ತಂತ್ರಜ್ಞಾನ ಶಿಕ್ಷಣದಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸಲು ಸಾಧ್ಯ : ಶಾಸಕ ಡಿ.ಜಿ. ಶಾಂತನಗೌಡ
ಹೊನ್ನಾಳಿ : ತಾಲ್ಲೂಕಿನಲ್ಲಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ‘ಕ್ವಿಜ್ಲಿ ಆಪ್’ ತಂತ್ರಜ್ಞಾನ ಬಳಸುವ ಮೂಲಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.