ಹಿರೇಗೋಣಿಗೆರೆ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಗೌರಮ್ಮ ಆಯ್ಕೆ
ಹೊನ್ನಾಳಿ : ತಾಲ್ಲೂಕಿನ ಹಿರೇಗೋಣಿಗೆರೆ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಗೌರಮ್ಮ ಕೇಶೋಜಿರಾವ್, ಉಪಾಧ್ಯಕ್ಷರಾಗಿ ಹೆಚ್. ಮಂಜಪ್ಪ ಹೊಳೆಯಪ್ಪ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಸಹಕಾರಿ ಅಭಿವೃದ್ಧಿ ಅಧಿಕಾರಿ ನವೀನ್ ಕುಮಾರ್ ತಿಳಿಸಿದರು.