ಸಂವಿಧಾನವನ್ನು ಪ್ರತಿಯೊಬ್ಬರು ಅರಿಯಬೇಕು
ಹರಿಹರ : ದೇಶದಲ್ಲಿನ ಪ್ರತಿಯೊಬ್ಬರು ಸಂವಿಧಾನವನ್ನು ಸಂಪೂರ್ಣವಾಗಿ ಅರಿಯಬೇಕು
ಹರಿಹರ : ದೇಶದಲ್ಲಿನ ಪ್ರತಿಯೊಬ್ಬರು ಸಂವಿಧಾನವನ್ನು ಸಂಪೂರ್ಣವಾಗಿ ಅರಿಯಬೇಕು
ಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿ ಗ್ರಾಮದ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ದೀಪೋತ್ಸವ ಮತ್ತು ತೆಪ್ಪೋತ್ಸವ ಇಂದು ಸಂಜೆ 6 ಗಂಟೆಯಿಂದ ವೈಭವದೊಂದಿಗೆ ಜರುಗಲಿದೆ.
ಹರಿಹರ : ಒಬ್ಬ ನಗರಸಭೆ ಸದಸ್ಯರಾಗಿ ಸಾರ್ವಜನಿಕರು ದೂರು ನೀಡಿದಾಗ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡುವುದು ಜನಪ್ರತಿನಿಧಿಯ ಕರ್ತವ್ಯ ಎಂದು ಭಾವಿಸಿ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಹೇಳಿದ್ದೇವೆ.
ಹರಿಹರ : ನಗರಸಭೆ ಸದಸ್ಯ ಆಟೋ ಎ.ಕೆ. ಹನುಮಂತಪ್ಪ ಅವರು ನನ್ನ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಹೊರಿಸಿ, ಅವರೇ ನನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಸೊಸೈಟಿ ಮಾಲೀಕ ಡಿ. ಹನುಮಂತಪ್ಪ ಸ್ಪಷ್ಟಪಡಿಸಿದ್ದಾರೆ.
ಹರಿಹರ : ನಗರದ ರೈಲ್ವೆ ಕಾಲೋನಿಯಲ್ಲಿರುವ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ 36ನೇ ಲಕ್ಷ ದೀಪೋತ್ಸವದ ಪ್ರಯುಕ್ತ ನಾಡಿದ್ದು ದಿನಾಂಕ 29 ಮತ್ತು 30ರಂದು ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.
ಹರಿಹರ : ನಗರದ ಕಾಳಿದಾಸ ವಿದ್ಯಾಸಂಸ್ಥೆ ಆವರಣದಲ್ಲಿ ಶ್ರೀ ಕಾಳಿದಾಸ ಎಜುಕೇಶನಲ್ ಮತ್ತು ಕಲ್ಚರಲ್ ಟ್ರಸ್ಟ್ ಹಾಗೂ ಎಸ್.ಎಸ್. ಕೇರ್ ಟ್ರಸ್ಟ್ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಮಕ್ಕಳ ಪೋಷಕರು ಸೇರಿದಂತೆ ಸಾರ್ವಜ ನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಮಲೇಬೆನ್ನೂರು : ಇಲ್ಲಿನ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಸಂಘದ ವತಿಯಿಂದ ಸೋಮವಾರ ಸಂಜೆ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ದಾಸಶ್ರೇಷ್ಠ ಭಕ್ತ ಕನಕದಾಸರ 537ನೇ ಜಯಂತ್ಯೋತ್ಸವದ ಶೋಭಾಯಾತ್ರೆ ಸಂಭ್ರಮದಿಂದ ಜರುಗಿತು.
ಹರಿಹರ : ಕಳೆದ ವಾರ ನಡೆದ ತಾಲ್ಲೂಕಿನ ಸಾರಥಿ ಮತ್ತು ಉಕ್ಕಡಗಾತ್ರಿ ಗ್ರಾಮ ಪಂಚಾಯತಿ ಉಪ ಚುನಾವಣೆಯ ಮತಗಳ ಎಣಿಕೆ ಇಂದು ತಹಶೀಲ್ದಾರ್ ಕಚೇರಿಯಲ್ಲಿ ನಡೆಯಿತು.
ಮಲೇಬೆನ್ನೂರು : ವಿಶ್ವಸಂಸ್ಥೆ ಮಕ್ಕಳಿಗಾಗಿ ಸಾಕಷ್ಟು ಹಕ್ಕುಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಉಲ್ಲಂಘನೆ ಮಾಡುವ ಹಕ್ಕು ಯಾರಿಗೂ ಇಲ್ಲ ಎಂದು ಜಿಗಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕ ಮಲ್ಲಿಕಾರ್ಜುನ್ ಹೇಳಿದರು.
ಹರಿಹರ : ಕಾಳಿದಾಸ ವಿದ್ಯಾಸಂಸ್ಥೆ ಆವರಣದಲ್ಲಿ ಶ್ರೀ ಕಾಳಿದಾಸ ಎಜುಕೇಷನಲ್ ಮತ್ತು ಕಲ್ಚರಲ್ ಟ್ರಸ್ಟ್ ಹಾಗೂ ಎಸ್.ಎಸ್. ಕೇರ್ ಟ್ರಸ್ಟ್ ವತಿಯಿಂದ ನಾಳೆ ದಿನಾಂಕ 26 ರ ಮಂಗಳವಾರ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ
ಮಲೇಬೆನ್ನೂರು : ಹರಳಹಳ್ಳಿ ಗ್ರಾಮದಲ್ಲಿ ಶಾಸಕ ಬಿ.ಪಿ. ಹರೀಶ್ ಅವರ ಶಿಫಾರಸ್ಸಿನ ಮೇರೆಗೆ ಗ್ರಾ.ಪಂ. ವತಿಯಿಂದ ಡಾ. ಬಾಬು ಜಗಜೀವನ್‌ರಾಮ್ ಭವನ ನಿರ್ಮಾಣಕ್ಕೆ ಸೋಮವಾರ ಗುದ್ಧಲಿ ಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಲಾಯಿತು.
ಮಲೇಬೆನ್ನೂರು : ರಾಜ್ಯಾದ್ಯಂತ ಟಗರಿನ ಕಾಳಗದಲ್ಲಿ ಭಾರೀ ಹೆಸರು ಮಾಡಿದ್ದ ಬೆಳ್ಳೂಡಿ ಗ್ರಾಮದ `ಕಾಳಿ’ ಟಗರು ಸೋಮವಾರ ಅನಾರೋಗ್ಯದಿಂದ ಮೃತಪಟ್ಟಿದೆ ಎನ್ನಲಾಗಿದೆ.