಹಶೀಲ್ದಾರ್ ಕೆ.ಎಂ. ಗುರುಬಸವರಾಜ್ ಹೇಳಿದರು.
ಹರಿಹರ : ದಾವಣಗೆರೆ ನಗರದಲ್ಲಿ ಜಿಲ್ಲಾ ಮಾದಿಗ ಮತ್ತು ಛಲವಾದಿ ಸಮುದಾಯಗಳ ಒಕ್ಕೂಟದ ವತಿಯಿಂದ ಸುಪ್ರೀಂ ಕೋರ್ಟ್ ಒಳ ಮೀಸಲಾತಿ ತೀರ್ಪನ್ನು ಜಾರಿಗೊಳಿಸಲು ಆಗ್ರಹಿಸಿ ನಾಳೆ ದಿನಾಂಕ 23 ರ ಬುಧವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.