ಹಲ್ಲೆ ಮಾಡಿದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ, ಸರ್ಕಾರ ಕ್ಷಮೆ ಯಾಚಿಸಲು ಆಗ್ರಹ
ಹೊನ್ನಾಳಿ : ಬಳಿ ಪಂಚಮಸಾಲಿ ಸಮುದಾಯಧ ಹೋರಾಟಗಾರರ ಮೇಲೆ ನಡೆದ ಲಾಠಿ ಪ್ರಹಾರವನ್ನು ಖಂಡಿಸಿ ತಾಲ್ಲೂಕು ವೀರಶೈವ ಪಂಚಮಸಾಲಿ ಸಮಾಜದವರು ತಾಲ್ಲೂಕು ಕಚೇರಿ ಮುಂಭಾಗ ಪ್ರತಿ ಭಟನೆ ನಡೆಸಿ ಹೋರಾಟಗಾರರ ಮೇಲೆ ಲಾಠಿ ಪ್ರಹಾರ ಮಾಡಿದ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕು