Category: ಹೊನ್ನಾಳಿ

Home ಸುದ್ದಿಗಳು ಹೊನ್ನಾಳಿ

ಸಂಸ್ಕೃತಿ ಉಳಿಸುವುದು ನಮ್ಮ ಕೈಯ್ಯಲ್ಲಿದೆ

ಹೊನ್ನಾಳಿ : ಸನಾತನ ಧರ್ಮ ಬಹಳ ವಿಶೇಷವಾಗಿದೆ.  ನಮ್ಮ ಸಂಸ್ಕೃತಿ, ಪರಂಪರೆ ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಕೈಯ್ಯಲ್ಲಿದೆ ಎಂದು  ಹೊನ್ನಾಳಿಯ ಚನ್ನಮಲ್ಲಿಕಾರ್ಜುನ ಶ್ರೀಗಳು ಹೇಳಿದರು.

ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸಬೇಕು

ಹೊನ್ನಾಳಿ : ನಿಮ್ಮ ಮಕ್ಕಳ ಭವಿಷ್ಯ ನಿಮ್ಮ ಕೈಯ್ಯಲ್ಲಿಯೇ ಇದ್ದು ಪೋಷ ಕರು ಜಾಗೃತೆಯಿಂದ ಮಕ್ಕಳ ಲಾಲನೆ-ಪೋಷಣೆ ಮಾಡಬೇಕು ಎಂದು ಹಿರೇಕ ಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಪೋಷಕರಿಗೆ ಕಿವಿ ಮಾತು ಹೇಳಿದರು.

ಹಳೇದೇವರ ಹೊನ್ನಾಳಿ ಗ್ರಾಮದಲ್ಲಿ ರಾಮಾನುಜಾಚಾರ್ಯರ ರಥೋತ್ಸವ

ಹೊನ್ನಾಳಿ : ತಾಲ್ಲೂಕಿನ ಹಳೇ ದೇವರ ಹೊನ್ನಾಳಿ ಗ್ರಾಮದಲ್ಲಿ ಶ್ರೀ ರಾಮಾನುಜಾಚಾರ್ಯರ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳು ಸೇರಿದಂತೆ, ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು.

ಮುಸಿಯಾ ಉಪಟಳಕ್ಕೆ ಬೇಸತ್ತ ಲಿಂಗಾಪುರ

ಹೊನ್ನಾಳಿ : ತಾಲ್ಲೂಕಿನ ಲಿಂಗಾಪುರ ಗ್ರಾಮದಲ್ಲಿ ಮುಸಿಯಾ ಕಾಟ ಹೆಚ್ಚಾಗಿದ್ದು, ಗ್ರಾಮದ ಜನರು ಮನೆಯಿಂದ ಹೊರ ಬರಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರಭಾ ಭಾರೀ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸ

ಹೊನ್ನಾಳಿ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಅತೀ ಹೆಚ್ಚಿನ ಮತಗಳ ಅಂತರದಿಂದ ಜಯ ಗಳಿಸಲಿದ್ದಾರೆ ಎಂದು ಯುವ ಕಾಂಗ್ರೆಸ್ ಮುಖಂಡ ಅರಕೆರೆ ಮಧುಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಹೊನ್ನಾಳಿಯಲ್ಲಿ ಮತಯಂತ್ರ ದೋಷ ಮತ ವಂಚಿತ 10 ಮತದಾರರು

ಹೊನ್ನಾಳಿ : ತಾಲ್ಲೂಕಿನ ಕಮ್ಮಾರಗಟ್ಟೆ ಮತ ಕೇಂದ್ರದಲ್ಲಿ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಅರ್ಧಗಂಟೆಗೂ ಹೆಚ್ಚು ಕಾಲ ಮತಯಂತ್ರ ದೋಷದಿಂದ ಸಮಯವಿದೆ ಎಂದು ತಡವಾಗಿ ಬಂದ 10 ಮತದಾರರು ಮತದಾನದಿಂದ ವಂಚಿತರಾಗಿರುವುದಾಗಿ ತಿಳಿದು ಬಂದಿದೆ.

ನಾಳೆ ಕುರುಬ ಸಮಾಜದ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಹೊನ್ನಾಳಿ : ಜಿಲ್ಲೆಯ 8 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುರುಬ ಸಮಾಜದ ಕಾರ್ಯಕರ್ತರ ಸಭೆಯನ್ನು ನಾಳೆ ದಿನಾಂಕ 4ರ ಶನಿವಾರ ಮಧ್ಯಾಹ್ನ 12 ಗಂಟೆಗೆ ದಾವಣಗೆರೆ ಬಾಪೂಜಿ ಸಮುದಾಯ ಭವನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ

ಸೋತರು, ಗೆದ್ದರು ನಿಮ್ಮ ಜೊತೆ ಇರುತ್ತೇನೆ

ಹೊನ್ನಾಳಿ : ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ಅವರ ಅಭಿಮಾನಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಶುಕ್ರವಾರ ಬೃಹತ್ ಬೈಕ್  ರ‍್ಯಾಲಿ ನಡೆಸಿದರು.

ಹೊನ್ನಾಳಿ : ಮಳೆಗೆ ಧರೆಗುರುಳಿದ ಮರಗಳು

ಹೊನ್ನಾಳಿ : ಈಚೆಗೆ ಸುರಿದ ಮಳೆ, ಬಿರುಗಾಳಿಯ ಪರಿಣಾಮ ಹೊನ್ನಾಳಿ ತಾಲ್ಲೂಕಿನ ಸೊರಟೂರು, ತುಗ್ಗಲಹಳ್ಳಿ, ಕೆಂಚಿಕೊಪ್ಪ ಮಾರ್ಗದಲ್ಲಿ ಧರೆಗುರುಳಿದ ಮರಗಳನ್ನು ಸೊರಟೂರು ಗ್ರಾ.ಪಂ. ಅಧ್ಯಕ್ಷ ಬಸವನಗೌಡ ಪಾಟೀಲ್ ಬೆಸ್ಕಾಂ ಸಿಬ್ಬಂದಿಯೊಂದಿಗೆ ತೆರವುಗೊಳಿಸಿದರು.

ದೇವಸ್ಥಾನದ ಅಭಿವೃದ್ಧಿಗೆ ಗೃಹಲಕ್ಷ್ಮಿ ಹಣ ಕಾರ್ಯವನ್ನು ಶ್ಲ್ಯಾಘಿಸಿದ ಡಾ. ಪ್ರಭಾ

ಹೊನ್ನಾಳಿ : ತಾಲ್ಲೂಕಿನ ಮಲ್ಲಿಗೇನಹಳ್ಳಿ ಗ್ರಾಮದ ಮಹಿಳೆಯರು ಸರ್ಕಾರ ನೀಡುವ ಗೃಹಲಕ್ಷ್ಮಿ ಹಣದಿಂದ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನವನ್ನು  ಅಭಿವೃದ್ಧಿ ಪಡಿಸಿರುವುದನ್ನು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್  ಶ್ಲ್ಯಾಘಿಸಿದ್ದಾರೆ.

ಧಾರ್ಮಿಕ ಕ್ಷೇತ್ರಗಳು ಪ್ರವಾಸಿ ತಾಣ: ಡಾ. ಪ್ರಭಾ ಭರವಸೆ

ಹೊನ್ನಾಳಿ : ಎರಡನೇ ಮಂತ್ರಾಲಯ ಎಂದೇ ಪ್ರಸಿದ್ದ ಪಡೆದಿರುವ ಹೊನ್ನಾಳಿಯ ಪುಣ್ಯ ಕ್ಷೇತ್ರ ರಾಘವೇಂದ್ರ ಸ್ವಾಮಿ ಬೃಂದಾವನ ಹಾಗೂ ತೀರ್ಥರಾಮೇಶ್ವರ ಕ್ಷೇತ್ರಗಳು ಸೇರಿದಂತೆ ತಾಲ್ಲೂಕಿನ ಐತಿಹಾಸಿಕ ಕ್ಷೇತ್ರಗಳನ್ನು ಪ್ರವಾಸಿ ತಾಣಗಳನ್ನಾಗಿಸಲಾಗುವುದು

error: Content is protected !!