ಪ್ರತಿಮೆ ಅನಾವರಣ : ಮಂಜಪ್ಪ ಹೆಸರು ಕೈಬಿಟ್ಟಿರುವುದಕ್ಕೆ ಆಕ್ರೋಶ
ಹೊನ್ನಾಳಿ : ಪಟ್ಟಣದ ದೇವನಾಯಕನಹಳ್ಳಿಯ ಕನಕದಾಸ ವೃತ್ತದಲ್ಲಿ ಪ್ರತಿಷ್ಠಾಪಿಸಿರುವ ಕನಕದಾಸರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಅವರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಕೈಬಿಟ್ಟಿರುವುದು ಅತ್ಯಂತ ಖಂಡನೀಯ