
ಹೊನ್ನಾಳಿ : ಸಂಭ್ರಮದ ದಿಂಡಿ-ರಥೋತ್ಸವ
ಹೊನ್ನಾಳಿ : ಪಟ್ಟಣದ ಪಾಂಡುರಂಗ ರಥೋತ್ಸವವು ಭಾನುವಾರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಹೊನ್ನಾಳಿ : ಪಟ್ಟಣದ ಪಾಂಡುರಂಗ ರಥೋತ್ಸವವು ಭಾನುವಾರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಹೊನ್ನಾಳಿ : ಸೋಲು-ಗೆಲುವು ಪಕ್ಷದ ಆಂತರಿಕವಾಗಿದ್ದು, ಇದನ್ನೆಲ್ಲಾ ಬದಿಗಿರಿಸಿ ಕಾಂಗ್ರೆಸ್ ಪಕ್ಷ ಬಲಪಡಿಸಲು ನೂತನ ಪದಾಧಿಕಾರಿಗಳೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ನೂತನ ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮನೋಜ ವಾಲಜ್ಜಿ ಹೇಳಿದರು.
ವಿಠ್ಠಲರುಕುಮಾಯಿ ದಿಂಡಿ ಉತ್ಸವವು ಇಂದು ಬೆಳಿಗ್ಗೆ 8 ಗಂಟೆಗೆ ನಡೆಯಲಿದೆ. ಆಕಾಶವಾಣಿ ಮತ್ತು ದೂರ ದರ್ಶನ ಕಲಾವಿದರಾದ ಸುರೇಶಗವಾಯಿ ಮತ್ತು ತಂಡದಿಂದ ಸಂತವಾಣಿ ನಡೆಯಲಿದೆ
ನ್ಯಾಮತಿ : ತಾಲ್ಲೂಕಿನ ದೊಡ್ಡೇರಿಯ ಜ್ಞಾನವಾಹಿನಿ ಶಾಲಾ ಸಂಸ್ಥೆಯು ಪ್ರಾರಂಭವಾಗಿ 25 ವರ್ಷಗಳಾದ ಪ್ರಯುಕ್ತ ಫೆ.8ರ ಶನಿವಾರ ಸಂಜೆ 4.30ಕ್ಕೆ ಜ್ಞಾನವಾಹಿನಿ ಕಲಾಮಂದಿರದಲ್ಲಿ 25ನೇ ವರ್ಷದ ಸಂಭ್ರಮಾಚರಣೆ ನಡೆಯಲಿದೆ
ಹೊನ್ನಾಳಿ : ಪಟ್ಟಣದ ಬಾಲರಾಜ ಘಾಟನಲ್ಲಿ ಅಯ್ಯಪ್ಪ ಸ್ವಾಮಿ ಸೇವಾ ಸಂಘದಿಂದ ಇಡಗುಂಜಿ ಮಹಾ ಗಣಪತಿ ಮೂರ್ತಿ ಪ್ರಾಣ ಪ್ರತಿಷ್ಟಾಪನೆಯನ್ನು ಮಂಜುನಾಥ ದೇವರು ಹಿರೇಕಲ್ಮಠ ಇವರ ಸಾನಿಧ್ಯದಲ್ಲಿ ನೆರವೇರಿಸಲಾಯಿತು.
ಹೊನ್ನಾಳಿ : ಶಿವ-ಕೋ ಸೊಸೈಟಿಯ 15 ಕ್ಷೇತ್ರಗಳಲ್ಲಿ 9 ನಿರ್ದೇಶಕರ ಅವಿರೋಧ ಆಯ್ಕೆ ಮಾಡುವಲ್ಲಿ ಸಾದು ಸಮಾಜದ ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕು ಅಧ್ಯಕ್ಷರು ಹಾಗೂ ಮುಖಂಡರ ನೇತೃತ್ವದ ಸಭೆಯು ಯಶಸ್ವಿಯಾಗಿದೆ.
ನ್ಯಾಮತಿ : ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಇದೇ ದಿನಾಂಕ 13ರಿಂದ 15ರ ವರೆಗೆ ಸಂತ ಸೇವಾಲಾಲ್ ಮಹಾರಾಜರ 285ನೇ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಈ ಸಂಭ್ರಮದಲ್ಲಿ ಯಾವುದೇ ಲೋಪ ಆಗದಂತೆ ಜಿಲ್ಲಾಧಿಕಾರಿಗಳು ಇಲ್ಲೇ ಇದ್ದು, ಸಿದ್ಧತಾ ಕಾರ್ಯದ ಬಗ್ಗೆ ನಿಗಾವಹಿಸಬೇಕು
ಹೊನ್ನಾಳಿ : ವ್ಯಕ್ತಿ ಶಕುನಿ ಯಾದರೆ ಸಮಾಜವು ಛಿದ್ರಗೊಳ್ಳುತ್ತದೆ, ಶಿವನ ಅಪಮಾನ ತಡೆದು ದುಷ್ಟಶಕ್ತಿ ನಿರ್ನಾಮ ಮಾಡಿದ ವೀರಭದ್ರನಂತಾ ದರೆ ಸಮಾಜವು ಸುಭದ್ರವಾಗಿ ರುತ್ತದೆ ಎಂದು ರಂಭಾಪುರಿ ಡಾ. ವೀರ
ಸೋಮೇಶ್ವರ ಜಗದ್ಗುರುಗಳು ಹೇಳಿದರು.
ನ್ಯಾಮತಿ : ಪರಮಾತ್ಮ ಸರ್ವವ್ಯಾಪಿಯಾ ಗಿದ್ದಾನೆ. ಹಾಗಾಗಿ ಮನುಷ್ಯ ಸದಾ ಒಳಿತನ್ನೇ ಯೋಚಿಸುತ್ತಾ ಒಳ್ಳೆಯ ಜೀವನ ರೂಪಿಸಿಕೊಳ್ಳ ಬೇಕು ಎಂದು ಹಿರೇಕಲ್ಮಠದ ಡಾ. ಚನ್ನಮಲ್ಲಿ ಕಾರ್ಜುನ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಹೊನ್ನಾಳಿ ಅಭಿವ್ಯಕ್ತಿ ಮತ್ತು ಯುವಶಕ್ತಿ, ಹಿರೇಕಲ್ಮಠ ಚನ್ನಪ್ಪಸ್ವಾಮಿ ಜನ ಕಲ್ಯಾಣ ಸೇವಾ ಟ್ರಸ್ಟ್ ಆಶ್ರಯದಲ್ಲಿ ಇಂದಿನಿಂದ ಮೂರು ದಿನ 3 ಪ್ರತ್ಯೇಕ ನಾಟಕಗಳ ಉಚಿತ ಪ್ರರ್ದಶನ ಪ್ರತಿದಿನ ಸಂಜೆ 7 ಗಂಟೆಗೆ ಕನಕದಾಸ ರಂಗ ಮಂದಿರದಲ್ಲಿ ನಡೆಯಲಿದೆ
ಹೊನ್ನಾಳಿ : ತಾಲ್ಲೂಕಿನ ಘಂಟ್ಯಾಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಬಿ. ಷಣ್ಮುಖ ನಾಯ್ಕ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಸಹಕಾರ ಅಭಿವೃದ್ಧಿ ಅಧಿಕಾರಿ ಎ.ಜಿ. ನವೀನ್ ಕುಮಾರ್ ಘೋಷಿಸಿದರು.
ನ್ಯಾಮತಿ ತಾಲ್ಲೂಕಿನ ಕುರುವ ಗ್ರಾಮದಲ್ಲಿ ನೂತನ ಆಂಜನೇಯ ಸ್ವಾಮಿ, ಬಸವೇಶ್ವರ ಸ್ವಾಮಿಗಳ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯ ಕ್ರಮಗಳು ಇಂದು ಮತ್ತು ನಾಳೆ ನಡೆಯಲಿವೆ.