ಹೊನ್ನಾಳಿ ಡಿಪೋದಿಂದ 2 ಕೆಎಸ್ಆರ್‌ಟಿಸಿ ಬಸ್ಸು ಬಿಡುಗಡೆ
ಹೊನ್ನಾಳಿ : ಹೊನ್ನಾಳಿ – ನ್ಯಾಮತಿ ಅವಳಿ ತಾಲ್ಲೂಕಿನ ಪ್ರಯಾಣಿಕರ ಅನುಕೂಲಕ್ಕಾಗಿ ಇಂದು ಎರಡು ಸರ್ಕಾರಿ ಬಸ್ಸುಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಶಾಸಕ ಶಾಂತನಗೌಡರು ಹೇಳಿದರು.
ಹೊನ್ನಾಳಿ : ಹೊನ್ನಾಳಿ – ನ್ಯಾಮತಿ ಅವಳಿ ತಾಲ್ಲೂಕಿನ ಪ್ರಯಾಣಿಕರ ಅನುಕೂಲಕ್ಕಾಗಿ ಇಂದು ಎರಡು ಸರ್ಕಾರಿ ಬಸ್ಸುಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಶಾಸಕ ಶಾಂತನಗೌಡರು ಹೇಳಿದರು.
ಹೊನ್ನಾಳಿ : ಕುಂಚಿಟಿಗ ಸಮಾಜದ ಶ್ರೇಯೋಭಿವೃದ್ಧಿಗಾಗಿ ಸಮಾಜದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕೈ ಜೋಡಿಸಬೇಕೆಂದು ಹೊಸದುರ್ಗದ ಕುಂಚಗಿರಿಯ ಕಾಯಕ ಯೋಗಿ ಡಾ. ಶಾಂತವೀರ ಶ್ರೀಗಳು ಕರೆ ನೀಡಿದರು.
ಹೊನ್ನಾಳಿ : ಪರಿಸರ ನಾಶದಿಂದ ಮನುಕುಲಕ್ಕೆ ಗಂಡಾಂತರ ಎಂದು ಶ್ರೀ ಸಾಯಿ ಗುರುಕುಲ ವಸತಿಯುತ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಡಿ.ಎಸ್. ಪ್ರದೀಪ್ ಗೌಡ ಆತಂಕ ವ್ಯಕ್ತಪಡಿಸಿದರು.
ಹೊನ್ನಾಳಿ : ಶೈಕ್ಷಣಿಕ ಸಾಧಕರಿಗೆ ಸನ್ಮಾನ, ಪ್ರೋತ್ಸಾಹದ ಮೂಲಕ ಸಮಾಜದ ಯುವಪೀಳಿಗೆ ಐ.ಎ.ಎಸ್. ಐ,ಪಿ.ಎಸ್, ಐಐಟಿಗಳಂತಹ ಉನ್ನತ ಮಟ್ಟದ ಶಿಕ್ಷಣ ಪಡೆದು ಸಮಾಜಮುಖಿ ಕೆಲಸ ಮಾಡುವಂತಾಗಲಿ
ಹೊನ್ನಾಳಿ : ತಾಲ್ಲೂಕು ಪಂಚಮಸಾಲಿ ಸಮಾಜವು ಜೂನ್ 2 ರ ಭಾನುವಾರ ಹಿರೇಕಲ್ಮಠದಲ್ಲಿ ಹಮ್ಮಿಕೊಂಡಿರುವ ಪಂಚಮಸಾಲಿ ಸಮಾಜದ ಎಸ್‍ಎಸ್‍ಎಲ್‍ಸಿ, ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ
ಹೊನ್ನಾಳಿ : ತಾಲ್ಲೂಕಿನ ಸುಂಕದಕಟ್ಟೆಯ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ಶ್ರೀ ನರಸಿಂಹಸ್ವಾಮಿ ಮತ್ತು ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆಯಲ್ಲಿ ರೂ. 46,07,765 ಹಣ ಸಂಗ್ರಹವಾಗಿದೆ ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ತಿಳಿಸಿದರು.
ಹೊನ್ನಾಳಿ : ನೈಋತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ನನಗೆ ಸಾಧನೆಯ ಆಧಾರದ ಮೇಲೆ ಮತ ನೀಡಿ ಬೆಂಬಲಿಸುವಂತೆ ಮಾಜಿ ಶಾಸಕ ಉಡುಪಿಯ ಕೆ. ರಘುಪತಿ ಭಟ್ ಹೇಳಿದರು.
ಹೊನ್ನಾಳಿ : ಆಯನೂರು ಮಂಜುನಾಥ್ ಮತ್ತು ಕೆ.ಕೆ. ಮಂಜುನಾಥ್ ಅವರನ್ನು ಗೆಲ್ಲಿಸಲು ಪ್ರತಿಯೊಬ್ಬ ಕಾರ್ಯಕರ್ತರೂ ಪಣ ತೊಡಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಕರೆ ನೀಡಿದರು.
ಹೊನ್ನಾಳಿ : ಸ್ವಚ್ಛತೆಯೇ ದೇವರು, ಸ್ವಚ್ಚತೆಯಿಂದಿದ್ದರೆ ಮಾತ್ರ ರೋಗ-ರುಜಿನಗಳಿಂದ ದೂರವಿರಬಹುದು. ವಿದ್ಯಾರ್ಥಿಗಳು ತಮ್ಮ- ತಮ್ಮ ಮನೆ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಲ್ಲಿ ಮುಂದಾಗಬೇಕು
ಹೊನ್ನಾಳಿ : ಕುರುಬ ಸಮಾಜದ ಮುಖಂಡ ಹಾಗೂ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಅವರಿಗೆ ವಿಧಾನ ಪರಿಷತ್ ಟಿಕೆಟ್ ನೀಡುವಂತೆ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿನ ಕುರುಬ ಸಮಾಜದ ಕಾರ್ಯಾಧ್ಯಕ್ಷ ಧರ್ಮಪ್ಪ ಒತ್ತಾಯಿಸಿದರು.
ಹೊನ್ನಾಳಿ : ಹುಬ್ಬಳ್ಳಿಯ ಅಂಜಲಿ ಅಂಬಿಗರ ಹತ್ಯೆಯನ್ನು ಖಂಡಿಸಿ, ಗಂಗಾಮತ ಸಮಾಜ ಮತ್ತು ಸ್ವಾಮಿ ವಿವೇಕಾನಂದ ಭಗತ್‍ಸಿಂಗ್ ಚಾರಿಟೇಬಲ್ ಟ್ರ ಸ್ಟ್‍ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಹೊನ್ನಾಳಿ : ಸರ್ಕಾರದ ವೈಫಲ್ಯ ಎತ್ತಿ ಹಿಡಿದು, ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಸಾಮರ್ಥ್ಯ ಡಾ. ಧನಂಜಯ ಸರ್ಜಿ ಅವರಿಗಿದೆ. ಆದ್ದರಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಅವರ ಗೆಲುವು ಶತಸಿದ್ಧ ಎಂದು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.